ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಕ್ರೀಡೆ ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ

ರಿಪ್ಪನ್‌ಪೇಟೆ ; ಕ್ರೀಡೆಯಲ್ಲಿ ಕಲಿಯುವ ಶಿಸ್ತು ಸಹಕಾರ ಹಾಗೂ ಪ್ರಾಮಾಣಿಕತೆಗಳು ಪ್ರತಿಯೊಬ್ಬರ ಬದುಕಿನ ತಳಹದಿಗೆ ಅಡಿಪಾಯವಾಗಿದ್ದು, ವ್ಯಕ್ತಿಯ ಸಮಗ್ರ ವ್ಯಕ್ತಿತ್ವಕ್ಕೆ ಕ್ರೀಡೆ ಭದ್ರಬುನಾದಿಯಾಗಿದೆ ಎಂದು ಹುಂಚ ಗ್ರಾಮ ಪಂಚಾಯಿತ್ ಸದಸ್ಯೆ ಯಶಸ್ವತಿ ವೃಷಭರಾಜ್…

ಹೊಸನಗರ

ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ಪ್ರತಿಭಾ ಕಾರಂಜಿಯೂ ಮಕ್ಕಳಲ್ಲಿ ಅಡಗಿರುವ ಬಹುಮಖ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಮಾಡಿದ ಮಹತ್ತರ ಯೋಜನೆಯಾಗಿದ್ದು ವಿದ್ಯಾರ್ಥಿಗಳ ಜ್ಞಾನದ ಬೆಳಕು ನೀಡುವ ಉದ್ದೇಶಕ್ಕೆ ಪ್ರತಿಭಾ ಕಾರಂಜಿಯಂಥಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೊಸನಗರ-ಸಾಗರ…

Ripponpete

ಆನೆ ತಡೆಗೆ ಸೋಲಾರ್ ಬೇಲಿ ಅಳವಡಿಸುವಂತೆ ಅರಣ್ಯಾಧಿಕಾರಿಗಳಿಗೆ ಬೇಳೂರು ಗೋಪಾಲಕೃಷ್ಣ ಸೂಚನೆ

ರಿಪ್ಪನ್‌ಪೇಟೆ ; ಅರಸಾಳು, ಕೆಂಚನಾಲ, ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಕೊಂಡಿರುವ ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ಧ್ವಂಸಗೊಳಿಸಿರುವ…

Ripponpete

ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘ ಕೋಟ್ಯಂತರ ರೂ. ವಂಚನೆ ವದಂತಿ ಸತ್ಯಕ್ಕೆ ದೂರ ; ಹೆಚ್.ಎಂ. ರಾಘವೇಂದ್ರ

ಹೊಸನಗರ ; ಕೊಡಚಾದ್ರಿ ಅಡಿಕೆ ಸೌಹಾರ್ದ ಸಹಕಾರಿ ಸಂಘ ನಿಯಮಿತದಿಂದ ಕೋಟ್ಯಂತರ ರೂ. ವಂಚನೆ ಎಂಬ ವದಂತಿ ಸತ್ಯಕ್ಕೆ ದೂರವಾಗಿದೆ ಎಂದು ಹೊಸನಗರ ಕೊಡಚಾದ್ರಿ ಅಡಿಕೆ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಂ.…

Ripponpete

ಐತಿಹಾಸಿಕ-ಧಾರ್ಮಿಕ ಮೌಲ್ಯಗಳ ಅತಿಶಯ ಇಷ್ಟಾರ್ಥ ಸಿದ್ಧಿಗಾಗಿ ಭಕ್ತರ ಶ್ರದ್ಧಾಭಕ್ತಿಗೆ ಆಶ್ರಯ ; ಶ್ರವಣಬೆಳಗೊಳ ಶ್ರೀಗಳು

ಹೊಂಬುಜ : “ಪ್ರಾಚೀನ ಜೈನ ತೀರ್ಥಕ್ಷೇತ್ರಗಳಲ್ಲಿ ಹೊಂಬುಜದ ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಅತಿಶಯವು ಭಕ್ತರಿಗೆ ಇಷ್ಟಾರ್ಥ ಪ್ರಾರ್ಥನೆಯನ್ನು ನೆರವೇರಿಸುವ ಪುಣ್ಯ ಧಾರ್ಮಿಕ ಸಾನಿಧ್ಯವಾಗಿದೆ” ಎಂದು ಶ್ರವಣಬೆಳಗೊಳ…

Ripponpete

ರಿಪ್ಪನ್‌ಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆ ; ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿದ್ದು ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಮಹಿಳಾ ಡೊಳ್ಳು…

ಹೊಸನಗರ

ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ‘ನವೋದಯ ಭೂಷಣ’ ಪ್ರಶಸ್ತಿ

ರಿಪ್ಪನ್‌ಪೇಟೆ ; ನ. 23ರಂದು ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಭವ್ಯವಾಗಿ ನಡೆದ ನವೋದಯ ಹಬ್ಬ – 2025, ದಶಮಾನೋತ್ಸವದ ಸಮಾರಂಭದಲ್ಲಿ, ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ಸಮಾಜಸೇವೆ…

ಹೊಸನಗರ

ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ‘ನವೋದಯ ಭೂಷಣ’ ಪ್ರಶಸ್ತಿ

ರಿಪ್ಪನ್‌ಪೇಟೆ ; ನ. 23ರಂದು ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಭವ್ಯವಾಗಿ ನಡೆದ ನವೋದಯ ಹಬ್ಬ – 2025, ದಶಮಾನೋತ್ಸವದ ಸಮಾರಂಭದಲ್ಲಿ, ನವೋದಯ & ಮೊರಾರ್ಜಿ ಉಚಿತ ತರಬೇತಿ ಶಿಬಿರದ ಸಂಸ್ಥಾಪಕ ಪ್ರಕಾಶ್ ಜೋಯಿಸ್‌ಗೆ ಸಮಾಜಸೇವೆ…

Ripponpete

ಅರಸಾಳು ಅರಣ್ಯಾಧಿಕಾರಿಗಳ ಕಛೇರಿ ಮುಂದೆ ರೈತರ ಪ್ರತಿಭಟನೆ ; ಆನೆ ಸ್ಥಳಾಂತರ ಕಾರ್ಯಾಚರಣೆಗೆ ವಿಶೇಷ ತಂಡ ರಚನೆ – ಪ್ರತಿಭಟನಾನಿರತರಿಗೆ ಅಧಿಕಾರಿಗಳ ಭರವಸೆ

ರಿಪ್ಪನ್‌ಪೇಟೆ ; ಕಳೆದ ಒಂದು ವಾರದಿಂದ ಮಲೆನಾಡಿನ ಅರಸಾಳು, ಬೆಳ್ಳೂರು, ಕೆಂಚನಾಲ, ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಆನೆಗಳ ಹಿಂಡು ದಾಳಿ ನಡೆಸುವ ಮೂಲಕ ಬೆಳೆ ಧ್ವಂಸಗೊಳಿಸುತ್ತಿದ್ದು ಶಾಲಾ, ಕಾಲೇಜ್…

ಹೊಸನಗರ

ಆರ್ಯ ಈಡಿಗರ ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಸಂಘದ ಸದಸ್ಯರಿಗೆ ಮಾತ್ರ ಇದೆ ; ಬಿ.ಪಿ. ರಾಮಚಂದ್ರ

ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗರ (ದೀವರ) ಸಂಘದ ಲೆಕ್ಕಪತ್ರಗಳನ್ನು ಕೇಳುವ ಹಕ್ಕು ಈ ಸಂಘದ ಸದಸ್ಯರಿಗೆ ಇರುತ್ತದೆ ಎಲ್ಲರಿಗೂ ಲೆಕ್ಕಪತ್ರಗಳನ್ನು ತೋರಿಸಬೇಕೆಂದಿಲ್ಲ ಎಂದು ಹೊಸನಗರ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ…