ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ

ಶಿವಮೊಗ್ಗ ; ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಮಳೆಯ ವಿಘ್ನ !

ಶಿವಮೊಗ್ಗ ; ಜಿಲ್ಲೆಯಾದ್ಯಂತ ಗೌರಿ ಹಾಗೂ ಗಣೇಶ ಹಬ್ಬ ಸಡಗರ ಸಂಭ್ರಮದಿಂದ ಆರಂಭವಾಗಿದೆ. ಮಲೆನಾಡಿನ ಸಾಗರ, ಸೊರಬ, ತೀರ್ಥಹಳ್ಳಿ ಹಾಗೂ ಹೊಸನಗರ ಭಾಗದಲ್ಲಿ ಗೌರಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದು, ಕೆಲವರು, ಮೂರು ದಿನ…

ಶಿವಮೊಗ್ಗ

ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್ ಯೋಜನೆಗೆ 10 ಸಾವಿರ ಮರಗಳ ಕಡಿತ

ಶಿವಮೊಗ್ಗ:ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಾರಿಗೆ ಬರಲಿರುವ 2,000 ಮೆಗಾವಾಟ್ ಶರಾವತಿ ಪಂಪ್ಡ್  ಸ್ಟೋರೇಜ್ ಪ್ರಾಜೆಕ್ಟ್ ಕಾರಣದಿಂದ ಸುಮಾರು 10 ಸಾವಿರ ಮರಗಳನ್ನು ಕಡಿತಗೊಳಿಸಬೇಕಾಗಿದೆ. ಮೊದಲು ಅಂದಾಜಿಸಲಾಗಿದ್ದ 16,041 ಮರಗಳಿಗಿಂತ ಇದು…

ಶಿವಮೊಗ್ಗ

ಶಿವಮೊಗ್ಗ : ಸಕ್ರೆಬೈಲು ಆನೆ ಶಿಬಿರಕ್ಕೆ ಪಿಸಿಸಿಎಫ್ ಭೇಟಿ !

ಶಿವಮೊಗ್ಗ –ಸಕ್ರೆಬೈಲು ಆನೆ ಶಿಬಿರದಲ್ಲಿ ಆನೆಗಳ ಆರೈಕೆಯ ಕೊರತೆ, ರೋಗ ಪೀಡಿತ ಸ್ಥಿತಿ ಮತ್ತು ನಿರ್ಲಕ್ಷ್ಯದಿಂದ ಹಲವು ಆನೆಗಳ ಸಾವು ಸಂಭವಿಸಿದೆ ಎಂಬ ಆರೋಪಗಳ ಬೆನ್ನಲ್ಲೇ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ (PCCF) ನಿನ್ನೆ…

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಕಂಗೊಳಿಸಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

ರಿಪ್ಪನ್‌ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ…

ಅಪರಾಧ ಸುದ್ದಿ

ಶ್ರೀಗಂಧ ಕಳ್ಳ ಸಾಗಾಣಿಕೆ ; ಬೈಕ್ ಸಹಿತ ಆರೋಪಿ ಬಂಧನ

ತೀರ್ಥಹಳ್ಳಿ ; ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಶ್ರೀಗಂಧ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಆರೋಪಿ ಬಂಧನಕ್ಕೊಳಗಾದ ಘಟನೆ…

ಶಿವಮೊಗ್ಗ

ಶಿವಮೊಗ್ಗ : ಸರ್ಕಾರಿ ಬಸ್‌ಗಳಿಗೆ ಸ್ಟಿಕ್ಕರ್ ಹಚ್ಚಿ ಯುವ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಮತಗಳ್ಳತನದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ ಇಂದು ಶಿವಮೊಗ್ಗದಲ್ಲಿ ಭರ್ಜರಿ ಪ್ರತಿಭಟನೆ ನಡೆಸಿತು. ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಸ್‌ಗಳು, ಆಟೋ ರಿಕ್ಷಾಗಳು ಹಾಗೂ ಸಾರ್ವಜನಿಕ ಸ್ಥಳಗಳ…

ತೀರ್ಥಹಳ್ಳಿ

ತೀರ್ಥಹಳ್ಳಿ : ರಂಗಾಸಕ್ತರ ಮನಗೆದ್ದ ” ಆ ಊರು ಈ ಊರು ” ನಾಟಕ

ತೀರ್ಥಹಳ್ಳಿ:  ಇಲ್ಲಿನ ಹೆಸರಾಂತ ನಟಮಿತ್ರರು  ಹವ್ಯಾಸಿ ಕಲಾ ಸಂಘದ ಹಿರಿಯ ಮತ್ತು ಕಿರಿಯ ಕಲಾವಿದರ ಸಮ್ಮಿಲನದಲ್ಲಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪ್ರದರ್ಶನಗೊಂಡ ಹೆಸರಾಂತ ರಂಗಕರ್ಮಿ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ “ಆ ಊರು…

ಶಿವಮೊಗ್ಗ

ಶಿವಮೊಗ್ಗದಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ: ಮಾರುಕಟ್ಟೆಗಳಲ್ಲಿ ಭಾರೀ ಜನಸಂದಣಿ

ಶಿವಮೊಗ್ಗ:ಮಲೆನಾಡಿನ ಮನೆಮನೆಗಳಲ್ಲಿ ಗೌರಿ ಮತ್ತು ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ಶಿವಮೊಗ್ಗ ನಗರದ ಮಾರುಕಟ್ಟೆಗಳಲ್ಲಿ ಭಾರೀ ಜನಸಂಚಾರ ಕಂಡುಬಂದಿದೆ. ಹಬ್ಬದ ತಯಾರಿಗಾಗಿ ಹೂವು, ಹಣ್ಣು, ಬಾಳೆದಿಂಡು, ಮಾವಿನ ತೋರಣ ಹಾಗೂ ಪೂಜಾ ಸಾಮಗ್ರಿಗಳನ್ನು…

Ripponpete

ಜೈನಾಚಾರದ ಅನುಷ್ಠಾನಗಳ ಪ್ರತಿಪಾದಕಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ ; ‘ಜೈನ ಧರ್ಮದ ಮೂಲ, ಸಿದ್ದಾಂತಗಳ ಅನುಷ್ಠಾನಗಳ ಪ್ರತಿಪಾದಕರಾಗಿ ಚಾರಿತ್ರ್ಯ ಚಕ್ರವರ್ತಿ ಆಚಾರ್ಯ ಶ್ರೀ ಶಾಂತಿಸಾಗರ ಮುನಿಶ್ರೀಯವರಾಗಿದ್ದರು. ಧರ್ಮ ಪ್ರಸಾರದ ಅಗ್ರಪಂಕ್ತಿಯಲ್ಲಿನ ದಿಗಂಬರ ಮುನಿಚರ್ಯೆಯ ಐತಿಹ್ಯದ ಕುರಿತ ಅವರ ಪ್ರತಿಪಾದನೆಯು ಅನುಕರಣೀಯವಾದುದು’…

ಶಿವಮೊಗ್ಗ ಸುದ್ದಿ

ಗಣೇಶ ಹಬ್ಬದ ಅಂಗವಾಗಿ ಆ.27 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ತಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಮಾಂಸ ಮಾರಾಟ ನಿಷೇಧಿಸಲಾಗಿದೆ. ನಗರದ ಶಾಂತಿ ಮತ್ತು ಸೌಹಾರ್ದ ಕಾಪಾಡುವ ಉದ್ದೇಶದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.…