ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ನವರಾತ್ರಿ ಆರಾಧನೆಯಿಂದ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥನೆ ; ಹೊಂಬುಜ ಶ್ರೀ

ಹೊಂಬುಜ ; ಅತಿಶಯ ಹೊಂಬುಜ ಶ್ರೀಕ್ಷೇತ್ರದ ಅಧಿನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಸಪ್ತಮ ದಿನದಂದು ವಿವಿಧ ಧಾನ್ಯಗಳನ್ನು ಭಕ್ತರು…

ಹೊಸನಗರ

ಸಮಾಜಮುಖಿ ಕಾರ್ಯದಿಂದ ಸಂಸ್ಥೆ ಹೆಸರಾಗಿದೆ ; ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ.ಎಸ್.ಅನಂತರಾವ್

ಹೊಸನಗರ ; ಸಂಸ್ಥೆ ಸಹಕಾರಿ ತತ್ವದಡಿ ಕಾರ್ಯ ನಿರ್ವಹಿಸುತ್ತಿದ್ದು, ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಜಿಲ್ಲೆಯಲ್ಲಿ ಹೆಸರಾಗಿದೆ ಎಂದು ಇಲ್ಲಿನ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗುಬ್ಬಿಗ ಅನಂತರಾವ್ ತಿಳಿಸಿದರು. ಇಲ್ಲಿನ ಸ್ಪೋರ್ಟ್ಸ್ ಕ್ಲಬ್…

Accident

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ ; ಗಾಯಾಳುಗಳು ಆಸ್ಪತ್ರೆಗೆ

ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ…

ಶಿವಮೊಗ್ಗ ಸುದ್ದಿ

ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ; ಜಿ.ಪಲ್ಲವಿ

ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ಇತ್ತೀಚಿಗೆ ತಾಲೂಕಿನ ಆರಗ ಗ್ರಾಮ ಪಂಚಾಯತಿ…

Ripponpete

ರಿಪ್ಪನ್‌ಪೇಟೆ ; ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಮಾಲು ಸಮೇತ ಓರ್ವ ವಶಕ್ಕೆ

ರಿಪ್ಪನ್‌ಪೇಟೆ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಸರ್ಕಾರ ಬಡ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 90 ಹೊಸ ‘ಸ್ವದೇಶಿ 4G’ ಟವರ್‌ಗಳ ಉದ್ಘಾಟನೆ

ಶಿವಮೊಗ್ಗ:ದೇಶೀಯವಾಗಿ ಅಭಿವೃದ್ಧಿಪಡಿಸಿದ ‘ಸ್ವದೇಶಿ 4ಜಿ’ ನೆಟ್‌ವರ್ಕ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಇದರ ಭಾಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 90 ಹೊಸ ಬಿಎಸ್‌ಎನ್‌ಎಲ್ ಮೊಬೈಲ್‌ ಟವರ್‌ಗಳು ಸ್ಥಾಪನೆಯಾಗಿವೆ. ಶನಿವಾರ ಒಡಿಶಾದ ಝಾರ್ಸುಗಢದಲ್ಲಿ…

ಶಿವಮೊಗ್ಗ ಸುದ್ದಿ

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ

ಶಿವಮೊಗ್ಗ:ಚಿತ್ರರಂಗದ ಹಿರಿಯ ನಟ ಡಾ.ರಾಜ್ ಕುಮಾರ್ ಅವರ ಸೊಸೆ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಣೆ ಮಾಡಿದ್ದಾರೆ. ಶನಿವಾರ…

ಶಿವಮೊಗ್ಗ ಸುದ್ದಿ

ಪ್ರವಾಸೋದ್ಯಮ ದಿನಾಚರಣೆ: “ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ” – ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ:ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ನೂತನವಾಗಿ ಪ್ರಾರಂಭಿಸಿರುವ ಜಾಲತಾಣವು ಜಿಲ್ಲೆಯ ವೈಶಿಷ್ಟ್ಯತೆಗಳನ್ನು ಒಟ್ಟುಗೂಡಿಸಿ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಲಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಶಿವಮೊಗ್ಗ

ಶಿವಮೊಗ್ಗ: ಬಗರ್ ಹುಕುಂ ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಲು ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಮನವಿ

ಶಿವಮೊಗ್ಗ: ದೀರ್ಘಕಾಲದಿಂದ ಬಗರ್ ಹುಕುಂ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಪತ್ರಗಳನ್ನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಸದಸ್ಯರು ಮನವಿ ಸಲ್ಲಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಆರೋಪ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಶಿವಮೊಗ್ಗ : ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಹೊಸ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕರಿಸಿದರು. ಭರ್ಜರಿ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ನಗರದ ಬಂಜಾರ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಶ್ವೇತಾ ಬಂಡಿ…