
ಹೊಸನಗರ : ಭಾರಿ ಮಳೆಗೆ ಚಿತ್ರಮಂದಿರದ ಗೋಡೆ ಕುಸಿತ !
ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್‌ರ ಒಡೆತನದ ಈ ಹಿಂದೆ ಇದ್ದ ಶ್ರೀನಿವಾಸ ಚಿತ್ರಮಂದಿರದ ಕಟ್ಟಡದ ಗೋಡೆ ಕುಸಿತವಾಗಿದ್ದು ಯಾವುದೇ ಪ್ರಾಣಹಾನಿ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್‌ರ ಒಡೆತನದ ಈ ಹಿಂದೆ ಇದ್ದ ಶ್ರೀನಿವಾಸ ಚಿತ್ರಮಂದಿರದ ಕಟ್ಟಡದ ಗೋಡೆ ಕುಸಿತವಾಗಿದ್ದು ಯಾವುದೇ ಪ್ರಾಣಹಾನಿ…

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ಹೇಳಿ ಆ ಹಣ…

ರಿಪ್ಪನ್‌ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಮಾತನಾಡಿ, ದೇಶ ಮತ್ತು…

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ…

ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, ಬಲಗೋಡಿ ಗ್ರಾಮದ ಬಿ.ಕೆ.ವೆಂಕಟೇಶ್ ಸಾಮಾನ್ಯ ವರ್ಗದ ಸದಸ್ಯರಾಗಿ ಹಾಗೂ ಕಚ್ಚಿಗೆಬೈಲು ವಾಸಿ…

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.…

linganamakki dam : ಶಿವಮೊಗ್ಗ – ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟದ ಅನೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಿದೆ. ಇದರ ಪರಿಣಾಮವಾಗಿ ಪ್ರಮುಖ ನದಿಗಳ ಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.…

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54)…

ಹೊಸನಗರ ; ರಾಜ್ಯದಲ್ಲೇ ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಒಂದಾಗಿ ಹೊಸನಗರ ತಾಲ್ಲೂಕು ಗುರುತಿಸಿಕೊಂಡಿದೆ. ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಲವು ಪ್ರದೇಶಗಳಲ್ಲಿ ಜೀವನ ಸಾಗರದ ಹಂಗು ತಲುಪಿದೆ. ದಾರಿ ಮಾರ್ಗಗಳು ಮುಚ್ಚಲ್ಪಟ್ಟಿವೆ, ಹಳ್ಳ-ಕೊಳ್ಳಗಳು…

ಶಿವಮೊಗ್ಗ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆ ತಾಳಗುಪ್ಪ-ಯಶವಂತಪುರ ನಡುವಿನ ಮಾರ್ಗದಲ್ಲಿ ಎರಡು ಕಡೆಯಿಂದ ತಲಾ ಎರಡು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.…