ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ಮೆಸ್ಕಾಂನ ಐಟಿ ನಿರ್ವಹಣಾ ಕಾರ್ಯದ ಹಿನ್ನೆಲೆ ಆನ್‌ಲೈನ್ ಸೇವೆಗಳು ಅಕ್ಟೋಬರ್ 24 ರಿಂದ 25 ರವರೆಗೆ ಸ್ಥಗಿತ

ಶಿವಮೊಗ್ಗ: ಮೆಸ್ಕಾಂ ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಮೆಸ್ಕಾಂನ ಹಲವು ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಅಕ್ಟೋಬರ್ 24ರ ರಾತ್ರಿ…

ಶಿವಮೊಗ್ಗ ಸುದ್ದಿ

ದೇಸಿ ತಳಿಗಳ ಸಂರಕ್ಷಣೆಗಾಗಿ ಸಮೂದಾಯ ಬೀಜ ಬ್ಯಾಂಕ್ ಸ್ಥಾಪನೆ – ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆ ತಳಿಗಳನ್ನು ಸಂಗ್ರಹಿಸಿ ಉಳಿಸುವ ಉದ್ದೇಶದಿಂದ ‘ಸಮೂದಾಯ ಬೀಜ ಬ್ಯಾಂಕ್‌’ ಸ್ಥಾಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ,…

Ripponpete

ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ ಜೆಜೆಎಂ ಕಾಮಗಾರಿ ; ಗ್ರಾಮಸ್ಥರ ಆಕ್ರೋಶ

ರಿಪ್ಪನ್‌ಪೇಟೆ : ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯು ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ–ರಿಪ್ಪನ್‌ಪೇಟೆ ನಡುವೆ ನಾಲ್ಕು ದಿನ ರಸ್ತೆ ಸಂಚಾರ ತಾತ್ಕಾಲಿಕ ಬಂದ್‌: ಬದಲಿ ಮಾರ್ಗ ಪ್ರಕಟ

ಶಿವಮೊಗ್ಗ:ಶಿವಮೊಗ್ಗ–ರಿಪ್ಪನ್‌ಪೇಟೆ ರೈಲ್ವೆ ಮಾರ್ಗದಲ್ಲಿ ನಡೆಯುತ್ತಿರುವ ತಾಂತ್ರಿಕ ಮತ್ತು ಭದ್ರತಾ ಪರಿಶೀಲನಾ ಕಾರ್ಯಗಳ ಹಿನ್ನೆಲೆ, ಅಕ್ಟೋಬರ್‌ 23ರಿಂದ 26ರವರೆಗೆ ನಾಲ್ಕು ದಿನಗಳ ಕಾಲ ರಸ್ತೆ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.…

Hombuja

ದೀಪಾವಳಿ ಪಾಡ್ಯದಂದು ಪೂಜಿಸುವ ಗೋಮಾತೆ ಕಾಮಧೇನು ; ಹೊಂಬುಜ ಶ್ರೀ

ಹೊಂಬುಜ ; “ಹಾಲನ್ನು ನಿಸ್ವಾರ್ಥವಾಗಿ ನೀಡುತ್ತಿರುವ ಗೋವುಗಳು ಜನಸಮುದಾಯವನ್ನು ಪೋಷಣೆ ಮಾಡುವ ಮಾತೆ. ದೀಪಾವಳಿಯ ಪಾಡ್ಯ ಸುದಿನದಂದು ಗೋಪೂಜೆ ಸಂಸ್ಕಾರವು ಭಾರತೀಯ ಧರ್ಮಪರಂಪರೆಯ ಮಹತ್ವವನ್ನು ಸಾರುತ್ತವೆ” ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ…

ಶಿವಮೊಗ್ಗ ಸುದ್ದಿ

ಪೊಲೀಸ್‌ ಹುತಾತ್ಮರ ದಿನಾಚರಣೆ: ಕರ್ತವ್ಯದಲ್ಲಿ ಪ್ರಾಣ ತ್ಯಾಗಿಸಿದ ಯೋಧರಿಗೆ ನಮನ

ದೇಶದ ಸುವ್ಯವಸ್ಥೆ ಮತ್ತು ರಕ್ಷಣೆಯ ಕರ್ತವ್ಯ ನಿರ್ವಹಿಸುತ್ತಿರುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್‌ ಯೋಧರ ಸ್ಮರಣಾರ್ಥವಾಗಿ, ಪೊಲೀಸ್‌ ಹುತಾತ್ಮರ ದಿನಾಚರಣೆ ಮಂಗಳವಾರ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಪೊಲೀಸ್‌ ಕವಾಯತು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು.…

Ripponpete

ಮದ್ಯವರ್ಜನಕ್ಕೆ ಸೇವಾ ಸ್ಪೂರ್ತಿ ತಮ್ಮಡಿಕೊಪ್ಪದ ಬಾಲಚಿಕ್ಕು ಅಮ್ಮ ಶ್ರೀ ಕರಿಬಸವೇಶ್ವರ ಹಾಗೂ ಬಾಲಸುಬ್ರಹ್ಮಣ್ಯ ದೇವಸ್ಥಾನ

ರಿಪ್ಪನ್‌ಪೇಟೆ ; ತಮ್ಮಡಿಕೊಪ್ಪದ ಶ್ರೀ ಕರಿಬಸವೇಶ್ವರ ಶ್ರೀ ಬಾಲಚಿಕ್ಕಮ್ಮ ಹಾಗೂ ಬಾಲಸುಬ್ರಹ್ಮಣ್ಯ ಪರಿವಾರ ದೇವರ ಸನ್ನಿಧಾನದಲ್ಲಿ ಪ್ರತಿ ಭಾನುವಾರ ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ಆದ ನಂತರ ಪ್ರತಿ ಭಾನುವಾರವು ಮದ್ಯವರ್ಜನ…

ಶಿವಮೊಗ್ಗ ಸುದ್ದಿ

ಸಕ್ರೆಬೈಲು ಆನೆ ಬಾಲಣ್ಣಗೆ ಗಾಯ – ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಶಿವಮೊಗ್ಗ:ಶಿವಮೊಗ್ಗ ದಸರಾ ಆನೆ ಬಾಲಣ್ಣಗೆ ಕಿವಿಗೆ ಗಾಯ ಆದ ಘಟನೆ ಮಾಧ್ಯಮಗಳಲ್ಲಿ ಹೊರಬಿದ್ದ ನಂತರ, ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸಕ್ರೆಬೈಲು ಆನೆ ಶಿಬಿರದಲ್ಲಿ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಸೇವೆ ಆರಂಭ

ಶಿವಮೊಗ್ಗ: ಸಂಚಾರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (ಸಿಪಿಐ) ದೇವರಾಜ್ ಅವರ ಖಡಕ್ ನಿರ್ಧಾರ ಮತ್ತು ಮುಂದಾಳತ್ವದ ಫಲವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಸೇವೆ ಇಂದಿನಿಂದ ಆರಂಭವಾಗಿದೆ. ಪ್ರಸ್ತುತ ಇದು…

Ripponpete

ಹೊಂಬುಜದಲ್ಲಿ ಭಗವಾನ ಶ್ರೀ ಮಹಾವೀರ ತೀರ್ಥಂಕರರ ನಿರ್ವಾಣ ಕಲ್ಯಾಣ | ಸಾತ್ವಿಕ ಜೀವನ ಮೌಲ್ಯಗಳ ಉಪದೇಶ ಶ್ರೀ ಮಹಾವೀರ ತೀರ್ಥಂಕರರ ಪ್ರೇರಣೆ ; ಶ್ರೀಗಳು

ಹೊಂಬುಜ ; “ಜೈನ ಧರ್ಮದ 24ನೇಯ ತೀರ್ಥಂಕರರಾದ ಶ್ರೀ ಮಹಾವೀರ ಸ್ವಾಮಿಯವರ ಅಹಿಂಸಾ ಧರ್ಮದ ಸೂತ್ರಗಳು ಹಾಗೂ ಪರಸ್ಪರ ವಾತ್ಸಲ್ಯಮಯ ಜೀವನದ ಸಾತ್ವಿಕ ದಿನಚರಿಯ ಉಪದೇಶಗಳು ಮಾನವ ಕಲ್ಯಾಣಾಭ್ಯುದಯಕ್ಕೆ ಪ್ರೇರಣೆ ನೀಡಿವೆ” ಎಂದು…