
ಶಿಕ್ಷಣ ಇಲಾಖೆಯ ಹೊಸ ಯೋಜನೆಗಳ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯ ಶೀಘ್ರ ಶಿವಮೊಗ್ಗಕ್ಕೆ: ಮಧು ಬಂಗಾರಪ್ಪ
ಶಿವಮೊಗ್ಗ: ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ರೂಪಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ತಿಂಗಳಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…









