ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಅಪರಾಧ ಸುದ್ದಿ

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರ ಬಂಧನ !

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘ ಆಗ್ರಹ

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಮಾಡುವುದರೊಂದಿಗೆ ತಾಲ್ಲೂಕು ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುವುದು. ಮತ್ತೊಮ್ಮೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮರುಪರಿಶೀಲನೆ ನಡೆಸಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಿಸುವಂತೆ ತಾಲ್ಲೂಕು ಒಕ್ಕಲಿಗರ…

ಹೊಸನಗರ

ಸಮಗ್ರ ನಿರ್ವಹಣೆ ಮೂಲಕ ಅಡಿಕೆ ಎಲೆಚುಕ್ಕೆ ರೋಗ ಪರಿಹರಿಸಲು ಸಾಧ್ಯ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಎಲೆಚುಕ್ಕಿ ರೋಗ ಅಧಿಕವಾಗಿದ್ದು ಸಮಗ್ರ ನಿರ್ವಹಣೆ ಮೂಲಕ ಪರಿಹರಿಸಬಹುದು ಎಂದು ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಹೇಳಿದರು. ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ತೋಟಗಾರಿಕ ಇಲಾಖೆ ಮತ್ತು…

ಹೊಸನಗರ

ಪುರುಷರ ನೆಟ್‌ಬಾಲ್ ಪಂದ್ಯಾವಳಿ ; ಬರುವೆಯ ಎಂ. ಗಣೇಶ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೊಸನಗರ ; ಇದೇ 2026ರ ಮಾರ್ಚ್ 9 ರಿಂದ 13ರವರೆಗೆ ಮಧ್ಯಪ್ರದೇಶದ ಭೂಪಾಲ್ ನ ಎಸ್ಎಜಿಇ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ರಾಷ್ಟ್ರೀಯ ಪುರುಷರ ನೆಟ್‌ಬಾಲ್ ಪಂದ್ಯಾವಳಿಗೆ ತಾಲೂಕಿನ ಕಿರೆತೋಡಿ (ಬರುವೆ) ವಾಸಿ…

Hombuja

ಪ್ರೊ. ಶಾಂತಿನಾಥ ದಿಬ್ಬದರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು…

ಹೊಸನಗರ

ಹೊಸನಗರ ತಾಲೂಕು ಕುಂಬಾರರ 19ನೇ ವಾರ್ಷಿಕ ಮಹಾಸಭೆ | ಮನಸ್ಸು ಕಟ್ಟುವ ಮೂಲಕ ಸಮಾಜ ಸಂಘಟನೆಗೆ ಮುಂದಾಗಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಹಿಂದುಳಿದ ಸಮಾಜವಾಗಿರುವ ಕುಂಬಾರ ಜನಾಂಗದವರು ಸಂಘಟಿತರಾಗಿ ತಮ್ಮ ಕುಲಕಸುಬನ್ನು ಯಾವುದೇ ಕೀಳರಿಮೆ ಇಲ್ಲದೆ ನಿರ್ವಹಿಸುವಂತಾಗಬೇಕು ಹಾಗೂ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣವನ್ನು ಕೊಡಿಸಿ ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗುವಂತೆ…

Hombuja

ಮಾ.09 ರಿಂದ 14ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ವಾರ್ಷಿಕ ರಥಯಾತ್ರಾ ಮಹೋತ್ಸವ

ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

ಹೊಸನಗರ

ಶರಾವತಿ ಮುಳಗಡೆ ಸಂತ್ರಸ್ಥರ ಹೋರಾಟಕ್ಕೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ; ಸೊನಲೆ ಶ್ರೀನಿವಾಸ್

ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ ಪರಿಹರಿಸಬೆಕೇಂಬ ಗುರಿ ಹೊಂದಿ ನಡೆಸುತ್ತಿರುವ ಚಳುವಳಿಗೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ…

Ripponpete

ಹಿರೇಮೈಥೆಯಲ್ಲಿ ಇಂದು ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆ

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್…

Ripponpete

ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು ಮನುಷ್ಯನ ಗುಣವಾಗಿದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ…