
ಹೊಂಬುಜ ಕ್ಷೇತ್ರದಲ್ಲಿ 108 ಕಲಶಗಳ ಮಹಾಭಿಷೇಕ – ಸಂಘಪೂಜೆ | ಜೀವನ ಪಾವನವಾಗಲು ಧರ್ಮ ಪರಿಪಾಲನೆ ಅಗತ್ಯ ; ಶ್ರೀಗಳು
ಹೊಂಬುಜ ; ತ್ರಿಕೂಟ ಜಿನಾಲಯದ ಶ್ರೀ 1008 ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕವನ್ನು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆಗಮೋಕ್ತ ಶಾಸ್ತ್ರದನ್ವಯ…








