Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ತೀರ್ಥಹಳ್ಳಿ ಇಂದಿರಾನಗರದಲ್ಲಿ ಗುಡ್ಡ ಕುಸಿತ: ದುರಂತ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ – tth
Thirthahalli

ತೀರ್ಥಹಳ್ಳಿ ಇಂದಿರಾನಗರದಲ್ಲಿ ಗುಡ್ಡ ಕುಸಿತ: ದುರಂತ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

ತೀರ್ಥಹಳ್ಳಿ: ಮಲೆನಾಡಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದ ದುರಂತ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು…

ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು : ಕೊಪ್ಪ, ಶೃಂಗೇರಿ, ನ.ರಾ.ಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ – InShot 20…
Shivamogga News

ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು : ಕೊಪ್ಪ, ಶೃಂಗೇರಿ, ನ.ರಾ.ಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ

<p>ಶಿವಮೊಗ್ಗ/ಚಿಕ್ಕಮಗಳೂರು: ಮಲೆನಾಡಿನ ಭೌಗೋಳಿಕ ಪರಿಸ್ಥಿತಿ, ಆಡಳಿತಾತ್ಮಕ ಅನುಕೂಲ ಹಾಗೂ ಸಾರ್ವಜನಿಕರಿಗೆ ಜಿಲ್ಲಾ ಕೇಂದ್ರ ತಲುಪುವ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತ್ಯೇಕ ‘ಮಲೆನಾಡು ಜಿಲ್ಲೆ’ ರಚಿಸಬೇಕೆಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಮತ್ತು ಕಳಸ ತಾಲೂಕುಗಳ ಜೊತೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕನ್ನು ಸೇರಿಸಿ ಹೊಸ ಜಿಲ್ಲೆ ರಚಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಮಲೆನಾಡಿನ ತಾಲೂಕುಗಳಿಗೆ ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆ ಪಶ್ಚಿಮಘಟ್ಟದ ವ್ಯಾಪ್ತಿಯಲ್ಲಿರುವ ಈ ತಾಲೂಕುಗಳು ಮಲೆನಾಡಿನ ವಿಶಿಷ್ಟ ಭೌಗೋಳಿಕ ಸ್ವರೂಪ ಹೊಂದಿವೆ. … <a title="ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು: ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ" class="read-more" href="https://malnadtimes.com/?p=19884" aria-label="Read more about ಮಲೆನಾಡು ಜಿಲ್ಲೆ ರಚನೆಗೆ ಮತ್ತೆ ಬಲವಾದ ಕೂಗು: ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಕಳಸ ಹಾಗೂ ತೀರ್ಥಹಳ್ಳಿ ಸೇರಿಸಿ ಹೊಸ ಜಿಲ್ಲೆಗೆ ಆಗ್ರಹ">Read more</a></p>

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್ – InShot 20260809 103746209
Shivamogga

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್

<p>ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ … <a title="ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ" class="read-more" href="https://malnadtimes.com/?p=19868" aria-label="Read more about ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ">Read more</a></p>

ಆಗುಂಬೆಯಲ್ಲಿ 143 ಮಿ.ಮೀ. ಮಳೆ; ಶಿವಮೊಗ್ಗ ಜಿಲ್ಲೆಯ ಮಳೆ ವಿವರ ಇಲ್ಲಿದೆ – agumbe raining
Shivamogga News

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ:ಆಗುಂಬೆಯಲ್ಲಿ 112.6 ಮಿ.ಮೀ. ಮಳೆ

ಶಿವಮೊಗ್ಗ, ಆಗಸ್ಟ್ 9: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ತೀರ್ಥಹಳ್ಳಿ ತಾಲೂಕಿನ ಆಗುಂಬೆ-1 ಮಳೆಮಾಪನ ಕೇಂದ್ರದಲ್ಲಿ 112.6 ಮಿ.ಮೀ. ಮಳೆ ದಾಖಲಾಗಿದೆ. ಇದು ಜಿಲ್ಲೆಯಲ್ಲಿ ದಾಖಲಾಗಿರುವ ಗರಿಷ್ಠ ಮಳೆಯಾಗಿದೆ. ತೀರ್ಥಹಳ್ಳಿ,…

ಆಗಸ್ಟ್ 11ಕ್ಕೆ ಹೊಸನಗರದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 | ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ – InSh…
Hosanagara

ಆಗಸ್ಟ್ 11ಕ್ಕೆ ಹೊಸನಗರದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 | ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ

ಹೊಸನಗರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಪಟ್ಟಣ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಪಟ್ಟಣದ ಬಸ್…

ಅರಸಾಳು ರೈಲು ನಿಲ್ದಾಣಕ್ಕೆ ಡಿಆರ್‌ಎಂ ಮುದಿತ್ ಮಿತ್ತಲ್ ಭೇಟಿ, ಪರಿಶೀಲನೆ – InShot 20260808 193121570
Hosanagara

ಅರಸಾಳು ರೈಲು ನಿಲ್ದಾಣಕ್ಕೆ ಡಿಆರ್‌ಎಂ ಮುದಿತ್ ಮಿತ್ತಲ್ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಮುದಿತ್ ಮಿತ್ತಲ್ ಶನಿವಾರ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸುವುದರೊಂದಿಗೆ ನಿಲ್ದಾಣದ ಬಳಿಯಲ್ಲಿರುವ ಮಾಲ್ಗುಡಿ ಮ್ಯೂಸಿಯಂ ವೀಕ್ಷಿಸಿದರು.…

ಮಲೆನಾಡಿನ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಸರಿಯಲ್ಲ ; ಬಿ.ಜಿ. ಚಂದ್ರಮೌಳಿ – InShot 2…
Hosanagara

ಮಲೆನಾಡಿನ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿರುವುದು ಸರಿಯಲ್ಲ ; ಬಿ.ಜಿ. ಚಂದ್ರಮೌಳಿ

ಹೊಸನಗರ ; ಮಲೆನಾಡು ಪ್ರದೇಶದ ಹಳ್ಳಿಗಳನ್ನು ಕಸ್ತೂರಿ ರಂಗನ್ ವರದಿ ಅನ್ವಯ ಪರಿಸರ ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ಸ್ಥಳೀಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯ ನಿರ್ಣಾಯವಾಗಿದ್ದು ಇದು…