ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಹೊಸನಗರ ; ಬಲಿಗಾಗಿ ಕಾದು ಕುಳಿತಿರುವ ಹೊಂಡ-ಗುಂಡಿಗಳು, ರಾಜ್ಯ ಹೆದ್ದಾರಿಯಲ್ಲಿ ಇದೆಂಥಾ ದುಸ್ಥಿತಿ !

ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ‌. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಭಾರಿ ಪ್ರಮಾಣದ ಗುಂಡಿಗಳು ಬಿದ್ದಿದ್ದು ವಾಹನ ಸಾವರರಿಗೆ…

ಶಿವಮೊಗ್ಗ

ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರ ಬದುಕು ಬದಲಾಗಿದೆ-ಸಿ.ಎಸ್. ಚಂದ್ರಭೂಪಾಲ

ಶಿವಮೊಗ್ಗ :ಮಹಿಳಾ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆಯ ಪ್ರಯೋಜನದಿಂದ ಬದುಕಿನಲ್ಲಿ ಹೊಸ ಬೆಳಕು ಕಂಡ ಮಹಿಳಾ ಸಾಧಕರೊಂದಿಗೆ “ಜಿಲ್ಲಾ ಮಟ್ಟದ ಸಂವಾದ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ…

Ripponpete

ಕಿತ್ತು ಹೋದ ಜೆಜೆಎಂ ನಲ್ಲಿ ಪೈಪ್ ; ನೇರಲುಮನೆ ಗ್ರಾಮಸ್ಥರಿಗೆ ಕುಡಿಯಲು ಹೊಂಡದ ನೀರೇ ಗತಿ !

ರಿಪ್ಪನ್‌ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರಲುಮನೆ ಗ್ರಾಮದಲ್ಲಿ 21ನೇ ಶತಮಾನದಲ್ಲೂ ಇಲ್ಲಿನ ಜನರು ಹೊಂಡ-ಗುಂಡಿಯ ಕಲುಷಿತ ನೀರನ್ನು ಅಮೃತವನ್ನಾಗಿ ಕುಡಿಯುವಂತಾಗಿದೆ. ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಜೀವನ್…

Ripponpete

ಅಮೇರಿಕಾದ ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ಅಹಿಂಸಾ ಭಾವವು ಮಾನವೀಯ ಮೌಲ್ಯ ವೃದ್ಧಿಗೊಳಿಸಲಿದೆ ; ಹೊಂಬುಜಶ್ರೀ

ರಿಪ್ಪನ್‌ಪೇಟೆ : ಪರಸ್ಪರ ವಾತ್ಸಲ್ಯ ಮಯ ಜೀವನ ನಿರ್ವಹಣೆಯ ಮೂಲಕ ವಿಶ್ವಮೈತ್ರಿ ಸಹೋದರತ್ವ ವರ್ಧಿಸಲಿ, ಆ ನಿಟ್ಟಿನಲ್ಲಿ ಅಹಿಂಸಾ ಭಾವವು ಮಾನವೀಯ ಮೌಲ್ಯಗಳನ್ನು ಉದ್ದೀಪನ ಬೇಕು ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ…

ತೀರ್ಥಹಳ್ಳಿ

ಆರ್.ಎಂ. ಮಂಜುನಾಥ್ ಗೌಡರಿಂದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ:ಜುಲೈ 6 ರಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರು ತೀರ್ಥಹಳ್ಳಿ ತಾಲೂಕಿನ ಶ್ರೀರಾಮೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ…

ಶಿವಮೊಗ್ಗ ಸುದ್ದಿ

ನಾಗರ ವಿಗ್ರಹ ಧ್ವಂಸ: ಶಿವಮೊಗ್ಗದಲ್ಲಿ ಶಾಂತತೆ ಕಾಪಾಡಲು ಪೊಲೀಸರು ಕಠಿಣ ಕ್ರಮ

ಶಿವಮೊಗ್ಗ:ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಜುಲೈ 4) ಸಂಜೆ ಸಂಭವಿಸಿದ ನಾಗರ ವಿಗ್ರಹ ಧ್ವಂಸ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಘಟನೆ ಮೊಹರಂ ಹಿನ್ನೆಲೆಯಲ್ಲಿ ಸಂಭವಿಸಿದ್ದು ಎಂದು ಪ್ರಾರಂಭದಲ್ಲಿ ಸಾಮಾಜಿಕ…

ಸೊರಬ

ಸೊರಬದಲ್ಲಿ ಆಡಳಿತ ವೈಫಲ್ಯ, ಅಭಿವೃದ್ಧಿಗೆ ಧಕ್ಕೆ: ಕುಮಾರ್ ಬಂಗಾರಪ್ಪ ವಾಗ್ದಾಳಿ

ಸೊರಬ– ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸೊರಬದ ಜನತೆ ಅಭಿವೃದ್ಧಿಗೆ ತಾತ್ಪರ್ಯವಿದ್ದರೂ, ಇಲ್ಲಿನ ಶಾಸಕರ ಆಡಳಿತದ ವೈಫಲ್ಯದಿಂದಾಗಿ ಮೂಲಭೂತ ಸೌಲಭ್ಯಗಳು ತೀವ್ರವಾಗಿ ಹಿಂಜರಿದಿವೆ, ಜನಜೀವನದ ಸಮಸ್ಯೆಗಳತ್ತ ಸರ್ಕಾರದ ನಿರ್ಲಕ್ಷ್ಯ ಹೆಚ್ಚುತ್ತಿದೆ ಎಂದು ಮಾಜಿ ಸಚಿವ…

ಹೊಸನಗರ

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ : ಆರ್‌.ಎ. ಚಾಬುಸಾಬ್

ಹೊಸನಗರ ; ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್‌ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್…

Ripponpete

ಬಿರುಸುಗೊಂಡ ಭತ್ತದ ನಾಟಿ ಚಟುವಟಿಕೆ ; ಆಕರ್ಷಣೆಗೊಂಡ ಜೋಡಿತ್ತಿನ ಬೇಸಾಯ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ ದಿನಗಳಲ್ಲಿ ಗದ್ದೆಯಲ್ಲಿ ಭತ್ತ ಬೆಳೆಯುವವರೇ ಇಲ್ಲದಂತಾಗುವ ಕಾಲ ದೂರವಿಲ್ಲ ಎಂದು ಭಾವಿಸುವ…

ಹೊಸನಗರ

ಶೀಘ್ರದಲ್ಲೇ ಹೊಸನಗರಕ್ಕೆ ಹೊಸ ರೂಪ : ಕುಡಿಯುವ ನೀರು, ಬಸ್ ನಿಲ್ದಾಣ ನವೀಕರಣಕ್ಕೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು

ಹೊಸನಗರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ತಮ್ಮ ಆದ್ಯ ಕರ್ತವ್ಯ ಆಗಿದ್ದು, ಈ ಹಿನ್ನಲೆಯಲ್ಲಿ ರೂ 8 ಕೋಟಿ ಅನುದಾನ ಬಿಡುಗಡೆ ಆಗಿದ್ದು ಟೆಂಡರ್ ಕಾರ್ಯ ಮುಗಿದ…