ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ

ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ…

Ripponpete

ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ‘ಮನೆ-ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆ

ರಿಪ್ಪನ್‌ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಭಾಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವತಿಯಿಂದ ಕೋಡೂರು ಮತ್ತು…

Ripponpete

ಕೋಣಂದೂರು ಬೃಹನ್ಮಠ ಶ್ರೀಗಳ ಶ್ರಾವಣ ಮಾಸದ ಕಾರ್ಯಕ್ರಮ

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ಆಧ್ಯಾತ್ಮ ಪ್ರವಚನ ಹಾಗೂ ಶಿವಪೂಜಾನುಷ್ಟಾನ ವಿನೂತನ ಕಾರ್ಯಕ್ರಮವನ್ನು…

ಸಾಗರ

ಭಾರಿ ಮಳೆ ; ಸಾಗರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಚಂದ್ರಶೇಖರ್ ನಾಯಕ್…

Ripponpete

ಶಾಸಕ ಬೇಳೂರು ಗೋಪಾಲಕೃಷ್ಣ ದೇವಸ್ಥಾನ ಅಭಿವೃದ್ಧಿಗೂ ಅಡ್ಡಗಾಲು ಹಾಕಿದ್ದಾರೆ  ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಆರೋಪ ಮಾಡಿದರು.…

Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೊದಲನೇ ಶ್ರಾವಣ ಮಾಸದ ವಿಶೇಷ ಪೂಜೆ | ಭಕ್ತರ ಸಂಕಲ್ಪ ಈಡೇರಲಿ ; ಶ್ರೀಗಳು

ರಿಪ್ಪನ್‌ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿಗಳು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಾಂಪ್ರದಾಯಿಕವಾಗಿ ನೆರವೇರಿತು. ವಿವಿಧ ಧಾನ್ಯಗಳನ್ನು…

Chikkamagaluru

ಜು.25 |ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಇಂದು ಕೆಲವೆಡೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಶುಕ್ರವಾರ ಬೆಳಗ್ಗೆ 8:30ಕ್ಕೆ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ನೇಮಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷೆಯಾಗಿ ಶ್ವೇತಾ ರಾಮಚಂದ್ರ ಬಂಡಿ ನೇಮಕಗೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ

ತೀರ್ಥಹಳ್ಳಿ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.25) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿ…

ಹೊಸನಗರ

ಹೊಸನಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಹೊಸನಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು…