ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಸಾಗರ

ಬಡ ರೈತನ ಒಕ್ಕಲೆಬ್ಬಿಸುವ ನೋಟಿಸ್ : ಎಸಿಎಫ್ ಕೋರ್ಟ್ ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ಪರಸ್ಪರ ಬುರುಡೆ ಭಾಷಣಗಳ ನಡುವೆಯೇ, ಹಲವು ವರ್ಷಗಳಿಂದ ಭೂಮಿಯನ್ನು ಊಳಿಸಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಎಸಿಎಫ್ ಕೋರ್ಟ್ ಒಕ್ಕಲೆಬ್ಬಿಸುವಂತೆ ನೋಟಿಸ್ ನೀಡಿರುವುದು ತೀವ್ರ ಆತಂಕಕ್ಕೆ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆದ ಪ್ರಕರಣ : ಐವರ ಬಂಧನ

ಶಿವಮೊಗ್ಗದ ಸೋಗಾನೆ ಪ್ರದೇಶದಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಗಾಂಜಾ, ಮೊಬೈಲ್ ಫೋನ್, ಸಿಗರೇಟು ಹಾಗೂ ಲೈಟರ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆದ ಪ್ರಕರಣವನ್ನು ತುಂಗಾನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಸಂಬಂಧ ಐವರು ಆರೋಪಿಗಳನ್ನು…

ಹೊಸನಗರ

ಹಸಿವು ಮುಕ್ತ ದೇಶವನ್ನಾಗಿಸುವ ಮಹತ್ವಾಕಾಂಕ್ಷಿ ಮನ್ರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಕೇಂದ್ರದ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿಯಲ್ಲಿ ಅನುಷ್ಟಾನಗೊಳಿಸಿದ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯ ಕೂಲಿಗಾಗಿ ಕಾಳು ಯೋಜನೆಯಿಂದಾಗಿ ಹಸಿವು ಮುಕ್ತ ದೇಶವನ್ನಾಗಿಸುವ ಯೋಜನೆಯನ್ನು ಇಂದಿನ ಮೋದಿ ನೇತೃತ್ವದ ಬಿಜೆಪಿ ಸರ್ಕಾರ…

ಶಿವಮೊಗ್ಗ ಸುದ್ದಿ

ಫೆ.07 ಮತ್ತು 08ರಂದು ಶಿವಮೊಗ್ಗ ನಗರದ ವಿವಿಧೆಡೆ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ:ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಫೆಬ್ರವರಿ 07ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಫೆಬ್ರವರಿ 07 ಹಾಗೂ 08ರಂದು ಮಲವಗೊಪ್ಪ ಮತ್ತು ಹರಿಗೆ ಪ್ರದೇಶಗಳಲ್ಲಿ…

ಹೊಸನಗರ

ಹೊಸನಗರ ; ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಅಪರಾಧ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸೂಕ್ತ ವೇಳೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ತೆರಳಬೇಕಾದ ಅಗತ್ಯತೆ ಮನಗಂಡು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಸಜ್ಜಿತ ನೂತನ ಜೀಪ್ ಅನ್ನು ಇಲಾಖೆ ಹಸ್ತಾಂತರ…

Ripponpete

ಬಿ.ಎ. ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ವಿನಂತಿ ನವೀನ್

ರಿಪ್ಪನ್‌ಪೇಟೆ ; ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಬಿ.ಎ. ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಂತಿ ನವೀನ್ ಎ.ವೈ. ಇವರಿಗೆ ರಾಜ್ಯಪಾಲರಿಂದ…

ಹೊಸನಗರ

ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಹೊಸನಗರ ; ಎಲ್ಲೋ ಹುಟ್ಟುತ್ತೇವೆ ಎಲ್ಲೋ ಬೆಳೆಯುತ್ತೇವೆ ಎಲ್ಲೋ ಓದುತ್ತೇವೆ ಎಲ್ಲೋ ನೌಕರಿಯೂ ಇತರೆ ಕೆಲಸಗಳಲ್ಲಿ ತೊಡಗುತ್ತೇವೆ ಓದಿದ ಶಾಲೆಯ ನೆನಪು ಓದಿದ ಜೊತೆಗಾರರನ್ನು ಒಂದುಗೂಡಿಸಿ ಸಂಭ್ರಮಿಸುವುದೇ ಸ್ನೇಹ ಸಮ್ಮಿಲನವಾಗುವುದರ ಜೊತೆಗೆ ಆ…

ಹೊಸನಗರ

ರಕ್ಷಾ ಹೋಮಕ್ಕೆ ಮೂಲೆಗದ್ದೆ ಶ್ರೀಗಳಿಂದ ಪೂರ್ಣಾಹುತಿ ಅರ್ಪಣೆ

ಹೊಸನಗರ : ಪಟ್ಟಣದ ಚೌಡಮ್ಮ ರಸ್ತೆಯಲ್ಲಿ ನಿರ್ಮಾಣವಾಗಿರುವ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಲೋಕಾರ್ಪಣೆಗೂ ಮುನ್ನ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಪೂಜಾ ಕೈಂಕರ್ಯದಲ್ಲಿ ತಾಲೂಕಿನ ಮೂಲೆಗದ್ದೆ…

ಹೊಸನಗರ

ಆನೆಗದ್ದೆ ಜಯಪ್ಪ ನಿಧನಕ್ಕೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಂತಾಪ

ಹೊಸನಗರ : ಕಳೆದ 45 ವರ್ಷದಿಂದ ಇಲ್ಲಿನ ಗಾಂಧಿ ಮಂದಿರದಲ್ಲಿ ವಿವಿಧ ಇಲಾಖೆಗಳಿಗೆ ಪಕ್ಷಾತೀತವಾಗಿ ಕಾರ್ಯಕರ್ತರಿಗೆ ಅರ್ಜಿ ಬರೆದುಕೊಟ್ಟು, ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದ ಆನೆಗದ್ದೆ ಗ್ರಾಮದ ವಾಸಿ         ‘ಕಾಂಗ್ರೆಸ್…

ಅಪರಾಧ ಸುದ್ದಿ

ಪೋಕ್ಸೋ ಪ್ರಕರಣದ ಬಾಲಕಿಗೆ ಗರ್ಭಪಾತ ; ಸರ್ಕಾರಿ ವೈದ್ಯೆ ಡಾ. ಪ್ರತಿಮಾ ಅಮಾನತು

ಸಾಗರ ; ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಾನೂನು ಬಾಹಿರವಾಗಿ ಭ್ರೂಣ ಹತ್ಯೆ ನಡೆಸಿದ ಆರೋಪ ಎದುರಿಸುತ್ತಿದ್ದ ಸರ್ಕಾರಿ ವೈದ್ಯೆ ಡಾ. ಪ್ರತಿಮಾರನ್ನು ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ…