ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಲಿಪಿಕ ಹುದ್ದೆಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ಕೊನೆಯ ದಿನ

ಶಿವಮೊಗ್ಗ: ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ತಾತ್ಕಾಲಿಕವಾಗಿ ಒರ್ವ ಲಿಪಿಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿಯಾಗಲಿದ್ದು, ಲಿಖಿತ ಪರೀಕ್ಷೆಯ ಆಧಾರದ…

power
ಶಿವಮೊಗ್ಗ

ಶಿವಮೊಗ್ಗ: ಜೂನ್ 29 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ !

ಶಿವಮೊಗ್ಗ: ಮೆಸ್ಕಾಂ ಘಟಕ-2ರ ನಗರ ಉಪವಿಭಾಗ 1ರ ವ್ಯಾಪ್ತಿಯಲ್ಲಿ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲೆಯ ಪಂಚಾಯಿತಿ ಎದುರಿನಲ್ಲಿ ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿಯು ಜಾರಿಯಲ್ಲಿದೆ. ಈ ಕಾರಣದಿಂದಾಗಿ ಜೂನ್ 29,ಭಾನುವಾರದಂದು ಬೆಳಿಗ್ಗೆ…

ಸಾಗರ

ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ನಿರೀಕ್ಷಿತ ಮತ್ತು ಐತಿಹಾಸಿಕ ಮಹತ್ವದ ಮೂಲಸೌಕರ್ಯ ಯೋಜನೆಯಾದ ಸಿಗಂದೂರು ಕೇಬಲ್ ಸ್ಟೇಡ್ ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸಿಗಂದೂರು ಕ್ಷೇತ್ರವನ್ನು ಮುಖ್ಯಭಾಗದ ಸಾಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಸಂಪರ್ಕಗೊಳಿಸುವ…

ಸೊರಬ

ಬಟ್ಟೆಯಲ್ಲಿದ್ದ ಯಮ, ಹೋಗೆ ಬಿಡ್ತು ಗಂಡ-ಹೆಂಡತಿ ಪ್ರಾಣ 

ಸೊರಬ ತಾಲೂಕಿನ ಕಪ್ಪಗಳೆ ಗ್ರಾಮದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ (55) ಮತ್ತು ಅವರ ಪತ್ನಿ ವಿನೋದ (42) ಅವರು ಶನಿವಾರ ರಾತ್ರಿ…

ಹೊಸನಗರ

ಮಾದಕ ವಸ್ತುಗಳಿಂದ ದೂರವಿರಿ ; ಪಿಎಸ್ಐ ಶಂಕರ ಗೌಡ ಪಾಟೀಲ್

ಹೊಸನಗರ ; ಮಾದಕ ವಸ್ತುಗಳನ್ನು ಸೇವಿಸುವಾಗ ತುಂಬಾ ಸಂತೋಷವಾದರೂ ನಂತರ ಮನುಷ್ಯನ ಮೆದುಳಿನ ಮೇಲೆ ಹಾಗೂ ದೇಹದ ಸಹಜ ಕಾರ್ಯ ವ್ಯತ್ಯಾಸಗೊಳಿಸಿ ಅನೇಕ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಮನುಷ್ಯರ ಮನಸ್ಥಿತಿ ಆಲೋಚನಾ ಶಕ್ತಿ ಮತ್ತು…

Ripponpete

ದುಶ್ಚಟದಿಂದ ಯುವ ಜನಾಂಗವನ್ನು ರಕ್ಷಿಸುವ ಹೊಣೆ ಸರ್ವರದ್ದು ; ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ

ರಿಪ್ಪನ್‌ಪೇಟೆ ; ಮಾದಕ ದ್ರವ್ಯಗಳ ಸೇವನೆ ಹೆಚ್ಚುತ್ತಿದ್ದು ಶಾಲಾ-ಕಾಲೇಜಿನ ಮಕ್ಕಳು ಮಾದಕ ದ್ರವ್ಯಗಳಿಂದ ದೂರ ಇದ್ದರೆ ನಿಮ್ಮ ಹಾಗೂ ದೇಶದ ಭವಿಷ್ಯ ಕಟ್ಟಲು ಸಾಧ್ಯ. ಮಾದಕ ವಸ್ತುಗಳ ವ್ಯಸನದ ಅನಿಷ್ಟ ಪಿಡುಗಿನಿಂದ ಯುವ…

ಹೊಸನಗರ

ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಡಿದು ತೋಟವನ್ನು ನಾಶ ಮಾಡಿರುವುದನ್ನು ವಿರೋಧಿಸಿ…

ಶಿವಮೊಗ್ಗ

ಜಾನುವಾರುಗಳ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮತೋಲಿತ ಆಹಾರ ಒದಗಿಸುವುದು ಅತ್ಯಗತ್ಯ ; ಪ್ರೊ. ಕೆ.ಸಿ.ವೀರಣ್ಣ

ಶಿವಮೊಗ್ಗ : ಪ್ರಾಣಿಮೂಲದ ಆಹಾರಗಳ ಮೇಲಿನ ಅವಲಂಬನೆ ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದು ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು, ಪ್ರಾಧ್ಯಾಪಕರು, ತಂತ್ರಜ್ಞರು ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಕಲೆತು ಜಾನುವಾರು ಪೋಷಣೆಯಲ್ಲಿ ಕಂಡುಬರುವ ನೂನ್ಯತೆಗಳಿಗೆ…

ಶಿವಮೊಗ್ಗ

ಬೆಂಗಳೂರು ಬೆಳೆಸಿದ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯು ಇಂದಿಗೂ ಪ್ರೇರಣೆಯ ಬೆಳಕು: ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ:ರಾಜ್ಯದ ಐತಿಹಾಸಿಕ ನಾಯಕ ಮತ್ತು ಬೆಂಗಳೂರು ನಗರದ ಸ್ಥಾಪಕರಾದ ನಾಡಪ್ರಭು ಶ್ರೀ ಕೆಂಪೇಗೌಡರು ತಮ್ಮ ವಿಶಿಷ್ಟ ದಿಗ್ಗಜತನದಿಂದ ನಗರೀಕರಣ ಮತ್ತು ಜನಸೇವೆಗೆ ಮಾದರಿ ರೂಪದರ್ಶನ ನೀಡಿದವರು. ಈ ಮಹಾನ್ ನಾಯಕನ ಬಾಳ್ವೆ ಮತ್ತು…

Ripponpete

ಕೋಡೂರು ; ಪಿಕಪ್ ಚಾನಲ್ ದಂಡೆ ದುರಸ್ತಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು ನಷ್ಟವಾಗುತ್ತಿದೆ ಎಂದು ಆರೋಪಿಸಿ ಕುಸುಗುಂಡಿ, ಬುಲ್ಡೋಜರ್ ಗುಡ್ಡದ ಗ್ರಾಮಸ್ಥರು ಪ್ರತಿಭಟನೆ ನಡೆಸುವ…