ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

Ripponpete

ಅಮ್ಮನಘಟ್ಟ ದೇವಸ್ಥಾನದ ಅಭಿವೃಧ್ದಿಯಲ್ಲಿ ರಾಜಕೀಯ ಬೇಡ ; ಮತ್ತಿಮನೆ ಸುಬ್ರಹ್ಮಣ್ಯ

ರಿಪ್ಪನ್‌ಪೇಟೆ ; ಶಾಸಕ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ ಹೊಸನಗರ ತಾಲ್ಲೂಕಿನ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ದಿಗೆ ಸರ್ಕಾರದಿಂದ ನೀರಾವರಿ ನಿಗಮದಿಂದ 1 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿ ನಿರ್ಮಿತಿ ಕೇಂದ್ರದವರಿಗೆ…

ತೀರ್ಥಹಳ್ಳಿ

ಪ್ರಜಾತಂತ್ರ ವ್ಯವಸ್ಥೆಯನ್ನು ತಪ್ಪಾಗಿ ಗ್ರಹಿಸುವ ಹುನ್ನಾರ: ಪಿ.ಆರಡಿ ಮಲ್ಲಯ್ಯ ಕಣ್ಣೀರ

ತೀರ್ಥಹಳ್ಳಿ: ಪತ್ರಿಕಾ ಧರ್ಮ ಸುದ್ದಿಗಾಗಿ ಅಥವಾ ಟಿಆರ್‌ಪಿಯ ಜನಪ್ರಿಯತೆಯ ಹಿಂದ ಓಡುತ್ತಿದೆ. ರಾಶಿ ಭವಿಷ್ಯ, ವಶೀಕರಣ, ಶತ್ರುನಾಶ, ಕನ್ಯಾಬಲದ ಕುರಿತು ಮಾಹಿತಿ ನೀಡಬಹುದಾದ ಮಾಧ್ಯಮಗಳು ಸಂವಿಧಾನದ ವಿಚಾರ ಪ್ರಚಾರ ಯಾವುದೇ ಸುದ್ದಿಯ ಅಳವಡಿಸಿಕೊಂಡಿಲ್ಲ…

Accident

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ; ಇಬ್ಬರು ಸ್ಥಳದಲ್ಲೇ ಸಾವು !

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ (AP04UB3339) ಹಿಂಬದಿಯಿಂದ ಖಾಸಗಿ ಬಸ್‌ (KA51C0146) ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ 15 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ…

ಹೊಸನಗರ

ಪಿಎಂಶ್ರೀ ಯೋಜನೆಗೆ ಮೇಲಿನಬೆಸಿಗೆ ಶಾಲೆ ಆಯ್ಕೆ

ಹೊಸನಗರ ; ಪ್ರತಿವರ್ಷದಂತೆ ದೇಶಾದ್ಯಂತ ಜಿಲ್ಲೆಗೊಂದು ಸರ್ಕಾರಿ ಶಾಲೆಯನ್ನು ಪಿಎಂಶ್ರೀ ಶಾಲೆಯನ್ನಾಗಿ ರೂಪಿಸುವ ಕೇಂದ್ರ ಸರ್ಕಾರದ ಯೋಜನೆಗೆ ಈ ಬಾರಿ ತಾಲೂಕಿನ ಮೇಲಿನಬೆಸಿಗೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.‌ ಸಮಗ್ರ ಶಿಕ್ಷಣ ಕರ್ನಾಟಕ…

Ripponpete

ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ನಾಗರ ಪಂಚಮಿ ಪರ್ವ | ನಾಗಾರಾಧನೆಯಿಂದ ಅನರ್ಘ್ಯ ಫಲಪ್ರಾಪ್ತಿ ; ಶ್ರೀಗಳು

ರಿಪ್ಪನ್‌ಪೇಟೆ ; ಪ್ರಕೃತಿಯ ಸಂರಕ್ಷಣೆಯ ಮಹತ್ವವನ್ನು ಸರ್ವತ್ರ ಸಾದರಪಡಿಸುವ ನಾಗರಪಂಚಮಿ ರಾಷ್ಟ್ರೀಯ ಪರ್ವವಾಗಿದೆ. ಪ್ರಾಚೀನ ಧರ್ಮ ಪರಂಪರೆಯಲ್ಲಿ ನಾಗಾರಾಧನೆಯ ಐತಿಹ್ಯ ಪ್ರಧಾನವಾಗಿದೆ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಶ್ರೀ ಜೈನ ಮಠದ ಪೀಠಾಧೀಶರಾದ…

ಸಾಗರ

ಸಾಗರದ ಖ್ಯಾತ ವಕೀಲ ರಾಜೇಶ್ ಮೇಲೆ ಹಲ್ಲೆ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ!

ಸಾಗರ :ಸಾಗರದ ಖ್ಯಾತ ವಕೀಲ ರಾಜೇಶ್ ಎಸ್.ಬಿ. ಅವರ ಮೇಲೆ 2019ರಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯವು ಕ್ರಮ ಕೈಗೊಂಡಿದ್ದು, ದೋಷಿ ಪೊಲೀಸ್ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ವಿವಿಧ…

Ripponpete

ರಿಪ್ಪನ್‌ಪೇಟೆ ಮೂಲಭೂತ ಸಮಸ್ಯೆಗೆ ಮುಕ್ತಿ ಎಂದು ?

ರಿಪ್ಪನ್‌ಪೇಟೆ ; ಸ್ಥಳೀಯ ಗ್ರಾಮ ಪಂಚಾಯ್ತಿ ಸರಿಯಾದ ಮೂಲಭೂತ ಸಮಸ್ಯೆಗಳಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಇಲ್ಲಿನ ವಿನಾಯಕ ವೃತ್ತದಲ್ಲಿನ ತೀರ್ಥಹಳ್ಳಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲೆಯಲ್ಲಿ ಸಾರ್ವಜನಿಕರು ಓಡಾಡುವಂತಾಗಿದೆ.…

ಹೊಸನಗರ

ಹುಂಚ ಹಾಗೂ ನಾಗರಹಳ್ಳಿ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತನೆ ; ಅಭಿನಂದನೆ

ಹೊಸನಗರ ; ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚ ಹಾಗೂ ನಾಗರಹಳ್ಳಿಗೆ ಸರ್ಕಾರದ ಕನ್ನಡ ಮಾಧ್ಯಮ ಶಾಲೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತಿಸಿದ್ದು ಅಲ್ಲಿನ ಕಾಂಗ್ರೆಸ್…

ಹೊಸನಗರ

ಪ್ರತಿ ಮನೆಯಲ್ಲೂ ಭಗವದ್ಗೀತೆ ಪಠಣ ಮಾಡಬೇಕು ; ವಿಜೇಂದ್ರ ಶೇಟ್

ಹೊಸನಗರ : ಭಾರತ ಅನೇಕ ಧರ್ಮದವರನ್ನು ಹೊಂದಿದ ದೇಶ. ಅವರೆಲ್ಲರೂ ಅವರವರಿಗೆ ಸಂಬಂಧಿಸಿದ ಧರ್ಮ ಗ್ರಂಥಗಳನ್ನು ಅವರವರ ಮನೆಯಲ್ಲಿಯೇ ಓದುತ್ತಾರೆ. ಅದೇ ರೀತಿ ಹಿಂದು ಧರ್ಮದ ಗ್ರಂಥವಾದ ಭಗವದ್ಗೀತೆ ಪುಸ್ತಕವನ್ನು ಪ್ರತಿಯೊಬ್ಬರ ಮನೆಯಲ್ಲಿಯೇ…

Ripponpete

ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರಿಗೆ ಸನ್ಮಾನ

ರಿಪ್ಪನ್‌ಪೇಟೆ ; ಇಲ್ಲಿನ ಆಟೋ ಸಂಘದವರು ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡರ ಪ್ರಮಾಣಿಕ ಸೇವೆಯನ್ನು ಗುರುತಿಸಿ ಸನ್ಮಾನಿ ಗೌರವಿಸಿದರು. ತಮ್ಮ ಸೇವಾವಧಿಯಲ್ಲಿ ಕಾಯಕವೇ ಕೈಲಾಸ ಎಂಬ ತತ್ವ ಸಿದ್ದಾಂತಕ್ಕೆ ಕಟ್ಟಿಬದ್ದರಾಗಿರುವ ದ್ಯಾವಪ್ಪಗೌಡರು ತಮ್ಮ…