ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
Ripponpete

ಗರ್ತಿಕೆರೆಯಲ್ಲಿ ನ. 23 ರಂದು ಅಮೃತ ಸ್ನೇಹ ಸಮ್ಮಿಲನ, ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ

ರಿಪ್ಪನ್‌ಪೇಟೆ ; ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ…

ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭ | ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸಹಕಾರಿ ಪಾತ್ರ ಮಹತ್ವದ್ದು ; ಆರ್.ಎಂ.ಎಂ.

ರಿಪ್ಪನ್‌ಪೇಟೆ ; ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ಸರ್ಕಾರ ಹಿಂದೇಟು ಹಾಕಿದರು ಸಹಕಾರಿ ಸಂಘಗಳಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಸಮಸ್ಯಗೆ ಸೂಕ್ತ ಪರಿಹಾರ ಕಂಡು ಹಿಡಿಯಲಾಗಿದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ, ಎಂ.ಎ.ಡಿ.ಬಿ.…

ಹೊಸನಗರ

ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಅಡಕತ್ತರಿಯಲ್ಲಿ ಸಿಲುಕಿದ ಗೌಡಕೊಪ್ಪ- ದೊಡ್ಲಿಮನೆ ಗ್ರಾಮಸ್ಥರು ; ಸ್ವತಃ ತಾವೇ ರಸ್ತೆ ನಿರ್ಮಾಣಕ್ಕೆ ಮುಂದು – ಮುಂಬರುವ  ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಲು ನಿರ್ಧಾರ !

ಹೊಸನಗರ : ತಾಲೂಕಿನ ಕೋಡೂರು ಹಾಗೂ ಮುಂಬಾರು ಗ್ರಾಮ ಪಂಚಾಯಿತಿಯ ನಡುವಿನ ಆಡಳಿತದಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಹಿಂದುಳಿದವರು, ಸೇರಿದಂತೆ ಆ ಭಾಗದಲ್ಲಿ ವಾಸಿಸುತ್ತಿರುವ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು…

ಹೊಸನಗರ

ಹೊಸನಗರ ; ಎಲ್ಲೆಡೆ ಅಕ್ರಮ ಮರಳು, ಕಲ್ಲು ಕ್ವಾರೆಯದ್ದೇ ಕಾರುಬಾರು !

ಹೊಸನಗರ ; ತಹಸೀಲ್ದಾರ್, ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳ ಯಾವುದೇ ಭಯವೇ ಇಲ್ಲದೇ ಹೇಳೋರು, ಕೇಳೋರು ಯಾರೂ ಇಲ್ಲದೇ ಸೀಮಿತ ವರ್ಗದ ಹಾಗೂ ಸೀಮಿತ ಪಕ್ಷದವರ ವತಿಯಿಂದ ಎಗ್ಗಿಲ್ಲದೆ ನಡೆಯುತ್ತಿದೆ ಭೂತಾಯಿಯ ಒಡಲು…

Featured

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲಾ ಮಟ್ಟದ ವಿವಿಧ ತಾಲ್ಲೂಕಿನ ಗ್ರಾಮೀಣ ಭಾಗದ 5ನೇ ತರಗತಿಯ 150 ವಿದ್ಯಾರ್ಥಿಗಳು ಪಿಎಂಶ್ರೀ ನವೋದಯ ವಿದ್ಯಾಲಯಕ್ಕೆ ಭಾನುವಾರ ಪ್ರವಾಸ ಕೈಗೊಂಡರು. ಪಿಎಂಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ…

Ripponpete

ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ; ಶೇಷಾಚಲ ಜಿ.ನಾಯ್ಕ್

ರಿಪ್ಪನ್‌ಪೇಟೆ ; ಪ್ರತಿಭಾ ಕಾರಂಜಿ ಮಕ್ಕಳ ಸಾಂಸ್ಕೃತಿಕ ಮತ್ತು ಮಾನಸಿಕ ಜ್ಞಾನತ್ವಕ್ಕೆ ಪೂರಕ ವಾತಾವರಣ ಸೃಷ್ಠಿಸಲಿದೆ ಎಂದು ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಮತ್ತು ಪಿ.ಎಂ.ಪೋಷಣ್ ಅಭಿಯಾನ ಸಹಾಯಕ ನಿರ್ದೇಶಕ ಶೇಷಾಚಲ ಜಿ.ನಾಯ್ಕ್…

ಹೊಸನಗರ

ಬಲಿಗಾಗಿ ಕಾಯುತ್ತಿದೆ ಹೊಸನಗರ ವಾಟರ್ ಟ್ಯಾಂಕ್ !

ಹೊಸನಗರ ; ಪಟ್ಟಣದ ಹೃದಯ ಭಾಗದಲ್ಲಿರುವ ಸುಮಾರು 50 ವರ್ಷ ಹಳೆಯ ಹೊಸನಗರ ಜನತೆಗೆ ಪ್ರತಿದಿನ ನೀರೊದಗಿಸುವ ಪಟ್ಟಣ ಪಂಚಾಯತಿಯ ನೀರಿನ ಟ್ಯಾಂಕ್ ಯಾರ ಬಲಿಗಾಗಿ ಕಾಯುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳೇ ಹೇಳಬೇಕು.…

ಅಪರಾಧ ಸುದ್ದಿ

ಅಡಿಕೆ ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಸಾವು !

ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತ ದುರ್ಧೈವಿ. ಇಂದು ಮಧ್ಯಾಹ್ನ ಈ ಘಟನೆ…

ಹೊಸನಗರ

ಯಾವುದೇ ಯೋಜನೆಗಳು ಜನರ ಸಹಭಾಗಿತ್ವದಲ್ಲಿ ರೂಪುಗೊಳ್ಳಬೇಕು ; ವಿವಿಧ ಇಲಾಖಾ ಕರಡು ಅಭಿವೃದ್ದಿ ಯೋಜನೆ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಿಪ್ಪನ್‌ಪೇಟೆಯ ಮೂರು ಹೋಟೆಲ್‌ಗಳಿಂದ ವ್ಯಾಜ್ಯ ವಿಲೇವಾರಿಯಲ್ಲಿ ಸೂಕ್ತ ಕ್ರಮವಹಿಸದ ಹಿನ್ನಲೆಯಲ್ಲಿ ಹೋಟೆಲ್ ಸುತ್ತಮುತ್ತ ಭಾರೀ ದುರ್ನಾತ ಹರಡುತ್ತಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬುದಾಗಿ ಹಲವು ಸಾರ್ವಜನಿಕ ದೂರುಗಳು…

Ripponpete

ರಾಷ್ಟ್ರದ ಪರಮ ವೈಭವವೇ ಆರ್.ಎಸ್.ಎಸ್ ಗುರಿ ; ಲೋಹಿತಾಶ್ವ ಕೇದಿಗೆರೆ

ರಿಪ್ಪನ್‌ಪೇಟೆ ; ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ “ಮಂಥನ” ಹೊಸನಗರ ವತಿಯಿಂದ ಸಂವಾದ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಕೃಷಿಕ್ಷೇತ್ರದ ಸಾಧಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅನಂತಮೂರ್ತಿ ಜವಳಿ ಅವರು ಮತ್ತು ಆರೆಸೆಸ್ಸ್…