Shivamogga News

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಡಿಕೆಶಿ ಸಂಪುಟದಲ್ಲಿ ಮಹಿಳೆಯರು, ವಿಪ್ರರು ಮತ್ತು ಪಕ್ಷನಿಷ್ಠರಿಗೆ ಅನ್ಯಾಯ: ಮಾಜಿ ಶಾಸಕ ಬಿ. ಸ್ವಾಮಿರಾವ್ ಆರೋಪ – b swamy roa
Hosanagara

ಡಿಕೆಶಿ ಸಂಪುಟದಲ್ಲಿ ಮಹಿಳೆಯರು, ವಿಪ್ರರು ಮತ್ತು ಪಕ್ಷನಿಷ್ಠರಿಗೆ ಅನ್ಯಾಯ: ಮಾಜಿ ಶಾಸಕ ಬಿ. ಸ್ವಾಮಿರಾವ್ ಆರೋಪ

ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೊಸನಗರ ಕ್ಷೇತ್ರದ ಮಾಜಿ ಶಾಸಕ ಹಾಗೂ…

ಶಿವಮೊಗ್ಗದಲ್ಲಿ ದೇಶಿ ಹಾಗೂ ಮಿಶ್ರ ಹೈನು ತಳಿಗಳ ಪಾಲನೆ ಕುರಿತು ಉಚಿತ ತರಬೇತಿ – malnad
Shivamogga News

ಶಿವಮೊಗ್ಗದಲ್ಲಿ ದೇಶಿ ಹಾಗೂ ಮಿಶ್ರ ಹೈನು ತಳಿಗಳ ಪಾಲನೆ ಕುರಿತು ಉಚಿತ ತರಬೇತಿ

ಶಿವಮೊಗ್ಗ: ಗ್ರಾಮೀಣ ಪ್ರದೇಶದ ರೈತರು, ರೈತ ಮಹಿಳೆಯರು ಹಾಗೂ ನಿರುದ್ಯೋಗಿ ಯುವಕ–ಯುವತಿಯರಿಗಾಗಿ ದೇಶಿ ಮತ್ತು ಮಿಶ್ರ ಹೈನು ತಳಿಗಳ ವೈಜ್ಞಾನಿಕ ಪಾಲನೆ ಹಾಗೂ ಪೋಷಣೆ ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು…

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
Shivamogga News

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು, ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಚಿವ…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ – madhu nb
Shivamogga News

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಧು ಬಂಗಾರಪ್ಪ ನೇಮಕ

ಬೆಂಗಳೂರು/ಶಿವಮೊಗ್ಗ,: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಬೆನ್ನಲ್ಲೇ ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಮಧು ಬಂಗಾರಪ್ಪ ಅವರನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಆಗಸ್ಟ್ 3ರಂದು…

‘ಅವಸರದ ನಿರ್ಧಾರ ಬೇಡ’: ಶಾಸಕ ಬೇಳೂರಿಗೆ ಕಾಗೋಡು ತಿಮ್ಮಪ್ಪ ಸಲಹೆ – kagodu and belur
Sagara

‘ಅವಸರದ ನಿರ್ಧಾರ ಬೇಡ’: ಶಾಸಕ ಬೇಳೂರಿಗೆ ಕಾಗೋಡು ತಿಮ್ಮಪ್ಪ ಸಲಹೆ

ಸಾಗರ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದರಿಂದ ಅಸಮಾಧಾನಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ದೂರವಾಣಿ ಮೂಲಕ ಧೈರ್ಯ…

ತೀರ್ಥಹಳ್ಳಿ : ಗಾಂಧಿನಗರ ಗುಡ್ಡಕುಸಿತ ಪ್ರಕರಣ: ಇಬ್ಬರ ವಿರುದ್ಧ ಎಫ್‌ಐಆರ್ ,ಎಸ್‌ಪಿ ಭೇಟಿ – sp shimoga
Thirthahalli

ತೀರ್ಥಹಳ್ಳಿ : ಗಾಂಧಿನಗರ ಗುಡ್ಡಕುಸಿತ ಪ್ರಕರಣ: ಇಬ್ಬರ ವಿರುದ್ಧ ಎಫ್‌ಐಆರ್ ,ಎಸ್‌ಪಿ ಭೇಟಿ

ತೀರ್ಥಹಳ್ಳಿ: ತೀರ್ಥಹಳ್ಳಿ ಪಟ್ಟಣದ ಗಾಂಧಿನಗರದಲ್ಲಿ ಭಾರಿ ಮಳೆಯಿಂದ ಗುಡ್ಡದ ಮಣ್ಣು ಹಾಗೂ ಕಾಂಪೌಂಡ್ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಎಸ್‌ಸಿಐ ರಿಪ್ಪನಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯೂಸ್ ರೋಡ್ರಿಗಸ್ ಪ್ರಮಾಣವಚನ ಸ್ವೀಕಾರ – piyush
Hosanagara

ಎಸ್‌ಸಿಐ ರಿಪ್ಪನಪೇಟೆ ಲಿಜನ್ ಅಧ್ಯಕ್ಷರಾಗಿ ಪಿಯೂಸ್ ರೋಡ್ರಿಗಸ್ ಪ್ರಮಾಣವಚನ ಸ್ವೀಕಾರ

ರಿಪ್ಪನಪೇಟೆ: ಎಸ್‌ಸಿಐ ರಿಪ್ಪನಪೇಟೆ ಲಿಜನ್‌ನ ನೂತನ ಅಧ್ಯಕ್ಷರಾಗಿ ಪಿಯೂಸ್ ರೋಡ್ರಿಗಸ್ ಅಧಿಕಾರ ಸ್ವೀಕರಿಸಿದರು. ಎಸ್‌ಸಿಐ ಉಪಾಧ್ಯಕ್ಷ ಕೆ.ವಿ. ಕುಮಾರ್ ಕೂರ್ಸೆ ಅವರು ನೂತನ ಅಧ್ಯಕ್ಷರಿಗೆ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ವಿ. ಕುಮಾರ್…