ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ನೆಟ್‌ವರ್ಕ್ ಸಮಸ್ಯೆಯಿಂದ ಸಕಾಲಕ್ಕೆ ಸಿಗದ ಆಂಬುಲೆನ್ಸ್ ; ಆಸ್ಪತ್ರೆ ತಲುಪುವ ಮುನ್ನವೇ ಬಾಣಂತಿ ಸಾವು !

ತೀರ್ಥಹಳ್ಳಿ ; ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಬಾಣಂತಿಯೊಬ್ಬರು ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿರುವ ಹೃದಯವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ ಎಂಬಲ್ಲಿ ನಡೆದಿದೆ. ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದಾಗಿ…

ಹೊಸನಗರ

ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರ ಪ್ರಗತಿಗೆ ಪೂರಕ ; ವಕೀಲ ಮೋಹನ್ ಶೆಟ್ಟಿ

ಹೊಸನಗರ ; ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮವು ಮಹಿಳೆಯರ ಪ್ರಗತಿಗೆ ಪೂರಕವಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ವಕೀಲ ಮೋಹನ ಜಿ ಶೆಟ್ಟಿ ಹೇಳಿದರು. ಇಲ್ಲಿನ ಈಡಿರ…

ಶಿವಮೊಗ್ಗ

ದಿಶಾ ಸಮಿತಿ ಸಭೆ | ರೈತರಿಗೆ ಹವಾಮಾನಾಧಾರಿತ ಬೆಳೆ ವಿಮೆ ಸಮರ್ಪಕವಾಗಿ ತಲುಪಲು ಕ್ರಮಕ್ಕೆ ಆಗ್ರಹ ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ; ಹವಾಮಾನಾಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ 77ನೇ ಗಣರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; 77ನೇ ಗಣರಾಜ್ಯೋತ್ಸವವನ್ನು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಆವರಣದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ.ರಾಜುರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ; ಮಧು ಬಂಗಾರಪ್ಪ

ಶಿವಮೊಗ್ಗ ; ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸಬಲೀಕರಣಗೊಳಿಸುತ್ತಾ ಆತ್ಮ ವಿಶ್ವಾಸ ಮೂಡಿಸಲಾಗುತ್ತಿದೆ. ಯಾರ ಮಧ್ಯಸ್ಥಿಕೆ ಇಲ್ಲದೆ ಜನರಿಗೆ ನೇರವಾಗಿ ಆರ್ಥಿಕ ಸಹಕಾರ ನೀಡಲಾಗುತ್ತಿದೆ. ಜೊತೆಗೆ…

ಶಿವಮೊಗ್ಗ

ಶಿವಮೊಗ್ಗದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ; ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು…

ಹೊಸನಗರ

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶಕ್ಕೆ ನಮ್ಮದೇ ಆಡಳಿತದಲ್ಲಿ ನಾವು ಈ ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವ ಇಡೀ ಭಾರತ ಸಮಾಜವೇ ಎದ್ದು ನಿಂತು ಶಪಥ ಮಾಡುವ ಪವಿತ್ರವಾದ ದಿನ ಗಣರಾಜ್ಯೋತ್ಸವವಾಗಿದೆ…

ಹೊಸನಗರ

ಹೊಸನಗರ ; ರಾಷ್ಟ್ರೀಯ ಮತದಾರರ ದಿನಾಚರಣೆ

ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶದ ಪ್ರಜೆಗಳಾದ ನಮಗೆ ಮತದಾನ ಮಾಡುವ ಅತಿ ಮುಖ್ಯ ಹಕ್ಕು ಸಿಕಿದ್ದು, ತಮ್ಮಿಂದ ಮತದಾನ ಮಾಡುವ ಮೂಲಭೂತ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಹೊಸನಗರ…

ಹೊಸನಗರ

ಹೊಸನಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಂಸದ ಬಿ.ವೈ.ರಾಘವೇಂದ್ರ

ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಂಡು ಶ್ರೀ ದೇವಿಯ ದರ್ಶನ ಪಡೆದರು. ಬಳಿಕ ಜಾತ್ರಾ ಸಮಿತಿ ವತಿಯಿಂದ ಗೌರವ…

ಹೊಸನಗರ

ಗೃಹ ರಕ್ಷಕ ದಳ : ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಸೂಕ್ತ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ್ಲ…