ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಸಂಸದ ಬಿ.ವೈ. ರಾಘವೇಂದ್ರ ಕುರಿತು ವಾಟಗೋಡು ಸುರೇಶ್ ಹೇಳಿಕೆ ರಾಜಕೀಯ ಪ್ರೇರಿತ ; ತೀರ್ಥೇಶ ಆರೋಪ

ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್ ನೀಡಿರುವ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು ಸತ್ಯಕ್ಕೆ…

ಶಿವಮೊಗ್ಗ

ರೈತ ವಿಜ್ಞಾನಿಯಾದಾಗ ಲಾಭ ಗಳಿಸಲು ಸಾಧ್ಯ ; ಡಾ. ಬಿ. ಹೇಮ್ಲಾನಾಯಕ್

ಶಿವಮೊಗ್ಗ : ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ…

ಹೊಸನಗರ

ಬೆಳೆ ವಿಮೆಯಲ್ಲಿ ರೈತರಿಗೆ ಕನಿಷ್ಟ ಪರಿಹಾರ – ರೈತಾಪಿ ವರ್ಗಕ್ಕೆ ಸೂಕ್ತ ಪರಿಹಾರ ಕೊಡಿಸಲು ಜಿಲ್ಲಾಡಳಿತ ಮುಂದಾಗಲಿ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; 2024-25ನೇ ಸಾಲಿನ ಬೆಳೆವಿಮೆ ಬಿಡುಗಡೆಗೊಂಡಿದ್ದು ರೈತಾಪಿವರ್ಗಕ್ಕೆ ಈ ಬಾರಿ ಅತ್ಯಂತ ಕನಿಷ್ಟ ವಿಮೆ ಹಣ ನೀಡಲಾಗಿದೆ ಎಂದು ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದರು.…

ಹೊಸನಗರ

ಹೊಸನಗರ ; ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ಕಲ್ಪಿಸಿ, ಇಲ್ಲವಾದರೇ ಮುಂದಿನ ದಿನದಲ್ಲಿ ಉಗ್ರ ಹೋರಾಟ – ಚಂದ್ರಶೇಖರ್

ಹೊಸನಗರ ; ಸುಮಾರು ಎರಡು ವರ್ಷಗಳ ಹಿಂದೆ ನಾವೆಲ್ಲರೂ ಮುಖ್ಯ ರಸ್ತೆಯ ಬಲ ಭಾಗದಲ್ಲಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸಿಕೊಂಡು ನಮ್ಮ ಕುಟುಂಬವನ್ನು ಸಾಕುತ್ತಿದ್ದೇವೆ. ರಸ್ತೆ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಅಡ್ಡ ರಸ್ತೆಯಲ್ಲಿ…

ಹೊಸನಗರ

ಬೆಳೆ ವಿಮೆ ಹಣ ನೀಡುವಲ್ಲಿ ತಪ್ಪು ಲೆಕ್ಕಚಾರ ; ಗುಬ್ಬಿಗಾ ಸುನೀಲ್

ಹೊಸನಗರ : ಬೆಳೆ ವಿಮೆ ಹಣ ಬಿಡುಗಡೆ ವಿಷಯದಲ್ಲಿ ಹಲವು ಲೋಪಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಒಂದು ಎಕರೆಗೆ 3,000 ರೂಪಾಯಿ ಕಟ್ಟಿಸಿಕೊಂಡು 300 ರೂಪಾಯಿ ಪರಿಹಾರ ನೀಡಿರುವುದು ಎಷ್ಟು ಸರಿ? ಎಂದು…

ಹೊಸನಗರ

ಕೋಡೂರು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿಯೂ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನ ಆಗುವ ಮೂಲಕ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

Ripponpete

ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆ ಕಡ್ಡಾಯವಾಗಬೇಕು ; ರೂಪೇಶ್ ರಾಜಣ್ಣ

ರಿಪ್ಪನ್‌ಪೇಟೆ ; ಕನ್ನಡ ಕೇವಲ ಮಾತೃಭಾಷೆಯಲ್ಲ. ಭಾವನೆಗಳ ಅಭಿವ್ಯಕ್ತಗೊಳಿಸುವ ತಾಯ್ನುಡಿ. ಎರಡು ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ಅತ್ಯಂತ ಪುರಾತನ ಭಾಷೆಯಾಗಿದೆ ಎಂದು ರಾಜ್ಯ ಯುವ ಕರ್ನಾಟಕ ವೇದಿಕೆ…

ಹೊಸನಗರ

ಹೊಸನಗರ ತಾಲ್ಲೂಕಿಗೆ ಬೆಳೆ ವಿಮೆ ಪರಿಹಾರ ಅವೈಜ್ಞಾನಿಕ ; ಸರಿಪಡಿಸಲು ಕೆ.ವಿ ಕೃಷ್ಣಮೂರ್ತಿ ಒತ್ತಾಯ

ಹೊಸನಗರ ; ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೆಚ್ಚು ಮಳೆಯಾಗುವ ಪ್ರದೇಶ ಹೊಸನಗರ ತಾಲ್ಲೂಕಾಗಿದ್ದು ಶಿವಮೊಗ್ಗ ಜಿಲ್ಲೆಯಲ್ಲಿಯೇ ಅಪಾರ ಪ್ರಮಾಣದ ಬೆಳೆ ನಷ್ಟವಾಗಿರುವುದು ಹೊಸನಗರ ತಾಲ್ಲೂಕಿನ ನಗರ ಹೋಬಳಿ ಭಾಗದಲ್ಲಿಯಾಗಿದ್ದರೂ ಬೆಳೆ ವಿಮೆಯಲ್ಲಿ ತಾರತಮ್ಯ ನೀತಿ…

ಹೊಸನಗರ

ಮಲೆನಾಡಿನಲ್ಲಿ ಮತ್ತೆ ಆವರಿಸಿದ ಮಂಗನ ಕಾಯಿಲೆ ಭೀತಿ ; ಹೊಸನಗರದ ಮಹಿಳೆಯಲ್ಲಿ ಸೋಂಕು ಪತ್ತೆ !

ಹೊಸನಗರ ; ಮಲೆನಾಡಿನಲ್ಲಿ ಮಂಗನ ಕಾಯಿಲೆಯ (KFD) ಭೀತಿ ಮತ್ತೆ ಆವರಿಸಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬೀಳುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಈ ಅವಧಿಯ ಮೊದಲ ಪ್ರಕರಣ ಪತ್ತೆಯಾಗಿದೆ. ತಾಲೂಕಿನ…

Ripponpete

ಕ್ರೀಡೆ ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ

ರಿಪ್ಪನ್‌ಪೇಟೆ ; ಕ್ರೀಡೆಯಲ್ಲಿ ಕಲಿಯುವ ಶಿಸ್ತು ಸಹಕಾರ ಹಾಗೂ ಪ್ರಾಮಾಣಿಕತೆಗಳು ಪ್ರತಿಯೊಬ್ಬರ ಬದುಕಿನ ತಳಹದಿಗೆ ಅಡಿಪಾಯವಾಗಿದ್ದು, ವ್ಯಕ್ತಿಯ ಸಮಗ್ರ ವ್ಯಕ್ತಿತ್ವಕ್ಕೆ ಕ್ರೀಡೆ ಭದ್ರಬುನಾದಿಯಾಗಿದೆ ಎಂದು ಹುಂಚ ಗ್ರಾಮ ಪಂಚಾಯಿತ್ ಸದಸ್ಯೆ ಯಶಸ್ವತಿ ವೃಷಭರಾಜ್…