ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ಜೋಗದ ನಿಷೇಧಿತ ಪ್ರದೇಶಕ್ಕೆ ತೆರಳಿ ಹುಚ್ಚಾಟ ನಡೆಸಿದ ಇಬ್ಬರು !

ಸಾಗರ :ಈ ವರ್ಷದ ಉತ್ತಮ ಮಳೆಯಿಂದಾಗಿ ತುಂಬಿರುವ ಲಿಂಗನಮಕ್ಕಿ ಅಣೆಕಟ್ಟಿನಿಂದ ನೀರು ಬಿಡುಗಡೆಯಾಗಿ ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ ,ಈ ಸಮಯದಲ್ಲಿ ಲಿಂಗನಮಕ್ಕಿಯಿಂದ ಸುಮಾರು 15 ಸಾವಿರ ಕ್ಯೂಸೆಕ್ ನಿರನ್ನು ಹೊರಬಿಡಲಾಗಿತ್ತು…

ಅಪರಾಧ ಸುದ್ದಿ

‘ಕುಂಟ’ ಎಂದಿದಕ್ಕೆ ಸಹೋದರನನ್ನೇ ಇರಿದು ಕೊಂ*ದೇ ಬಿಟ್ಟ !

ಶಿವಮೊಗ್ಗ ; ವಿನೋಬನಗರದ ಎಪಿಎಂಸಿ ಯಾರ್ಡ್ ಬಳಿಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಇರಿಯಲಾಗಿದ್ದು ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿರುವಘಟನೆ ನಡೆದಿದೆ. ಬನ್ನಿಕೋಡು ಗ್ರಾಮದ ಜನಾರ್ಧನ(26) ಎಂಬ ಯುವಕನ ಮೇಲೆ…

ಶಿವಮೊಗ್ಗ ಸುದ್ದಿ

ಸೇವಾನಿರತ ನೌಕರರ ಮೇಲಿನ ಹಲ್ಲೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು : DC ಗುರುದತ್ತ ಹೆಗಡೆ

ಶಿವಮೊಗ್ಗ:ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೇವೆ ನಿರ್ವಹಿಸುವ ಸಂದರ್ಭದಲ್ಲೇ ಹಲ್ಲೆ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ಪಷ್ಟಪಡಿಸಿದರು. ಇಂದು ಜಿಲ್ಲಾ ಕಚೇರಿ…

ಹೊಸನಗರ

ದಸಂಸ ಹೆಸರಿನಲ್ಲಿ ಸರ್ಕಾರಿ ಕಚೇರಿಯ ಸಿಬ್ಬಂದಿಗಳಿಗೆ ಕಿರುಕುಳ ನೀಡಿದರೆ ತಕ್ಷಣ ಪೊಲೀಸರ ಗಮನಕ್ಕೆ ತನ್ನಿ ; ನಾಗರಾಜ್ ಅರಳಸುರಳಿ

ಹೊಸನಗರ ; ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಾಗವಾರ ಬಣವು ಸಮಾಜದಲ್ಲಿ ಶೋಷಿತರ ದುರ್ಬಲರ ನೊಂದವರ ದೌರ್ಜನ್ಯಕ್ಕೊಳಗಾದವರ ಹಿಂದುಳಿದ ಅಲ್ಪಸಂಖ್ಯಾತರ ಮಹಿಳೆಯರ ಪರವಾಗಿ ಇದುವರೆಗೆ ಹೋರಾಟ ನಡೆಸಿಕೊಂಡು ಬರುತ್ತಿರುವುದು ಸರಿಯಷ್ಟೆ. ಹೊಸನಗರದಲ್ಲಿ…

ಹೊಸನಗರ

ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ₹ 30.50 ಲಕ್ಷ ನಿವ್ವಳ ಲಾಭ : ಪ್ರದೀಪ್

ಹೊಸನಗರ : ಸುಮಾರು 13 ವರ್ಷಗಳ ಹಿಂದೆ ಸ್ಥಾಪನೆಯಾಗಿ ಅಡಿಕೆ ಬೆಳೆಗಾರರಿಗೆ, ರೈತರಿಗೆ ಬಡವರಿಗೆ, ಸಹಕಾರಿ ಸಂಘದ ಸದಸ್ಯರ ಷೇರುದಾರರಿಗೆ ಉತ್ತಮ ರೀತಿಯಲ್ಲಿ ಸುಮೇಧಾ ವಿವಿಧೋದ್ದೇಶ ಸಹಕಾರಿ ಸಂಘ ಸ್ಪಂದಿಸಿದ್ದು 2024-25ನೇ ಸಾಲಿನಲ್ಲಿ…

Ripponpete

ಗಣೇಶೋತ್ಸವ – ಈದ್‌ಮಿಲಾದ್ ; ಡಿಜೆ ನಿಷೇಧ, ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ

ರಿಪ್ಪನ್‌ಪೇಟೆ ; ಗಣೇಶೋತ್ಸವ ಈದ್‌ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರ್ಯಪ್ಪ ತಿಳಿಸಿದರು. ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯವರು…

Featured

ಶಿವಮೊಗ್ಗ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಔಷಧಿ ಸಸ್ಯವರ್ಗ ಅಳಿವಿನ ಅಂಚಿನಲ್ಲಿ – ಆಯುರ್ವೇದ ಸಂಸ್ಥೆ ಸ್ಥಾಪನೆಗೆ ಮನವಿ

ಶಿವಮೊಗ್ಗ: ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವರಾದ ಪ್ರತಾಪ್ ರಾವ್ ಗಣಪತ ರಾವ್ ಜಾದವ್ ಅವರನ್ನು ನವದೆಹಲಿ‌ನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು, ಶಿವಮೊಗ್ಗ…

ತೀರ್ಥಹಳ್ಳಿ

ಆ.21 ರಂದು ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ತೀರ್ಥಹಳ್ಳಿ :ತೀರ್ಥಹಳ್ಳಿ ತಾಲೂಕಿನ 11 ಕೆವಿ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಆಗಸ್ಟ್ 21ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಿಸಿದೆ. ಕರೆಂಟ್ ಇಲ್ಲದ ಪ್ರದೇಶಗಳು…

ಶಿವಮೊಗ್ಗ ಸುದ್ದಿ

ಅರಸಾಳು, ಕುಂಸಿ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ

ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಸುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ. ರೈಲ್ವೆ…

ತೀರ್ಥಹಳ್ಳಿ

ಆಗಸ್ಟ್‌ 24,25 : ನಟಮಿತ್ರರು ತಂಡದಿಂದ “ಆ ಊರು ಈ ಊರು” ನಾಟಕ

ತೀರ್ಥಹಳ್ಳಿ: ನಟಮಿತ್ರರು ರಂಗ ತಂಡದಿಂದ ಆಗಸ್ಟ್   24 ಮತ್ತು 25 ರಂದು ಪಟ್ಟಣದ ಗೋಪಾಲಗೌಡ ರಂಗ ಮಂದಿರದಲ್ಲಿ ಸಂಜೆ 6:30 ಕ್ಕೆ “ಆ ಊರು ಈ ಊರು” ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು…