ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಹೊಸನಗರಕ್ಕೆ ತಕ್ಷಣ ನೂತನ ತಹಸೀಲ್ದಾರ್ ನೇಮಿಸಿ, ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ; ಮತ್ತಿಮನೆ ಸುಬ್ರಹ್ಮಣ್ಯ

ಹೊಸನಗರ ; ತಹಸೀಲ್ದಾರ್ ರಶ್ಮಿ ಹಾಲೇಶ್‌ ಸಾಗರ ತಹಸೀಲ್ದಾರ್‌ರಾಗಿ ವರ್ಗಾವಣೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಆದರೆ ಹೊಸನಗರ, ಸಾಗರ ಎರಡು ಕಡೆಗೂ ಅವರನ್ನೇ ಮುಂದುವರೆಸಲಾಗಿದೆ, ಇದರಿಂದ ಹೊಸನಗರ ತಾಲ್ಲೂಕಿನ ಜನತೆಗೆ ತಾಲ್ಲೂಕು ಕಛೇರಿಯ…

ಹೊಸನಗರ

ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ‌ಮೃತ ರೈತ.…

ಶಿವಮೊಗ್ಗ

ರಸ್ತೆ ನಿರ್ಮಿಸಲು ₹ 1 ಲಕ್ಷ ನೀಡಿದ ಟಿ.ಆರ್. ಕೃಷ್ಣಪ್ಪ ! ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ಕ್ವಾಟ್ರಸ್ ಹೋಗುವ ಜಾಗಕ್ಕೆ ರಸ್ತೆ ನಿರ್ಮಿಸಲು ಆಗ್ರಹ

ಶಿವಮೊಗ್ಗ : ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್ ಜಾಗಕ್ಕೆ ಹೋಗುವ ರಸ್ತೆಯನ್ನು ನಿರ್ಮಿಸಲು 10 ಲಕ್ಷ ರೂ.ಗಳು ಖರ್ಚಾಗಲಿದ್ದು, ತಾವು ಅದಕ್ಕೆ 1ಲಕ್ಷ ರೂ.ಗಳನ್ನು ನೀಡಿರುವುದಾಗಿ ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಕೃಷ್ಣಪ್ಪ ಹೇಳಿದರು. ಅವರು…

ಹೊಸನಗರ

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ; ಖರೀದಿಗೆ ಏಜೆನ್ಸಿ ನೇಮಕ

ಹೊಸನಗರ : 2025-26ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಭತ್ತ ಖರೀದಿಗಾಗಿ ಏಜೆನ್ಸಿ ನೇಮಿಸಿ ಆದೇಶ ಹೊರಡಿಸಿದೆ. ರೈತರು ಬೆಳೆದ ತಲಾ ಒಂದು ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 2369…

Ripponpete

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ | ಮಣಿಪಾಲ ಆರೋಗ್ಯ ಕಾರ್ಡ್ 2025ರ ನೋಂದಣಿ ಪ್ರಾರಂಭ

ರಿಪ್ಪನ್‌ಪೇಟೆ ; ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್…

Ripponpete

ಸರ್ಕಾರಿ ಕಛೇರಿಗಳಲ್ಲಿ ಮಿತಿ ಮೀರುತ್ತಿರುವ ಭ್ರಷ್ಟಾಚಾರ ; ಮಾಜಿ ಸಚಿವ ಹಾಲಪ್ಪ ಖೇದ

ರಿಪ್ಪನ್‌ಪೇಟೆ ; ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ಮೀತಿ ಮೀರುತ್ತಿದ್ದು ಇತ್ತೀಚಿನ ದಿನಗಳಲ್ಲಿ ಅದನ್ನು ಖಂಡಿಸುವ ಪ್ರವೃತ್ತಿ ಸಹ ಇಲ್ಲದಂತಾಗಿದೆ. ನಮ್ಮ ಯುವಕರಲ್ಲಿ ಹೋರಾಟದ ಮನೋಭಾವನೆ ಕಡಿಮೆಯಾಗುತ್ತಿರುವ ಬಗ್ಗೆ ಮಾಜಿ ಸಚಿವ ಹರತಾಳು…

Ripponpete

ಸವಿತಾ ಸಮಾಜದಿಂದ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟ | ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಮೂಲಕ ಶಕ್ತಿಶಾಲಿ ಸಮಾಜ ನಿರ್ಮಾಣ ಸಾಧ್ಯ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಪಟ್ಟಣದ ಸವಿತಾ ಸಮಾಜ ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ರಿಪ್ಪನ್‌ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳ ಕ್ರಿಕೆಟ್ ತಂಡಗಳು ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದವು.…

ಶಿವಮೊಗ್ಗ ಸುದ್ದಿ

ದೀಪಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು ವಿಸ್ತರಣೆ

ಬೆಂಗಳೂರು:ದೀಪಾವಳಿ ಹಬ್ಬದ ಸಂಭ್ರಮದ ವೇಳೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ವಲಯವು ಸಂತಸದ ಸುದ್ದಿ ನೀಡಿದೆ. ಯಶವಂತಪುರ–ತಾಳಗುಪ್ಪ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಮಲೆನಾಡು ಪ್ರದೇಶದ ಪ್ರಯಾಣಿಕರಿಗೆ…

ಹೊಸನಗರ

ಜಾತಿ ಗಣತಿ ; ಫೋನ್ ಮೂಲಕ ಸಂಪರ್ಕಿಸಿದರೆ ನಿಮ್ಮ ಮನೆ ಬಾಗಿಲಿಗೆ ಗಣತಿದಾರರು – ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ : ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 85 ರಷ್ಟು ಪೂರ್ಣಗೊಂಡಿದೆ. ಅದೇ ರೀತಿಯಲ್ಲಿಯೂ ಹೊಸನಗರ ತಾಲ್ಲೂಕಿನಲ್ಲಿ 85% ಕ್ಕಿಂತಲ್ಲೂ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದ್ದು ಇನ್ನುಳಿದ…

ಹೊಸನಗರ

ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ

ಹೊಸನಗರ ; ನಾವು ಎಷ್ಟೇ ದೊಡ್ಡ ರೈತನಿರಬಹುದು ಎಷ್ಟೇ ಶ್ರೀಮಂತರಾಗಿರಬಹುದು ಆದರೆ ವರ್ಷಕ್ಕೊಮ್ಮೆ ಬರುವ ಭೂಮಿ ಹುಣ್ಣಿಮೆ ಹಬ್ಬದಂದು ಭೂ ತಾಯಿಗೆ ಪೂಜೆ ಸಲ್ಲಿಸದಿದ್ದರೆ ಹತ್ತಾರೂ ಜನರಿಗೆ ಅನ್ನದಾನ ಮಾಡದಿದ್ದರೆ ನಾವು ಬೆಳೆದ…