
ಬಿಹಾರದಲ್ಲಿ ಎನ್‌ಡಿಎಗೆ ಐತಿಹಾಸಿಕ ಗೆಲುವು ; ಹೊಸನಗರದಲ್ಲಿ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮ
ಹೊಸನಗರ ; ಬಿಹಾರದ ವಿಧಾನಸಭೆಯ ಚುನಾವಣೆಯಲ್ಲಿ 200ಕ್ಕಿಂತಲ್ಲೂ ಹೆಚ್ಚು ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಪಕ್ಷ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷ ದೂಳಿಪಟವಾಗಲಿದೆ…








