ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಗೃಹ ರಕ್ಷಕ ದಳ : ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಸೂಕ್ತ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ್ಲ…

ಹೊಸನಗರ

ಮಕ್ಕಳು ದಿನಪತ್ರಿಕೆ ಓದಲು ರೂಢಿಸಿಕೊಳ್ಳಿ : ಪ್ರೊ. ಡಿ.ಎಸ್. ನಾಗರಾಜ್ ಸಲಹೆ

ಹೊಸನಗರ ; ವಿದ್ಯಾರ್ಥಿ ದಿಸೆಯಲ್ಲೆ ಮಕ್ಕಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಶಿವಮೊಗ್ಗದ ಪ್ರೊ. ಡಿ.ಎಸ್. ನಾಗರಾಜ್ ಸಲಹೆ ನೀಡಿದರು. ತಾಲ್ಲೂಕಿನ ಕೋಡೂರು ಪ್ರೌಢಶಾಲೆಯಲ್ಲಿ ತಾಲೂಕು ಕಸಾಪ ಆಯೋಜಿಸಿದ್ದ ಕುನ್ನೂರು ಜಾನಕಮ್ಮ ಮಂಜಪ್ಪ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆ ; ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿ ಪೀಠೋಪಕರಣಗಳ ಧ್ವಂಸ, ದೂರು

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್‌ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ತನ್ನ ಅಣ್ಣ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಸಾವನ್ನಪ್ಪಿರುವ ವಿಷಯದಿಂದಾಗಿ…

Ripponpete

ರಿಪ್ಪನ್‌ಪೇಟೆ ; ಕಾಣೆಯಾದ ಯುವಕನ ಪತ್ತೆಗೆ ಮನವಿ

ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್‌ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು ಈವರೆಗೂ…

Ripponpete

ಶ್ರೀ ರಾಮಕೃಷ್ಣ ವಿದ್ಯಾಲಯದ ಹೋರಾಟಕ್ಕೆ ಜಯ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ – ಪೋಷಕರು ನಿರಾಳ

ರಿಪ್ಪನ್‌ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್‌ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಾಲೆಯ ಆಡಳಿತ ಮಂಡಳಿಯ ಸತತ ಹೋರಾಟದ…

ಹೊಸನಗರ

ಇತಿಹಾಸ ಕಥೆ ರೂಪದಲ್ಲಿ ಸ್ವಾರಸ್ಯಕರವಾಗಿ ಬಂದಾಗ ಸಾಹಿತ್ಯವಾಗುತ್ತದೆ ; ಹಿರಿಯ ಸಾಹಿತಿ ಡಾ. ಶಾಂತರಾಮ ಪ್ರಭು

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಪೆಕಟ್ಟೆಯ ಪ್ರೌಢಶಾಲೆಯಲ್ಲಿ ಸಾವಿತ್ರಮ್ಮ ಅಂಬ್ರಯ್ಯಮಠ ದತ್ತಿ ನಿಧಿ ಮತ್ತು ಶಾಮಣ್ಣ ಉಡುಪ ನಗರ ಧತ್ತಿ ನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕನ್ನಡ…

ಹೊಸನಗರ

ಸತ್ಯ ಮೇವ ಜಯತೆ ಎಂಬಂತೆ ಸತ್ಯ ಕಾಪಾಡಿದೆ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ ಸರಿಯಾಗಿ ಬಂದಿದೆ ; ದೇವರಾಜ್

ಹೊಸನಗರ ; ಸುಮಾರು ನಾಲ್ಕು ತಿಂಗಳಿಂದ ರಾಮಕೃಷ್ಣ ವಿದ್ಯಾಲಯದ ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿಗಾಗಿ ಸತ್ಯಕ್ಕಾಗಿ ಶಿಕ್ಷಣಾ ಇಲಾಖೆಯೊಂದಿಗೆ ಹೋರಾಟ, ನ್ಯಾಯಾಲಯದಲ್ಲಿ ಹೋರಾಟ ನಡೆಸಿದ್ದು ಹಗಲು-ರಾತ್ರಿ ಎನ್ನದೇ ಮಕ್ಕಳ ಭವಿಷ್ಯಕ್ಕಾಗಿ ಹೋರಾಟ ನಡೆಸಿ ಕೊನೆಗೂ…

ಹೊಸನಗರ

ಶ್ರೀ ವ್ಯಾಸ ಮಹರ್ಷಿ ಗುರುಕುಲದಿಂದ ಯಶಸ್ವಿ 14ನೇ ನೇತ್ರ ಶಿಬಿರ | ನೇತ್ರ ಸಂರಕ್ಷಣೆ ಅತೀ ಅಗತ್ಯ ; ಕೆ.ಆರ್. ಮಂಜುನಾಥ್

ಹೊಸನಗರ ; ಪ್ರತಿ ವ್ಯಕ್ತಿಯ ಬದುಕು ಚಲನಶೀಲವಾಗಿ ಇರಬೇಕು ಎಂದಾದರೆ ಕಣ್ಣುಗಳ ಆರೋಗ್ಯ ಸಂರಕ್ಷಣೆ ಅತೀ ಅಗತ್ಯ ಎಂದು ಹರಿದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ಇಂದು ಬಟ್ಟೆಮಲ್ಲಪ್ಪದ…

Ripponpete

ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಿಂದೂ ಸಂಗಮಕ್ಕೆ ಸಿದ್ಧತೆ

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ ನಡೆಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವಿನಯ್‌ಶೆಟ್ಟಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Ripponpete

ಹುಂಚ ; ಬಿಎಸ್‌ಎನ್‌ಎಲ್‌ಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ !

ರಿಪ್ಪನ್‌ಪೇಟೆ ; ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಬಿಎಸ್‌ಎನ್‌ಎಲ್ ಪ್ರತಿಕೃತಿಯ…