
ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ: ಸಾರ್ವಜನಿಕರ ಅಸಮಾಧಾನ
ತೀರ್ಥಹಳ್ಳಿ ; ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ರಾಜ್ಯ ಸರ್ಕಾರ ಒಟ್ಟು ಆರು ಪ್ರಮುಖ ವೈದ್ಯರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆಗೆ ಸ್ಥಳೀಯ ಜನರಲ್ಲಿ ಆಕ್ರೋಶ…









