ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ಎಸ್.ಎಲ್. ಭೈರಪ್ಪರಿಗೆ ರಿಪ್ಪನ್‌ಪೇಟೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ರಿಪ್ಪನ್‌ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು ಶೂನ್ಯವಾಗಿದೆ. ಈ ಅಶಕ್ತಿಯನ್ನು ಹಂಚಿಕೊಳ್ಳುವ ಉದ್ದೇಶದಿಂದ ರಿಪ್ಪನ್‌ಪೇಟೆ ಕನ್ನಡ ಸಾಹಿತ್ಯ ಪರಿಷತ್…

ಸಾಗರ

ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸೂಚನೆ ನೀಡಿದ್ದಾರೆ. ಶಾಸಕನಿಂದ ಸೂಚನೆ ಶಿವಮೊಗ್ಗ…

ಭದ್ರಾವತಿ

ಭದ್ರಾವತಿ: ಮದುವೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕಾಲುವೆಗೆ ತಳ್ಳಿ ಕೊಂದ ಪ್ರಿಯಕರ

ಶಿವಮೊಗ್ಗ: ಮದುವೆಗೆ ಒಪ್ಪದಿದ್ದ ಕಾರಣದಿಂದ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಯಕ್ಕಂದ ಗ್ರಾಮದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಯುವಕ ಸೂರ್ಯ ತನ್ನ ಪ್ರೇಯಸಿ ಸ್ವಾತಿಯನ್ನು…

ಶಿವಮೊಗ್ಗ

ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ: ಮಧು ಬಂಗಾರಪ್ಪ

ಶಿವಮೊಗ್ಗ: “ರಾಜಕಾರಣದಲ್ಲಿ ಜಾತಿ, ಧರ್ಮದ ಸೋಂಕು ತಗುಲಿರುವ ಈ ಕಾಲದಲ್ಲಿ, ಸಮಾಜಕ್ಕೆ ಹಿತದ ಸಂದೇಶ ನೀಡುವ ಹಾಗೂ ಮನೋರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ರಚನಾತ್ಮಕ ಚಲನಚಿತ್ರಗಳ ನಿರ್ಮಾಣವಾಗಬೇಕು” ಎಂದು ರಾಜ್ಯ ಶಾಲಾ ಶಿಕ್ಷಣ…

Hombuja

ಶರನ್ನವರಾತ್ರಿ ಪರ್ವಾಚರಣೆ  ತೃತೀಯ ದಿನ ಮುತ್ತಿನಂತೆ ಧ*ರ್ಮಪ್ರಜ್ಞೆ ಪ್ರತಿಫಲಿಸಲಿ ; ಹೊಂಬುಜ ಶ್ರೀ

ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ ಮಾಡುವಂತಾಗಲಿ” ಎಂದು ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು…

ಹೊಸನಗರ

ಹೊಸನಗರ ; ತಾಲ್ಲೂಕು ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೊಸನಗರ ; 2025-26ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸನಗರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು. ತಾಲ್ಲೂಕಿನ…

ಹೊಸನಗರ

ಹೊಸನಗರ ; ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿನ ಸಮಸ್ಯೆ ಇತ್ಯರ್ಥಪಡಿಸುವಂತೆ ಶಿಕ್ಷಕರಿಂದ ಮನವಿ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಸೆ. 22 ರಿಂದ ಅ. 7ರವರೆಗೆ ಶಿಕ್ಷಕರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಗಣತಿಗಾಗಿ ಶಿಕ್ಷಕರನ್ನು ನೇಮಿಸಲಾಗಿದ್ದು ಆ ಶಾಲೆಯಲ್ಲಿ ಆ ಭಾಗದಲ್ಲಿ ಕೆಲಸ ಮಾಡುವ…

ಶಿವಮೊಗ್ಗ

ಎಲೆಚುಕ್ಕಿ, ಅಡಿಕೆ ಕೊಳೆ ರೋಗ ರೈತರ ಬದುಕನ್ನು ಕಸಿಯುತ್ತಿದೆ: ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ಮತ್ತು ಕೊಳೆ ರೋಗಗಳು ವ್ಯಾಪಕವಾಗಿ ಹರಡುತ್ತಿದ್ದು, ರೈತರ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಳವಳ…

Ripponpete

ಶರನ್ನವರಾತ್ರಿ ದ್ವಿತೀಯ ದಿನ | ಶ್ರೀ ಭೈರವ ಪದ್ಮಾವತಿ ದೇವಿ ಆರಾಧನೆಯ ಸತ್ಫಲ ಲಭಿಸಲಿ ; ಹೊಂಬುಜ ಶ್ರೀ

ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರರ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶರನ್ನವರಾತ್ರಿ ದ್ವಿತೀಯ ದಿನದ ಪೂಜಾ ವಿಧಿ-ವಿಧಾನಗಳು ಜೈನಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…

ಹೊಸನಗರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಬಿಲ್ಲವ ಎಂದೇ ಬರೆಸಿ ; ಸುಮತಿ ಪೂಜಾರ್

ಹೊಸನಗರ ; ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು ನಮ್ಮ ಸಮಾಜದವರು ಬಿಲ್ಲವ ಎಂದೇ ನಮೂದಿಸಬೇಕು ಎಂದು ಹೊಸನಗರ ಬಿಲ್ಲವ ಸಮಾಜದ ಅಧ್ಯಕ್ಷೆ ಸುಮತಿ ಆರ್. ಪೂಜಾರ್ ತಿಳಿಸಿದರು. ಬಿಲ್ಲವ ಸಮಾಜದ…