ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತೋತ್ಸವ | ವಿಶ್ವಕರ್ಮನು ಪುರಾಣಗಳಲ್ಲಿ ವಿಶ್ವದ ಮೊದಲ ಇಂಜಿನಿಯರ್ ; ಡಾ. ಗಣೇಶ್ ಆಚಾರ್

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಶ್ರೀರಾಮ ಮಂದಿರದಲ್ಲಿ ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ವತಿಯಿಂದ ಭಕ್ತಿ-ಭಾವಪೂರ್ಣವಾಗಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಭಾಷಣಕಾರರಾಗಿ ಭದ್ರಾವತಿಯ ಸರ್ ಎಂವಿ ಸರ್ಕಾರಿ…

ಶಿವಮೊಗ್ಗ

ಬಿಡುಗಡೆಗೊಂಡ ಅನುದಾನವನ್ನು ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಿ : ಬಿ.ಬಿ.ಕಾವೇರಿ

ಶಿವಮೊಗ್ಗ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಸುರಕ್ಷತೆಗೆ ನೀಡಲಾಗಿರುವ ₹1500 ಕೋಟಿ ಅನುದಾನವನ್ನು ನಿಗದಿತ ಉದ್ದೇಶಕ್ಕಾಗಿಯೇ ಬಳಸಿಕೊಳ್ಳಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರ…

ಶಿವಮೊಗ್ಗ ಸುದ್ದಿ

ಝೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದ ಯುವಕನನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

ಶಿವಮೊಗ್ಗ:ಶಿವಮೊಗ್ಗದ ಯುವಕನೊಬ್ಬನಿಗೆ ತುರ್ತು ಚಿಕಿತ್ಸೆ ನೀಡುವ ಸಲುವಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿದ ಘಟನೆ ಇಂದು ಬುಧವಾರ ನಡೆದಿದೆ. ಘಟನೆ ವಿವರ ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರಹಳ್ಳಿ…

ಶಿವಮೊಗ್ಗ ಸುದ್ದಿ

ಮಲೆನಾಡಿಗರಿಗೆ ಸಂತಸದ ಸುದ್ದಿ:ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರತಿದಿನ ಇಂಡಿಗೋ ವಿಮಾನ ಸೇವೆ ಆರಂಭ

ಶಿವಮೊಗ್ಗ:ಮಲೆನಾಡು ಜನತೆಗೆ ಸಂತಸದ ಸುದ್ದಿ. ಇದೀಗ ಬೆಂಗಳೂರಿನಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ (RQY) ಗೆ ಇಂಡಿಗೋ ಕಂಪನಿಯ ವಿಮಾನ ಹಾರಾಟಗಳು ಪ್ರತಿ ದಿನ ಲಭ್ಯವಾಗಲಿವೆ. ಸೆಪ್ಟೆಂಬರ್ 21ರಿಂದ ಆರಂಭವಾಗುವ ಈ…

ಹೊಸನಗರ

ಜಾತಿ ಗಣತಿ : ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಶಿಕ್ಷಕರ ಆಗ್ರಹ, ವಿವಿಧ ಬೇಡಿಕೆ ಈಡೇರಿಕೆಗಾಗಿ ದಿಢೀರ್ ಪ್ರತಿಭಟನೆ

ಹೊಸನಗರ ; ಇದೇ ಸೆ.22 ರಿಂದ ಅ.7ರವರೆಗೆ ಸರ್ಕಾರ ರಾಜ್ಯ ವ್ಯಾಪ್ತಿ ಜಾತಿಗಣತಿಗೆ ಮುಂದಾಗಿದ್ದು ಈ ಕಾರ್ಯಕ್ಕೆ ಸುಮಾರು 1.75 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ. ಆದರೆ, ಕಳೆದ ವಿಧಾನಸಭೆ ಹಾಗೂ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ DVOR ಅಳವಡಿಕೆ: 6.50 ಕೋಟಿ ರೂ.ಗೆ ಸರ್ಕಾರದ ಅನುಮೋದನೆ

ಶಿವಮೊಗ್ಗ:ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸಂಪೂರ್ಣ ಕಾರ್ಯಾಚರಣೆಗೆ ಸಜ್ಜುಗೊಳಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಹೆಜ್ಜೆ ಮುಂದುವರೆದಿದೆ. ವಿಮಾನ ನಿಲ್ದಾಣದಲ್ಲಿ ನ್ಯಾವೀಗೇಷನಲ್ ಉಪಕರಣ DVOR (Doppler Very High Frequency Omnidirectional Radio Range) ಅಳವಡಿಸಲು ಅಗತ್ಯವಿರುವ…

ಶಿವಮೊಗ್ಗ ಸುದ್ದಿ

ಸೆಪ್ಟೆಂಬರ್ 18 ರಂದು ಆಲ್ಕೋಳ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 18 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: 287 ಬಿಎಸ್‌ಎನ್‌ಎಲ್ ಟವರ್‌ಗಳಲ್ಲಿ 136 ಪೂರ್ಣ : ಬಿ.ವೈ. ರಾಘವೇಂದ್ರ

ಶಿವಮೊಗ್ಗ: ದೇಶದ ಅಭಿವೃದ್ದಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಸೌಲಭ್ಯ ಮತ್ತು ಸಹಕಾರಗಳನ್ನು ಒದಗಿಸುತ್ತಿರುವುದರ ಜೊತೆಗೆ, ಎದುರಾಗುವ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಿ ಮುನ್ನಡೆಯುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.…

ಶಿವಮೊಗ್ಗ

ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆದೇಶ ಹೊರಡಿಸಿ ಇಲ್ಲವಾದಲ್ಲಿ ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಗಿರೀಶ್ ಆಚಾರ್

ಶಿವಮೊಗ್ಗ ; ಬಿಪಿಎಲ್ ಕಾರ್ಡ್ ಪಡೆದು ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ರಾಜ್ಯದ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆದೇಶ ಹೊರಡಿಸಿ ಸರ್ಕಾರಿ ಶಾಲೆಯನ್ನು ಸಂರಕ್ಷಿಸುವಂತೆ…

ಹೊಸನಗರ

ಮಾಮ್‌ಕೋಸ್‌ನಿಂದ ₹ 1.5 ಲಕ್ಷ ಚೆಕ್ ವಿತರಣೆ | ಅಡಿಕೆ ಬೆಳೆಗಾರರ, ಕೂಲಿ ಕಾರ್ಮಿಕರ ಏಳಿಗೆಗಾಗಿ ಸಂಸ್ಥೆ ಬದ್ಧ ; ಕೆ.ವಿ. ಕೃಷ್ಣಮೂರ್ತಿ

ಹೊಸನಗರ ; ನಮ್ಮ ಮಲೆನಾಡು ಮಾರಾಟದ ಸಂಸ್ಥೆ ಸುಮಾರು 85 ವರ್ಷಗಳಿಂದ ಅಡಿಕೆ ಬೆಳೆಗಾರರ ಹಾಗೂ ಕೂಲಿ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು ಯಾವುದೇ ಅಡಿಕೆ ಬೆಳೆಗಾರರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆಯಾದರೂ ನಮ್ಮ…