ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಅರಸಾಳಿನಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಮತ್ತಿಮನೆ ಸುಬ್ರಹ್ಮಣ್ಯ ಅಭಿನಂದನೆ

ಹೊಸನಗರ ; ಸೋಮವಾರದಿಂದ ಪ್ರತಿದಿನ ಬೆಳಿಗ್ಗೆ 6.18ಕ್ಕೆ ಹೊಸನಗರ ತಾಲ್ಲೂಕು ಅರಸಾಳು ರೈಲ್ವೆ ನಿಲ್ದಾಣದಲ್ಲಿ ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲು ನಿಲ್ಲುವಂತೆ ಮಾಡಿದ ಸಂಸದ ಬಿ.ವೈ ರಾಘವೇಂದ್ರರಿಗೆ ಹೊಸನಗರದ ಬಿಜೆಪಿ ಮಂಡಲದ…

Ripponpete

ಅರಸಾಳು ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ; ಗ್ರಾಮೀಣ ಅಭಿವೃದ್ಧಿಯತ್ತ ಐತಿಹಾಸಿಕ ಹೆಜ್ಜೆ

ರಿಪ್ಪನ್‌ಪೇಟೆ ; ಇಂದು ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಜನರ ದೀರ್ಘಕಾಲದ ಕನಸು ಸಾಕಾರವಾದ ಸ್ಮರಣೀಯ ಕ್ಷಣ. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ (20651/20652) ರೈಲು ಅರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲುವಂತೆ ಮಾಡಲು…

Ripponpete

ನಿರಂತರ ಅಭ್ಯಾಸವೇ ಯಶಸ್ಸಿನ ಬೀಗ ; ಎಂ.ಪಿ ನವೀನ್ ಕುಮಾರ್

ರಿಪ್ಪನ್‌ಪೇಟೆ ; ನವೋದಯ ಉಚಿತ ಶಿಬಿರ ಪ್ರೇರಣಾದಾಯಕ ತರಗತಿ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ.ಪಿ ನವೀನ್ ಕುಮಾರ್ ಹೇಳಿದರು. ಹುಂಚದಲ್ಲಿ ನಡೆಯುತ್ತಿರುವ ನವೋದಯ ಉಚಿತ ಶಿಬಿರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ…

ಹೊಸನಗರ

ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದೆ : ಹೆಚ್.ಬಿ. ಚಿದಂಬರ

ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದ್ದು ಅದರಲ್ಲಿಯೂ ಹೊಸನಗರದ ಮಲೆನಾಡು ಭಾಗದಲ್ಲಿ ಹಳ್ಳಿ ಗ್ರಾಮಗಳಲ್ಲಿ ವಾಸಿಸುತ್ತಿರುವ ಮಹಿಳೆಯರಿಗೆ ಕಷ್ಟ ಕಾಲದಲ್ಲಿ…

ಹೊಸನಗರ

DCC ಬ್ಯಾಂಕ್ ವ್ಯವಸ್ಥಾಪಕ ಹಾಲಪ್ಪರ ಸೇವೆ ಅಮೋಘವಾದದ್ದು ; ಎಂ.ಎಂ. ಪರಮೇಶ್

ಹೊಸನಗರ ; ಸತತ 29 ವರ್ಷಗಳ ಕಾಲ ಡಿ.ಸಿ.ಸಿ ಬ್ಯಾಂಕ್‌ಗಳಲ್ಲಿ ವಿವಿಧ ಶಾಖೆಗಳಲ್ಲಿ ಗುಮಾಸ್ಥರಾಗಿ ವ್ಯವಸ್ಥಾಪಕರಾಗಿ ಡಿ.ಸಿ.ಸಿ ಬ್ಯಾಂಕ್‌ಗೆ ಅಪಾರ ಕೊಡುಗೆ ನೀಡಿದ್ದಾರೆ ಇವರ ಸೇವೆ ಡಿ.ಸಿ.ಸಿ ಬ್ಯಾಂಕ್‌ಗೆ ಅಮೋಘವಾಗಿದೆ ಎಂದು ಡಿ.ಸಿ.ಸಿ…

ಅಪರಾಧ ಸುದ್ದಿ

11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ತಡರಾತ್ರಿ ನಡೆದಿದೆ. ಜಿಲ್ಲಾಸ್ಪತ್ರೆಯ ನರ್ಸ್…

Hombuja

ಹೊಂಬುಜ ಬನ್ನಿಮಂಟಪದವರೆಗೆ ಶೋಭಾಯಾತ್ರೆ – ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ; ಶ್ರೀಗಳು | ಸಿಂಹಾಸನ ಪೀಠ ಪೂಜೆ

ಹೊಂಬುಜ ; ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ಎಂಬ ಸದ್ವಿಚಾರವನ್ನು ಅರಿತಾಗ ಯಶಃ ಪ್ರಾಪ್ತಿ ನಿಶ್ಚಿತ” ಎಂದು ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು…

Ripponpete

ರಿಪ್ಪನ್‌ಪೇಟೆಯಲ್ಲಿ ನಡೆದ ದಸರಾ ಕುಸ್ತಿ ಪಂದ್ಯಾವಳಿ

ರಿಪ್ಪನ್‌ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ. ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಢವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ದಿಯಾಗುವುದರೊಂದಿಗೆ ಆರೋಗ್ಯವಂತರನ್ನಾಗಿಸುತ್ತದೆಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ…

Ripponpete

ರಿಪ್ಪನ್‌ಪೇಟೆ ; ಸಂಭ್ರಮಾಚರಣೆಯೊಂದಿಗೆ ಶರನ್ನವರಾತ್ರಿ ಸಂಪನ್ನ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ…

ಹೊಸನಗರ

ವಿಜಯದಶಮಿ ಅಂಗವಾಗಿ ಅಮ್ಮನಘಟ್ಟದಲ್ಲಿ ಚಂಡಿಕಾ ಹೋಮ

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಕೋಡೂರು ಸಮೀಪದ ‌ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಕ್ಷೇತ್ರದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಶರನ್ನವರಾತ್ರಿ ಹಿನ್ನಲೆಯಲ್ಲಿ ವಿಜಯದಶಮಿ ದಿನದಂದು ಏರ್ಪಡಿಸಿದ್ದ ಚಂಡಕಾ ಹೋಮದಲ್ಲಿ ಹೊಸನಗರ ತಾಲೂಕಿನ ಮಾಜಿ…