ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಸೇರಿ ಹಲವರ ಮೇಲೆ ಹೆಜ್ಜೇನು ದಾಳಿ !

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಏಕಾಏಕಿ ಹೆಜ್ಜೇನುಗಳ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯಿಂದ ಎಸ್‌ಬಿಐ…

ಹೊಸನಗರ

ಟ್ಯಾಂಕರ್ ಪಲ್ಟಿ ; ಮಣ್ಣು ಪಾಲಾಯ್ತು 20 ಸಾವಿರ ಲೀ. ಹಾಲು !

ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ…

Ripponpete

ಗಾಳಿ-ಮಳೆಗೆ ಮನೆ ಮೇಲೆ ಉರುಳಿದ ತೆಂಗಿನಮರ ; ಘಟನಾ ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ರಿಪ್ಪನ್‌ಪೇಟೆ ; ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬೆಳ್ಳೂರು ಗ್ರಾಮದಲ್ಲಿ ತೆಂಗಿನಮರವೊಂದು ರತ್ನಮ್ಮ ಎಂಬುವರ ವಾಸದ ಮನೆ ಮೇಲೆ ಬಿದ್ದು ಮನೆ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್ ಮನೆಯಲ್ಲಿದ್ದ ಐವರು…

ಹೊಸನಗರ

ಅಂಬ್ರಯ್ಯಮಠ, ಹೆಚ್.ಎಸ್. ನಾಗರಾಜ್, ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

ಹೊಸನಗರ ; ಸಾಹಿತ್ಯ ಕ್ಷೇತ್ರದ ದಿಗ್ಗಜ ತಮ್ಮ ಸಾಹಿತ್ಯದ ಮೂಲಕ ಪ್ರಪಂಚಕ್ಕೆ ವಿಸ್ತರಿಸಿ ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ನಗರ ನಿವಾಸಿ ಅಂಬ್ರಯ್ಯಮಠ, ಸತತ 35 ವರ್ಷ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುವುದರ…

ಹೊಸನಗರ

ಹೊಸನಗರ ; ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್ ಕಾಂಗ್ರೆಸ್‌ ಸೇರ್ಪಡೆ

ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್‌ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.…

Hombuja

ಹೊಂಬುಜ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ ಸಂಪನ್ನ | ಕುಂಕುಮೋತ್ಸವ ಭಕ್ತಿ ಸಿಂಚನ ; ಶ್ರೀಗಳು

ಹೊಂಬುಜ ; ಪಾರಂಪರಿಕ ಜಿನಾಗಮೋಕ್ತ ಶಾಸ್ತ್ರದನ್ವಯ ಧ್ವಜಾರೋಹಣ ಮಾಡಿ, ಆರು ದಿವಸಗಳ ವಾರ್ಷಿಕ ಮಹಾರಥಯಾತ್ರಾ ಮಹೋತ್ಸವವು ಇಂದು ಧ್ವಜಾವರೋಹಣ ಮಾಡುವ ಮೂಲಕ ಸಂಪನ್ನಗೊಂಡಿತ್ತು. ಶ್ರೀ ಜೈನಮಠದ ಪೀಠಾಧೀಶರಾಗಿರುವ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ.…

Hombuja

ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಪರಿಚಯಿಸುವ ಪ್ರತೀಕವೇ ನಾಟಕಗಳು ; ಆರ್.ಎಂ.ಎಂ.

ರಿಪ್ಪನ್‌ಪೇಟೆ ; ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಹಾಸ್ಯದ ಮೂಲಕ ತಿಳಿಸುವುದರೊಂದಿಗೆ ವ್ಯಕ್ತಿಯ ವ್ಯಕ್ತಿತ್ವವನ್ನು ನಾಗರೀಕ ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದೇ ನಾಟಕ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹೇಳಿದರು. ಹೊಂಬುಜ…

ಹೊಸನಗರ

ಹೊಸನಗರದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್ ಬಂದ್ ಮಾಡುವ ಸ್ಥಿತಿ ನಿರ್ಮಾಣ ; ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್

ಹೊಸನಗರ ; ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಭಾವದಿಂದ ಹೋಟೆಲ್ ಮಾಲೀಕರು ಹೋಟೆಲ್ ಬಂದ್ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್ ಹೇಳಿದರು. ಇಲ್ಲಿನ ತಾಲೂಕು ಕಛೇರಿಯ ಮುಂಭಾಗ ವರ್ತಕರ…

ಶಿವಮೊಗ್ಗ

ತುಮಕೂರು ಮಾರ್ಗ ಕಾಮಗಾರಿ ಹಿನ್ನೆಲೆ: ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ :ತುಮಕೂರು–ರಾಯದುರ್ಗ ನೂತನ ರೈಲು ಮಾರ್ಗ ಯೋಜನೆಯ ಅಂಗವಾಗಿ ತುಮಕೂರು ಹಾಗೂ ಊರುಕೆರೆ ವಿಭಾಗದಲ್ಲಿ ನಾನ್ ಇಂಟರ್‌ಲಾಕಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು South Western…

ಹೊಸನಗರ

ಕರ್ತವ್ಯನಿರತ ಗೃಹರಕ್ಷಕ ದಳದ ಸಿಬ್ಬಂದಿ ಮೇಲೆ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಹಲ್ಲೆ ಆರೋಪ ; ಖಂಡನೆ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕ ದಳದಲ್ಲಿ ಹೋಮ್ ಗಾರ್ಡ್ ಆಗಿ ಸುಮಾರು 15 ವರ್ಷಗಳಿಂದ ಜಿಲ್ಲಾ ಮತ್ತು ರಾಜ್ಯಾದ್ಯಂತ ನಿರಂತರ ಸೇವೆ ಸಲ್ಲಿಸಿರುವ ಹೊಸನಗರ ತಾಲೂಕಿನ ಅತ್ಯಂತ ಹಿಂದುಳಿದ ಆದಿವಾಸಿ ಹಸಲರು…