
ತೀರ್ಥಹಳ್ಳಿ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ
ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ…









