ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಸಾಗರ

ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ಇಂದು (ಜು.24) ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ…

ಶಿವಮೊಗ್ಗ

ಶಿವಮೊಗ್ಗ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಶಿವಮೊಗ್ಗ:ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಬಂಧ ಬೆಸೆದು ಸೌಹಾರ್ದತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ‘ಮನೆ ಮನೆಗೆ ಪೊಲೀಸ್’ ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೆ…

ತೀರ್ಥಹಳ್ಳಿ

ಅಡಿಕೆ ತೋಟದಲ್ಲಿದ್ದ ಔಷಧಿ ಡ್ರಂಗೆ ವಿಷಕಾರಕ ಕೀಟನಾಟಕ ಬೆರೆಸಿದ ಕಿಡಿಗೇಡಿಗಳು

ತೀರ್ಥಹಳ್ಳಿ ; ಅಡಿಕೆ ತೋಟದ ಅಡಿಕೆ ಮರಕ್ಕೆ ಔಷಧಿ ಹೊಡೆಯಲು ಇಟ್ಟಿದ್ದ ಡ್ರಂಗೆ ಕಿಡಿಗೇಡಿಗಳು ಸುಣ್ಣ ಮತ್ತು ರಾಳಕ್ಕೆ ವಿಷಕಾರಕ ಕೀಟನಾಶಕವನ್ನು ಔಷಧಕ್ಕೆ ಮಿಶ್ರಣ ಮಾಡಿರುವುದರಿಂದ ಗೊತ್ತಿಲ್ಲದೆ ಔಷಧಿಯನ್ನು ಸಿಂಪಡಣೆ ಮಾಡಿರುವುದರಿಂದ 300ಕ್ಕೂ…

ಹೊಸನಗರ

ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ ಸಂಭವವಿರುವುದರಿಂದ ತಾಲ್ಲೂಕಿನ ರೈತರು ಜುಲೈ 31ರ ಒಳಗೆ ಹವಾಮಾನಾಧರಿತ ಬೆಳೆ ವಿಮೆ…

Ripponpete

ಕೊಳವಳ್ಳಿ ಹಾಲಪ್ಪಗೌಡ ನಿಧನ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಪ್ರಗತಿಪರ ರೈತ ಹಾಲಪ್ಪಗೌಡ (95) ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂರು…

Chikkamagaluru

ಜು.24 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಭತ್ತದ ನಾಟಿ ಕಾರ್ಯ ಚುರುಕುಗೊಂಡಿದೆ. ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು…

ಸಾಗರ

ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಲಾರಿ ನಡುವೆ ಅಪಘಾತ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ !

ಸಾಗರ : ಕೆಎಸ್‌ಆರ್ಟಿಸಿ ಬಸ್ ಕ್ಯಾಂಟರ್ ಲಾರಿ ನಡುವೆ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು…

ಸಾಗರ

ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅನುಮತಿ

ಸಾಗರ :ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಅಧಿಕೃತ ಅನುಮತಿ ನೀಡಿದೆ.…

ಶಿವಮೊಗ್ಗ

ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಗಾಯ, ಮನೆಗೆ ಭಾರಿ ಹಾನಿ

ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ ಇಂದು ಸಂಜೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಸಿಗಂದೂರು ಭಕ್ತ…

ಭದ್ರಾವತಿ

ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು ಬಯಸುವ, ಯಾವುದೇ ಸಮಾಜದ ವಿರುದ್ಧವಲ್ಲದ ಶಾಂತಿಯುತ ಸಮಾಜವಾಗಿದೆ” ಎಂಬ ಭಾವನೆಯನ್ನು ವ್ಯಕ್ತಪಡಿಸಿದರು.…