ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಹೊಸನಗರ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ…

ಸಾಗರ

ಸಾಗರ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಸದರ ಹಸ್ತಕ್ಷೇಪ ಬೇಡ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್‌ಎಚ್‌206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ…

ಸಾಗರ

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕ್ರೆಡಿಟ್ ಯಡಿಯೂರಪ್ಪನವರಿಗೆ ಸಿಕ್ಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ :ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುದಾನ ಬಳಸಲಾಗಿದೆ. ನಮ್ಮ ರಾಜ್ಯದ ತೆರಿಗೆದಾರರ ಹಣವೇ ಇದಕ್ಕೆ ಖರ್ಚಾಗಿದ್ದು, ಸಂಸದ ಬಿ.ವೈ. ರಾಘವೇಂದ್ರ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರನ ಮನೆಯ ಹಣದಿಂದ…

ಸಾಗರ

ಸಾಗರದ ಜನಾನುರಾಗಿ ವೈದ್ಯ ಡಾ. ಪರಪ್ಪ ನಿವೃತ್ತಿ: ಸಹೃದಯಿ ಸೇವೆಗೆ ಆತ್ಮೀಯ ಬೀಳ್ಕೊಡುಗೆ

ಸಾಗರ: ಯಾವ ಸಮಯವಲ್ಲಾದರೂ ಕರೆ ಮಾಡಿದರೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವ ಜನಾನುರಾಗಿ ವೈದ್ಯ ಡಾ. ಪರಪ್ಪ.ಕೆ ಅವರು ಇಂದು ವಯೋನಿವೃತ್ತಿ ಹೊಂದಿದ್ದಾರೆ. ಸಾಗರ ನಗರದ ಉಪ ವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್…

ಶಿವಮೊಗ್ಗ

ಸಮತೆ ಮತ್ತು ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ – ಜಯಂತ್ ಕಾಯ್ಕಿಣಿ

ಶಂಕರಘಟ್ಟ – “ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ ಚಪ್ಪರ. ವಿವಿಧ ಸಂಸ್ಕೃತಿಗಳೆ ಭಾರತದ ಶಕ್ತಿಯಾಗಿದೆ,” ಎಂದು ಖ್ಯಾತ ಚಿತ್ರಸಾಹಿತಿ ಜಯಂತ್…

ಶಿವಮೊಗ್ಗ ಸುದ್ದಿ

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕರಿಂದ ಮನವಿ

ಶಿವಮೊಗ್ಗ: crop insurance : ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ ಸಾಮಾನ್ಯವಾಗಿ ಆಗುವ ಮಳೆಯ ಪ್ರಮಾಣಕ್ಕಿಂತ ಶೇಕಡಾ 83ರಷ್ಟು ಹೆಚ್ಚು ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿ ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ…

ಶಿವಮೊಗ್ಗ

ರೈಲ್ವೆ ಟಿಕೆಟ್ ದರ ಏರಿಕೆ ತತ್ತಕ್ಷಣ ಹಿಂಪಡೆಯಬೇಕು – ರೇಖಾ ರಂಗನಾಥ್ ಆಕ್ರೋಶ

ಶಿವಮೊಗ್ಗ: ಕೇಂದ್ರ ಸರ್ಕಾರದ ಹೊಸ ರೈಲ್ವೆ ಟಿಕೆಟ್ ದರ ಏರಿಕೆ ಕ್ರಮದ ವಿರುದ್ಧ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯ ಜನರ ಸಾರಿಗೆ…

ಶಿವಮೊಗ್ಗ ಸುದ್ದಿ

ಹೈಕೋರ್ಟ್‌ನಿಂದ ಆರ್.ಎಂ. ಮಂಜುನಾಥ್ ಗೌಡಗೆ ಜಾಮೀನು ಮಂಜೂರು

ಶಿವಮೊಗ್ಗ : ಸಾವಿರಾರು ಗ್ರಾಹಕರ ವಿಶ್ವಾಸದ ಕೇಂದ್ರವಾದ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ನ ನಕಲಿ ಬಂಗಾರದ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕರ್ನಾಟಕ ಹೈಕೋರ್ಟ್…

power
ಹೊಸನಗರ

ಜುಲೈ 2 ರಂದು ಹೊಸನಗರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ: ಜುಲೈ 2 ರಂದು ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ಹೊಸನಗರ ಪಟ್ಟಣ ಸೇರಿದಂತೆ ಇತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ…