
ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸಂತೆ | ಮಕ್ಕಳ ಸಂತೆ ಭವಿತವ್ಯ ವಿಕಸನಕ್ಕೆ ನಾಂದಿ ; ಹೊಂಬುಜ ಶ್ರೀ
ಹೊಂಬುಜ ; “ಭಾರತೀಯ ಸನಾತನ ಧರ್ಮ ಪರಂಪರೆಯಮತೆ ಕೃಷಿ ಸಂಸ್ಕೃತಿ ಮತ್ತು ವ್ಯಾಪಾರ ವ್ಯವಹಾರವು ವಿಶ್ವದಲ್ಲಿ ವಿಶಿಷ್ಟವಾದುದು. ವ್ಯವಹಾರ ಭೂಮಿಯನ್ನು ಭೂತಾಯಿ ಎಂದು ಪೂಜಿಸುವ ನಾವು, ಬೀಜಬಿತ್ತಿ ಫಸಲು ಪಡೆಯುವ ಕೃಷಿಕ, ರೈತಾಪಿ…








