ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

linganamakki
ಸಾಗರ

ಲಿಂಗನಮಕ್ಕಿ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ : ಜನರಿಗೆ ಮೊದಲ ಎಚ್ಚರಿಕೆ

ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ ಒಳಹರಿವೂ ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯವು ಶೀಘ್ರದಲ್ಲೇ ತನ್ನ…

Ripponpete

ರಿಪ್ಪನ್‌ಪೇಟೆ ; ಜೆಜೆಎಂ ಕಾಮಗಾರಿ ಕಂಡು ಬೆರಗಾದ ಜಿಪಂ ಸಿಇಒ

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಸಮರ್ಪಕವಾಗಿದ್ದು ಈ ಕಾಮಗಾರಿಯನ್ನು ಖುದ್ದಾಗಿ ಕಂಡು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೇಮಂತ್…

ಶಿವಮೊಗ್ಗ ಸುದ್ದಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಮನೆ, ಜಮೀನು  ಕಳೆದುಕೊಳ್ಳುವ ಭೀತಿಯಲ್ಲಿ ಸ್ಥಳೀಯರು !

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ; ಕರ್ನಾಟಕದ ಮಹತ್ವಾಕಾಂಕ್ಷೆಯ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಮತ್ತು ಸಂಗ್ರಹಿಸಲು ವಿನ್ಯಾಸಗೊಳಿಸಲಾಗಿದ್ದು, ಪರಿಸರ ಹಾನಿ ಮತ್ತು ಸ್ಥಳೀಯ ಸಮುದಾಯಗಳಿಗೆ ಅಪಾಯವನ್ನುಂಟುಮಾಡುತ್ತದೆ.…

ತೀರ್ಥಹಳ್ಳಿ

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್ ಗೆ ತೀರ್ಥಹಳ್ಳಿಯ ನಿತಿನ್ ಆಯ್ಕೆ

ತೀರ್ಥಹಳ್ಳಿ:  ಕರ್ನಾಟಕ ಪ್ರೀಮಿಯರ್ ಲೀಗ್ (ಕೆ.ಪಿ.ಎಲ್.) ಕ್ರಿಕೆಟ್ ಗೆ ತೀರ್ಥಹಳ್ಳಿಯ ಪ್ರತಿಭಾವಂತ ಕ್ರೀಡಾಪಟು ನ್ಯಾಷನಲ್ ಅಬ್ದುಲ್ ಕಲಾಂ ಅವರ  ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದ ಶಾಂತವೇರಿ ನಿತಿನ್ ಆಯ್ಕೆ ಆಗಿದ್ದಾರೆ.…

ತೀರ್ಥಹಳ್ಳಿ

ಲೂರ್ದುಮಾತೆಯ ದೇವಾಲಯ- ತೀರ್ಥಹಳ್ಳಿ: ‘ಕ್ಯಾಥೋಲಿಕ್ ಅಸೋಸಿಯೇಶನ್’ ಹಾಗೂ ‘ರೋಟರಿ ಕ್ಲಬ್’ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ

ತೀರ್ಥಹಳ್ಳಿ: ಪಟ್ಟಣದ  ಲೂರ್ದುಮಾತೆಯ ದೇವಾಲಯದ 125ನೇ ಜ್ಯೂಬಿಲಿ  ವರ್ಷಾಚರಣೆಯ ಅಂಗವಾಗಿ ಲೂರ್ದುಮಾತೆಯ ದೇವಾಲಯದ ಆವರಣದಲ್ಲಿ ದೇವಾಲಯದ ‘ಕ್ಯಾಥೋಲಿಕ್ ಅಸೋಸಿಯೇಷನ್’ ಸಂಘಟನೆ  ಹಾಗೂ ‘ಮಹಿಳಾ ಮತ್ತು ಆರೋಗ್ಯ ಆಯೋಗ’ ಗಳು ತೀರ್ಥಹಳ್ಳಿ ‘ರೋಟರಿ ಸಂಸ್ಥೆ’ ಯ ಸಹಯೋಗದೊಂದಿಗೆ…

ಹೊಸನಗರ

ಹೊಸನಗರ : ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಾಧನೆ ಬಗ್ಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ; ಬಿಇಒ ಹೆಚ್.ಆರ್‌. ಕೃಷ್ಣಮೂರ್ತಿ

ಹೊಸನಗರ ; ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಅನುದಾನ ರಹಿತ ಪ್ರೌಢ ಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಸಾಧನೆ ಕುರಿತು ವಿವಿಧ ಸ್ವರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ…

ಶಿವಮೊಗ್ಗ

ಜು.17 ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ 06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ…

ಶಿವಮೊಗ್ಗ

ಸಿಗಂದೂರಿನ ಲಾಂಚ್‌ಗಳನ್ನು ಇನ್ಮುಂದೆ ಹೊಟೇಲ್‌ಗಳಾಗಿ ಪರಿವರ್ತನೆ : ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ :ರಾಜ್ಯದ ಶ್ರದ್ಧಾ ಸ್ಥಳವಾಗಿ ಹೆಸರಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್‌ಗಳನ್ನು ಇನ್ನು ಮುಂದೆ ಪ್ರವಾಸೋದ್ಯಮ ವಿಕಾಸಕ್ಕಾಗಿ ಹೊಟೇಲ್‌ಗಳಾಗಿ ಪರಿವರ್ತಿಸಲು ಪ್ರಸ್ತಾವನೆ ಇದೆ ಎಂದು ಈ ಮಹತ್ವಾಕಾಂಕ್ಷಿ ಯೋಜನೆಯ ಮಾಹಿತಿ ಶಾಸಕರಾದ…

ಶಿವಮೊಗ್ಗ

ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಮತ್ತು ಆರ್‌.ಕೆ ಫೌಂಡೇಶನ್ ಸಹಯೋಗದಲ್ಲಿ ಕಲಿಕೋಪಕರಣ ವಿತರಣೆ

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನಡೆದ ಸರಳ ಮತ್ತು ಸುಂದರ ಕಾರ್ಯಕ್ರಮದಲ್ಲಿ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಹಾಗೂ ಆರ್‌.ಕೆ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ವಿವಿಧ ಶಾಲೆಗಳಿಗೆ…

ಸಾಗರ

ಶಕ್ತಿ ಯೋಜನೆಯ ಸಾಧನೆ: ಸಾಗರ ಡಿಪೋ ಚಾಲಕರಿಗೆ ಶಾಸಕರಿಂದ ಸನ್ಮಾನ!

ಸಾಗರ: ಕರ್ನಾಟಕ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೇವೆಗಳನ್ನು ಪಡೆಯುತ್ತಿರುವುದು ಹೆಮ್ಮೆಪಾತ್ರ ಸಂಗತಿ. ಈ ಯೋಜನೆಯು ಮಹಿಳೆಯರಿಗಾಗಿ ಸಮಾಜದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ…