ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುತ್ತಿದ್ದವರ ವಿರುದ್ಧ ಕಾನೂನು ಕ್ರಮ, ಸಾರ್ವಜನಿಕರು ಎಚ್ಚರಿಕೆಯಿಂದಿರಲು‌ ಮನವಿ ; ಶಿವಮೊಗ್ಗ ಡಿಸಿ

ಶಿವಮೊಗ್ಗ ; ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಸೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ಐಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು…

ಹೊಸನಗರ

ತ್ರಿಣಿವೆಯಲ್ಲಿ ಯುಗಾದಿ ಸಂಭ್ರಮಾಚರಣೆ

ಹೊಸನಗರ : ಸಂಸ್ಕೃತಿ ಸಂಸ್ಕಾರ ಕಲಿಸಿದರೆ, ಸಂಸ್ಕಾರ ಮನುಷ್ಯನ ಸಾಮಾಜಿಕ ಸ್ಥಿತಿಯನ್ನೇ ಬದಲಿಸುತ್ತದೆ. ಭಾರತ ಒಂದು ಸಾಂಸ್ಕೃತಿಕ ದೇಶ. ಆ ಕಾರಣಕ್ಕೆ ಎಂಥಾ ಪರಿಸ್ಥಿತಿಯಲ್ಲೂ ತನ್ನ ತನವನ್ನು ಸಾವಿರಾರು ವರ್ಷಗಳಿಂದ ಉಳಿಸಿಕೊಂಡು ಬಂದಿದೆ…

ಹೊಸನಗರ

ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ವರ್ತೇಶ್ ಮರು ಆಯ್ಕೆ

ಹೊಸನಗರ ; ಹೊಸನಗರ ತಾಲ್ಲೂಕು ಜೆಡಿಎಸ್ (ಜನತಾದಳ) ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ಮೂರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ರಿಪ್ಪನ್‌ಪೇಟೆ ವರ್ತೆಶ್‌ರನ್ನು ಮರು ಆಯ್ಕೆಗೊಳಿಸಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಆದೇಶಿಸಿದ್ದಾರೆ. ಈ ವೇಳೆ ಮಾತನಾಡಿದ…

Hombuja

ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಯಶಸ್ಸಿನತ್ತ ಸದೀಚ್ಛೆ ಪರಾಭವ ಸಂವತ್ಸರ ಫಲ ನೀಡಲಿ ; ಶ್ರೀಗಳು

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…

ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು ; ಸಚಿವ ಈಶ್ವರ ಖಂಡ್ರೆ ಸಂತಾಪ

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ (Hippopotamus) ದಾಳಿಗೆ ಒಳಗಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ…

ಶಿವಮೊಗ್ಗ ಸುದ್ದಿ

ಧರ್ಮ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಶ್ರೀ

ಸೊರಬ ; ಮಾನವ ಜೀವನದ ಉನ್ನತಿಗೆ ಮತ್ತು ಪ್ರಗತಿಗೆ ಧರ್ಮ ಪರಿಪಾಲನೆ ಮುಖ್ಯ. ಮಾತು ಮನ ಕೃತಿ ಒಂದಾಗಿ ಬಾಳಿದರೆ ಬದುಕಿಗೆ ಬಹಳಷ್ಟು ಬೆಲೆ ಬರುತ್ತದೆ. ಸತ್ಯ ಶುದ್ಧವಾದ ಧರ್ಮ ಪಾಲನೆಯಿಂದ ಜೀವನ…

ಹೊಸನಗರ

ಹುಂಚ ಶಿಬಿರದಿಂದ ನವೋದಯ ಶಾಲೆಗೆ 3 ವಿದ್ಯಾರ್ಥಿಗಳು ಆಯ್ಕೆ !

ರಿಪ್ಪನ್‌ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ…

ಹೊಸನಗರ

ಹೊಸನಗರದ 7 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಮೊದಲ ದಿನ ಪರೀಕ್ಷೆಗೆ 1566 ವಿದ್ಯಾರ್ಥಿಗಳು ಹಾಜರು, 9 ವಿದ್ಯಾರ್ಥಿಗಳು ಗೈರು ; ಬಿಇಒ ವೈ ಗಣೇಶ್

ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು ಇಂದು ನಡೆದ ಕನ್ನಡ ಪರೀಕ್ಷೆ ಸುಸುತ್ರವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಂಡಿದೆ. ಒಟ್ಟು…

Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…

ಹೊಸನಗರ

ಪಕ್ಷ ಸಂಘಟನೆಗೆ ಮುಂದಾಗಿ ; ಹೊಸನಗರದಲ್ಲಿ ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ಸಲಹೆ

ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…