ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Accident

ಸಂಸದ ಬಿ.ವೈ. ರಾಘವೇಂದ್ರ ಸಂಚರಿಸುತ್ತಿದ್ದ ಕಾರು ಅಪಘಾತ

ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಸಂಸದರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ…

ಹೊಸನಗರ

ಜೆಜೆಎಂ ಕಾಮಗಾರಿ ನಿರ್ವಹಣೆಯಲ್ಲಿ ಅವ್ಯವಸ್ಥೆ ; ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಹೊಸನಗರ ; ಜಲಜೀವನ್ ಮಿಷನ್ ಯೋಜನೆಯಡಿ ಎಂ. ಗುಡ್ಡೆಕೊಪ್ಪ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್‌ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅವರು…

ಹೊಸನಗರ

ಹೊಸನಗರ ; ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ; ಶಾಸಕ ಗೋಪಾಲಕೃಷ್ಣ ಬೇಳೂರು ವಿಶೇಷ ಪೂಜೆ

ಹೊಸನಗರ ; ಪಟ್ಟಣದ ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಯ 9 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಅದ್ದೂರಿಯ ಚಾಲನೆ ನೀಡಲಾಯಿತು. ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್…

ಶಿವಮೊಗ್ಗ

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ ; ಹೇಮಂತ್ ಎನ್

ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63ನೇ ಫಲ ಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ…

ಹೊಸನಗರ

ಹೊಸನಗರ ; ರೈತ ಸಂಘಟನೆ ತಾಲೂಕು ಸಮಿತಿ ರಚನೆ

ಹೊಸನಗರ ; ಹೊಸನಗರ ತಾಲೂಕು ಅರಣ್ಯ ಭೂಮಿ ಮತ್ತು ಸರ್ಕಾರಿ ಭೂ ಒತ್ತುವರಿ ಸಮಸ್ಯೆಗಳ ಬಗ್ಗೆ ಜ. 17 ರಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಸಮಾಲೋಚನ ಸಭೆ ನಡೆಯಿತು. ಈ ಸಭೆಯಲ್ಲಿ ರೈತ…

ಹೊಸನಗರ

ಜಾತ್ರೆ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ಪಟ್ಟಣದಲ್ಲಿ ನಾಳೆಯಿಂದ ಜ. 28ರವರೆಗೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ನಡೆಯಲಿದ್ದು ಸಾವಿರಾರು ಜನರು ಜಾತ್ರಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಂಗಡಿಯವರು, ಸಮಿತಿಯವರು ಹಾಗೂ ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚಿನ…

Ripponpete

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆ ತಲುಪಿದ ರಿಪ್ಪನ್‌ಪೇಟೆಯ ದೊಡ್ಡಿನಕೊಪ್ಪ ಸ್ತ್ರೀಶಕ್ತಿ ಭವನ ಕಟ್ಟಡ

ರಿಪ್ಪನ್‌ಪೇಟೆ ; ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಬಳಿ ಈ ಹಿಂದಿನ ತಾಲ್ಲೂಕು ಪಂಚಾಯಿತ್ ಅನುದಾನದಡಿಯಲ್ಲಿ ಸುಮಾರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾದ ಸ್ತ್ರೀಶಕ್ತಿ ಭವನ ಸರಿಯಾದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗಾಗಿ ಸೈಕಲ್ ಜಾಥಾ ; 30 ಗ್ರಾ.ಪಂ.ಗಳಿಗೆ ಸೈಕಲ್‌ನಲ್ಲಿ ತೆರಳಿ ಜಾಗೃತಿ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರದ ಮರು ಸ್ಥಾಪನೆಗೆ ಒತ್ತಾಯಿಸಿ ಸೈಕಲ್ ಜಾಥಾ ನಡೆಸಿ ತಾಲ್ಲೂಕಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಕರುಣಾಕರ ಶೆಟ್ಟಿ ತಿಳಿಸಿದರು. ತಾಲ್ಲೂಕಿನ 30…

Ripponpete

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ; ಮಳಲಿ ಶ್ರೀಗಳು

ರಿಪ್ಪನ್‌ಪೇಟೆ ; ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಓದಿನೊಂದಿಗೆ ಹೆಚ್ಚು ಅಂಕ ಗಳಿಸುವಂತೆ ಪೋಷಕರು ಶಿಕ್ಷಕರು ಒತ್ತಡ ಹಾಕದ ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ಕೊಡುವುದರೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಸಮಾಜದಲ್ಲಿ ಉತ್ತಮ…

ಸಾಗರ

ಹೊಸನಗರ ; ಜ.20 ರಿಂದ 28ರವರೆಗೆ ಮಾರಿಕಾಂಬಾ ಜಾತ್ರಾ ಮಹೋತ್ಸವ

ಹೊಸನಗರ ; ಇಲ್ಲಿನ ಮಾರಿಗುಡ್ಡದಲ್ಲಿರುವ ಶ್ರೀಕ್ಷೇತ್ರ ಮಾರಿಕಾಂಬಾ ದೇವಸ್ಥಾನದ ಆವರಣದಲ್ಲಿ ಜನವರಿ 20 ರಿಂದ 28ರವರೆಗೆ ಅದ್ಧೂರಿ ಮಾರಿಕಾಂಬಾ ದೇವಿ ಜಾತ್ರಾ ಮಹೇೀ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಸಮಿತಿ ಅಧ್ಯಕ್ಷ…