ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ‍್ಯಾರು ಇಲ್ಲವಾ ?

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…

ಹೊಸನಗರ

ಬಸ್‌ಗೆ ಬೆಂಕಿ: ಹುಲಿಕಲ್ ಬಾಳೆಬರೆ ಘಾಟಿಯಲ್ಲಿ ತಪ್ಪಿದ ದುರಂತ – 36 ಪ್ರಯಾಣಿಕರು ಪಾರು

ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ…

Ripponpete

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ರಿಪ್ಪನ್‌ಪೇಟೆ ಕೇಂದ್ರಕ್ಕೆ 267 ವಿದ್ಯಾರ್ಥಿಗಳು

ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು…

ಶಿವಮೊಗ್ಗ

ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್‌ಮೀಟರ್ ಅಳವಡಿಕೆ | ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ; ಎಲ್ ಮುರುಗನ್

ಶಿವಮೊಗ್ಗ ; ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ…

ಹೊಸನಗರ

ರಾಮಚಂದ್ರಾಪುರದ ಗೋವರ್ಧನ ಗಿರಿಧಾರಿಯಲ್ಲಿ ಕೃಷ್ಣಾರ್ಪಣಂ ಕಾರ‍್ಯಕ್ರಮ | ಹೊಸನಗರ ಕ್ಷೇತ್ರ ಪುನಃ ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ಹೊಸನಗರ ; ಹೊಸನಗರ ಕ್ಷೇತ್ರ ಹರಿದು ಹಂಚಿ ಹೋಗಿರುವುದು ನಮಗೂ ಬೇಸರವಿದೆ ಅದಕ್ಕಾಗಿಯೇ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ದೇವರ ಪ್ರಸಾದದೊಂದಿಗೆ ನಿಮ್ಮ ಹೋರಾಟಕ್ಕೆ ಸಂಪೂರ್ಣ ಆಶೀರ್ವಾದದ ಬೆಂಬಲ ನೀಡುತ್ತಿದ್ದೇವೆ ಎಂದು…

Ripponpete

ರಿಪ್ಪನ್‌ಪೇಟೆ ; ವರ್ಷದ ಮೊದಲ ಮಳೆಗೆ ಜನತೆ ಫುಲ್ ಖುಷ್

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ತಂಪೆರೆದಂತಾಯಿತು. ರಿಪ್ಪನ್‌ಪೇಟೆ, ಹುಂಚ, ಕೋಡೂರು, ಗರ್ತಿಕೆರೆ, ಹುಂಚ…

ಹೊಸನಗರ

ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಆಯ್ಕೆ

ಹೊಸನಗರ ; ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು…

ಹೊಸನಗರ

ವಿಭಜಕ ಶಕ್ತಿಗಳ ದೌರ್ಜನ್ಯಕ್ಕೆ ಉತ್ತರವಾಗಿದ್ದು ವಂದೇ ಮಾತರಂ ; ನ. ನಾಗರಾಜ

ಹೊಸನಗರ ; ವಂದೇ ಮಾತರಂ ಈ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಕಿಚ್ಚು ಹಚ್ಚಿದಂತಹ ಸಾಹಿತ್ಯ. ಬಂಗಾಳವನ್ನು ಒಡೆಯಬೇಕೆಂಬ ಸಂಚು ರೂಪಿಸಿದವರ ಹುಟ್ಟಡಗಿಸಿ ವಿಭಜಕ ಶಕ್ತಿಗಳಿಗೆ ಉತ್ತರವಾಗಿದ್ದು ಬಂಕಿಮ್ ಚಂದ್ರ ಚಟರ್ಜಿ ಅವರು ರಚಿಸಿದ…

Ripponpete

ಸ್ವಾಭಿಮಾನಿ ಬದುಕಿಗೆ ಕಾಂಗ್ರೆಸ್ ಕೊಳ್ಳಿ ಇಟ್ಟಿದೆ ; ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ ; ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಅಂಬೇಡ್ಕರ್ ಮಹಾತ್ಮ ಗಾಂಧಿಜಿಯವರ ರಾಮ ರಾಜ್ಯದ ಕನಸು ನನಸು ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫವಾಗಿದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸದೇ…

ಹೊಸನಗರ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಹಿನ್ನೆಲೆ ; ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಹೊಸನಗರ ; ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರ ಹುಟ್ಟುಹಬ್ಬದ ಪ್ರಯುಕ್ತ ಹೊಸನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲುಗಳನ್ನು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…