ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಸಾಗರ

Breaking News : ಜುಲೈ 14 ರಿಂದ ಸಿಗಂದೂರು ಸೇತುವೆ ಸಂಚಾರಕ್ಕೆ ಮುಕ್ತ – ಸಂಸದ ಬಿ .ವೈ ರಾಘವೇಂದ್ರ

Siganduru Bridge opening Date :ಶಿವಮೊಗ್ಗ ಜಿಲ್ಲೆಯಲ್ಲಿ ಬಹು ನಿರೀಕ್ಷಿತ ಹಾಗೂ ಐತಿಹಾಸಿಕ ಮಹತ್ವದ ಮೂಲಸೌಕರ್ಯ ಯೋಜನೆಯಾದ ಸಿಗಂದೂರು ಕೇಬಲ್ ಸ್ಟೇಡ್ ಸೇತುವೆ ಈಗ ಉದ್ಘಾಟನೆಗೆ ಸಿದ್ಧವಾಗಿದೆ. ಮಲೆನಾಡಿನ ಹೃದಯಭಾಗದ ಸಿಗಂದೂರು ಕ್ಷೇತ್ರವನ್ನು…

ಸಾಗರ

ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ ರಜೆ ಘೋಷಿಸಿ ತಹಸೀಲ್ದಾ‌ರ್ ಆದೇಶಿಸಿದ್ದಾರೆ. ಇನ್ನೂ ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ…

ಹೊಸನಗರ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು.5 ಶನಿವಾರ) ರಜೆ ಘೋಷಿಸಿ ತಹಸೀಲ್ದಾರ್…

Ripponpete

ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಜಾನುವಾರು ಕೊಟ್ಟಗೆ ಕುಸಿದು ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದೆಗೆ ಗಂಭೀರ ಸ್ವರೂಪದ…

Chikmagaluru News

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ

Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವುದರಿಂದ, ಸುರಕ್ಷಿತ Spill Way…

ಹೊಸನಗರ

ರಿಪ್ಪನ್‌ಪೇಟೆ ; ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು ಆರೋಪ, ಬಿಜೆಪಿ ದಿಢೀರ್ ಪ್ರತಿಭಟನೆ

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳಿಲ್ಲದೆ ಇಂದು ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಇಂದು ಬಿಜೆಪಿ ಪಕ್ಷದವರು ದಿಢೀರ್…

ಶಿವಮೊಗ್ಗ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಮತ್ತು ಸೊಸೆಗೆ ಲೋಕಾಯುಕ್ತದಿಂದ ನೋಟಿಸ್

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನೋಟಿಸ್‌ಗಳು ಈಶ್ವರಪ್ಪ…

ಹೊಸನಗರ

ನಾರದಮುನಿ ಎಂದರೆ ಒಬ್ಬ ಆದ್ಯ ಪತ್ರಕರ್ತ ; ರಾಕೇಶ್ ಪದ್ಮಾರ್

ಹೊಸನಗರ ; ಭಾರತವನ್ನು ಕೀಳಾಗಿ ಕಾಣುತ್ತಿದ್ದ ಸಂದರ್ಭದಲ್ಲಿ ಸುಮಾರು 200 ವರ್ಷಗಳ ಹಿಂದೆ ಅಂದರೆ 1826ರ ಸಂದರ್ಭದಲ್ಲಿ ಪಂಡಿತ್ ಜುಗಲ್ ಕಿಶೋರ್ ಶುಕ್ಲ ಭಾರತದ ಮೊಟ್ಟ ಮೊದಲ ಪತ್ರಿಕೆ ಉದ್ದಂಡ ಮಾರ್ತಾಂಡ ಪತ್ರಿಕೆಯ…

Ripponpete

ಹೊಂಬುಜ ಶ್ರೀಗಳ ವಿದೇಶ ವಿಹಾರ ; ವಿಶ್ವ ಜೈನ ಧರ್ಮ ಸಮಾವೇಶ-2025

ರಿಪ್ಪನ್‌ಪೇಟೆ ; ಅಮೇರಿಕಾ ದೇಶದ ಚಿಕಾಗೋನಲ್ಲಿ ಏರ್ಪಡಿಸಿರುವ ವಿಶ್ವ ಜೈನಧರ್ಮ ಸಮ್ಮೇಳನದಲ್ಲಿ ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲು…

Ripponpete

ಹೀಗೊಂದು ಹೃದಯ ವಿದ್ರಾವಕ ಘಟನೆ ; ಸಾಲಬಾಧೆಯಿಂದ ಬೇಸತ್ತು ತಂದೆ ಆತ್ಮಹ*ತ್ಯೆ, ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ !

ರಿಪ್ಪನ್‌ಪೇಟೆ : ಸಾಲಬಾಧೆ ತಾಳಲಾರದೆ ತಂದೆ ವಿಷ ಸೇವಿಸಿ ಆತ್ಮಹ*ತ್ಯೆಗೆ ಪ್ರಯತ್ನಿಸಿದ್ದಾನೆ‌. ತಂದೆ ವಿಷ ಸೇವಿಸಿದ್ದಕ್ಕೆ ಮನನೊಂದ ಅಪ್ರಾಪ್ತ ಮಗಳೂ ಅದೆ ವಿಷ ಸೇವಿಸಿದ್ದಾಳೆ. ತಂದೆ ಮೃ*ತಪಟ್ಟಿದ್ದು ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ…