ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ದೀಪಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ವಿಸ್ತರಣೆ

ಬೆಂಗಳೂರು:ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ವಲಯವು ಸಂತಸದ ಸುದ್ದಿ ನೀಡಿದೆ. ಯಶವಂತಪುರ–ತಾಳಗುಪ್ಪ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಮಲೆನಾಡು ಪ್ರದೇಶದ ಪ್ರಯಾಣಿಕರಿಗೆ…

ಹೊಸನಗರ

ಜಾತಿ ಗಣತಿ ; ಫೋನ್ ಮೂಲಕ ಸಂಪರ್ಕಿಸಿದರೆ ನಿಮ್ಮ ಮನೆ ಬಾಗಿಲಿಗೆ ಗಣತಿದಾರರು – ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 85 ರಷ್ಟು ಪೂರ್ಣಗೊಂಡಿದೆ. ಅದೇ ರೀತಿಯಲ್ಲಿಯೂ ಹೊಸನಗರ ತಾಲ್ಲೂಕಿನಲ್ಲಿ 85% ಕ್ಕಿಂತಲ್ಲೂ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದ್ದು ಇನ್ನುಳಿದ…

ಹೊಸನಗರ

ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ

ಹೊಸನಗರ ; ನಾವು ಎಷ್ಟೇ ದೊಡ್ಡ ರೈತನಿರಬಹುದು ಎಷ್ಟೇ ಶ್ರೀಮಂತರಾಗಿರಬಹುದು ಆದರೆ ವರ್ಷಕ್ಕೊಮ್ಮೆ ಬರುವ ಭೂಮಿ ಹುಣ್ಣಿಮೆ ಹಬ್ಬದಂದು ಭೂ ತಾಯಿಗೆ ಪೂಜೆ ಸಲ್ಲಿಸದಿದ್ದರೆ ಹತ್ತಾರೂ ಜನರಿಗೆ ಅನ್ನದಾನ ಮಾಡದಿದ್ದರೆ ನಾವು ಬೆಳೆದ…

ಹೊಸನಗರ

ಅರಸಾಳಿನಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಮತ್ತಿಮನೆ ಸುಬ್ರಹ್ಮಣ್ಯ ಅಭಿನಂದನೆ

ಹೊಸನಗರ ; ಸೋಮವಾರದಿಂದ ಪ್ರತಿದಿನ ಬೆಳಿಗ್ಗೆ 6.18ಕ್ಕೆ ಹೊಸನಗರ ತಾಲ್ಲೂಕು ಅರಸಾಳು ರೈಲ್ವೆ ನಿಲ್ದಾಣದಲ್ಲಿ ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲು ನಿಲ್ಲುವಂತೆ ಮಾಡಿದ ಸಂಸದ ಬಿ.ವೈ ರಾಘವೇಂದ್ರರಿಗೆ ಹೊಸನಗರದ ಬಿಜೆಪಿ ಮಂಡಲದ…

Ripponpete

ಅರಸಾಳು ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಗ್ರಾಮೀಣ ಅಭಿವೃದ್ಧಿಯತ್ತ ಐತಿಹಾಸಿಕ ಹೆಜ್ಜೆ

ರಿಪ್ಪನ್‌ಪೇಟೆ ; ಇಂದು ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಜನರ ದೀರ್ಘಕಾಲದ ಕನಸು ಸಾಕಾರವಾದ ಸ್ಮರಣೀಯ ಕ್ಷಣ. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ (20651/20652) ರೈಲು ಅರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲುವಂತೆ ಮಾಡಲು…

Ripponpete

ನಿರಂತರ ಅಭ್ಯಾಸವೇ ಯಶಸ್ಸಿನ ಬೀಗ ; ಎಂ.ಪಿ ನವೀನ್ ಕುಮಾರ್

ರಿಪ್ಪನ್‌ಪೇಟೆ ; ನವೋದಯ ಉಚಿತ ಶಿಬಿರ ಪ್ರೇರಣಾದಾಯಕ ತರಗತಿ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ.ಪಿ ನವೀನ್ ಕುಮಾರ್ ಹೇಳಿದರು. ಹುಂಚದಲ್ಲಿ ನಡೆಯುತ್ತಿರುವ ನವೋದಯ ಉಚಿತ ಶಿಬಿರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ…

ಹೊಸನಗರ

ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದೆ : ಹೆಚ್.ಬಿ. ಚಿದಂಬರ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದ್ದು ಅದರಲ್ಲಿಯೂ ಹೊಸನಗರದ ಮಲೆನಾಡು ಭಾಗದಲ್ಲಿ ಹಳ್ಳಿ ಗ್ರಾಮಗಳಲ್ಲಿ ವಾಸಿಸುತ್ತಿರುವ ಮಹಿಳೆಯರಿಗೆ ಕಷ್ಟ ಕಾಲದಲ್ಲಿ…

ಹೊಸನಗರ

DCC ಬ್ಯಾಂಕ್ ವ್ಯವಸ್ಥಾಪಕ ಹಾಲಪ್ಪರ ಸೇವೆ ಅಮೋಘವಾದದ್ದು ; ಎಂ.ಎಂ. ಪರಮೇಶ್

ಹೊಸನಗರ ; ಸತತ 29 ವರ್ಷಗಳ ಕಾಲ ಡಿ.ಸಿ.ಸಿ ಬ್ಯಾಂಕ್‌ಗಳಲ್ಲಿ ವಿವಿಧ ಶಾಖೆಗಳಲ್ಲಿ ಗುಮಾಸ್ಥರಾಗಿ ವ್ಯವಸ್ಥಾಪಕರಾಗಿ ಡಿ.ಸಿ.ಸಿ ಬ್ಯಾಂಕ್‌ಗೆ ಅಪಾರ ಕೊಡುಗೆ ನೀಡಿದ್ದಾರೆ ಇವರ ಸೇವೆ ಡಿ.ಸಿ.ಸಿ ಬ್ಯಾಂಕ್‌ಗೆ ಅಮೋಘವಾಗಿದೆ ಎಂದು ಡಿ.ಸಿ.ಸಿ…

ಅಪರಾಧ ಸುದ್ದಿ

11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ತಡರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆಯ ನರ್ಸ್…

Hombuja

ಹೊಂಬುಜ ಬನ್ನಿಮಂಟಪದವರೆಗೆ ಶೋಭಾಯಾತ್ರೆ – ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ; ಶ್ರೀಗಳು | ಸಿಂಹಾಸನ ಪೀಠ ಪೂಜೆ

ಹೊಂಬುಜ ; ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ಎಂಬ ಸದ್ವಿಚಾರವನ್ನು ಅರಿತಾಗ ಯಶಃ ಪ್ರಾಪ್ತಿ ನಿಶ್ಚಿತ” ಎಂದು ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…