ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ರಿಪ್ಪನ್‌ಪೇಟೆ ; ಏ.10 ರಿಂದ 13 ರವರೆಗೆ ಸಿದ್ದಿವಿನಾಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ರಥೋತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ಗ್ರಾಮ ದೇವರು ವರಸಿದ್ದಿವಿನಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಸನ್ನಿದಾನದಲ್ಲಿ ಏಪ್ರಿಲ್ 10 ರಿಂದ 13 ರವರೆಗೆ ವಾರ್ಷಿಕ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ…

ಹೊಸನಗರ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಇಲ್ಲದೆ ಹೊಸನಗರದಲ್ಲಿ ಹೋಟೆಲ್‌ಗಳು ಬಂದ್ !

ಹೊಸನಗರ ; ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗಿ ಸುಮಾರು 40 ದಿನಗಳು ಕಳೆದಿದೆ‌. ಆದರೆ ಹೊಸನಗರದ ಪ್ರತಿಷ್ಠಿತ ಕೆಲವು ಹೋಟೆಲ್‌ಗಳು ಹಂಗೋ-ಹಿಂಗೋ ಇಲ್ಲಿಯವರೆಗೆ ಹೋಟೆಲ್ ನಡೆಸಿಕೊಂಡು ಬಂದಿದ್ದರು ಹೊಸನಗರದ ಬಸ್‌ಸ್ಟ್ಯಾಂಡ್ ಹೋಟೆಲ್ ಬಾಗಿಲು ಹಾಕಿ…

ಸಾಗರ

ಮಂಗನ ಕಾಯಿಲೆಗೆ ವೃದ್ಧ ಬಲಿ !

ಸಾಗರ ; ಮಂಗನ ಕಾಯಿಲೆಗೆ ವೃದ್ಧ ಬಲಿಯಾದ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ…

ಹೊಸನಗರ

ಡಾ. ಹೆಚ್. ಗಣಪತಿಯಪ್ಪ ನೇಗಿಲ ಯೋಗಿ ಪ್ರಶಸ್ತಿಗೆ ಭಾಜನರಾದ ಮಾಜಿ ಶಾಸಕ ಬಿ.ಸ್ವಾಮಿರಾವ್

ಹೊಸನಗರ ; ಉಳುವವನೇ ಹೊಲದೊಡೆಯ ಕಾಗೋಡು ರೈತ ಚಳುವಳಿ ನೆಡೆದು 75 ವಸಂತಗಳು ಸಂದ ಹಿನ್ನೆಲೆಯಲ್ಲಿ ಅಂದಿನ ಚಳುವಳಿಯ ನೇತಾರ ದಿವಂಗತ ಡಾ.ಹೆಚ್. ಗಣಪತಿಯಪ್ಪ ಅವರ ಸ್ಮರಣಾರ್ಥ ಸಾಗರದ ಹೆಚ್. ಗಣಪತಿಯಪ್ಪ ಸೇವಾ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ !

ತೀರ್ಥಹಳ್ಳಿ ; ನಿನ್ನೆ ಇಲ್ಲಿನ ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಸೀಬಿನಕೆರೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ವೇಳೆ…

Ripponpete

ರಿಪ್ಪನ್‌ಪೇಟೆ ; ಪ್ರಾ.ಆ.ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ಡಿಸಿ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ ; ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ…

ಹೊಸನಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ರಾಜಕೀಯ – ಸಾಮಾಜಿಕ ಏಕಮತ ; ಭರ್ಜರಿ ಪಾದಯಾತ್ರೆ

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ರಾಜ್ಯಮಟ್ಟದಲ್ಲಿ ಬಲವಾದ ಒತ್ತಾಯ ಮೂಡಿದ್ದು, ಈ ಸಂಬಂಧ ನಡೆದ ಭಾರೀ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಜಕೀಯ ನಾಯಕರು, ಮಠಾಧೀಶರು ಹಾಗೂ ವಿವಿಧ ಧರ್ಮಗಳ…

Ripponpete

ಬಿಜೆಪಿ ಸಂಸ್ಥಾಪನಾ ದಿನಾಚರಣೆ ; ಸಂಸದ ರಾಘವೇಂದ್ರ, ಹರತಾಳು ಹಾಲಪ್ಪರಿಂದ ಧ್ವಜಾರೋಹಣ

ರಿಪ್ಪನ್‌ಪೇಟೆ : ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ದೇಶಭಕ್ತಿಯ ಘೋಷಣೆಗಳು, ಪಕ್ಷದ ಧ್ವಜದ ಶೋಭೆ…

Ripponpete

ವಿದ್ಯುತ್ ಲೈನ್ ದುರಸ್ತಿ ಕಾಮಗಾರಿ ವೇಳೆ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವು !

ರಿಪ್ಪನ್‌ಪೇಟೆ ; ವಿದ್ಯುತ್‌ ಲೈನ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ಕಂಬ ತುಂಡಾಗಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹರತಾಳು ಗ್ರಾ.ಪಂ. ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಮೈಸೂರು ಮೂಲದ ವಿಜಯ್ (30)…

Ripponpete

ಬೆಂಕಿ ಅವಘಡಕ್ಕೆ ಮನೆ ಸಂಪೂರ್ಣ ಭಸ್ಮ ; ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ, ವೈಯಕ್ತಿಕ ನೆರವು

ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುವಿತ್ರಮ್ಮ ಎಂಬುವರ ವಾಸದ ಮನೆಗೆ ಭಾನುವಾರ ಸಂಜೆ ಆಕಸ್ಮಿಕವಾಗಿ ವಿದ್ಯುತ್ ಆವಘಡದಿಂದಾಗಿ ಬೆಂಕಿ ತಗುಲಿ ಮನೆ ಸಂರ್ಪೂಣ ಭಸ್ಮಗೊಂಡಿರುವ ಘಟನೆ ವಿಷಯ…