
ಜುಲೈ 29 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ
ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ…

ಭಾರತೀಯ ರೈಲ್ವೆ ಇಲಾಖೆ ವಿಕಲಚೇತನರಿಗೆ ರಿಯಾಯತಿ ಪಾಸು ನೀಡುವ ಸಂದರ್ಭದಲ್ಲಿ ತಾರತಮ್ಯ ಧೋರಣೆ ಅಳವಡಿಸಿಕೊಂಡಿರುವುದನ್ನು ಖಂಡಿಸಿ, ಈ ಸಮಸ್ಯೆಯನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರಬೇಕೆಂದು ಶಿವಮೊಗ್ಗ…

ಬೆಂಗಳೂರು:ಶಿವಮೊಗ್ಗವನ್ನು ಮಲೆನಾಡು ಪ್ರದೇಶದ ಪ್ರಮುಖ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ…

ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ ಹೇಳಿಕೆಯನ್ನುಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದವರ ವಿರುದ್ಧ ಕಠಿಣ…

ಶಿವಮೊಗ್ಗ ; ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯವಾಗಿ ಸಿಗಂದೂರು ಸೇತುವೆ ಕುರಿತು ಸಚಿವರ ಹೇಳಿಕೆಗಳನ್ನು ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…

ಹೊಸನಗರ: ಹುಲಿಕಲ್ ಘಾಟ್‌ನ ತಿರುವಿನಲ್ಲಿ ಡಿಸೇಲ್ ಖಾಲಿಯಾಗಿದ ಕಾರಣ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಮಧ್ಯದಲ್ಲಿ ನಿಂತುಹೋಗಿ, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಶಿವಮೊಗ್ಗ–ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಘಾಟಿಯ ಮುಖ್ಯ ತಿರುವಿನಲ್ಲಿ…

ಸೊರಬ : ತಾಲ್ಲೂಕಿನ ಕುಬಟೂರು ಗ್ರಾಮದ ಪ್ರಸಿದ್ಧ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರಾಚೀನ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ನಡೆದಿದೆ. ಈ ಕುರಿತು ದೇವಸ್ಥಾನ ಸಮಿತಿಯ ಎನ್. ವೆಂಕಟೇಶ್ ಅವರು ನೀಡಿದ ದೂರಿನ…

ಶಿವಮೊಗ್ಗ– ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನಲ್ಲಿ ಇಂದು ಬೆಳಗ್ಗೆ ಸಣ್ಣ ಗೊಂದಲ ಸೃಷ್ಟಿಯಾದ ಘಟನೆ ನಡೆದಿದೆ. ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಒಂದು ಭೋಗಿಯ ಚಕ್ರದ ಬಳಿ ಬೆಂಕಿ…

ರಿಪ್ಪನ್‌ಪೇಟೆ: ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ಮಂಗಳವಾರ ನಡೆಯಿತು. ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ…

ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ವಹಿಸಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ ಮತ್ತು ಈಡಿಗ ಸಮುದಾಯಗಳಿಗೆ ಬಹುದಿನಗಳ ಬೇಡಿಕೆಯಾದ ಸಮುದಾಯ ಭವನ…