ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ದೇಹ-ಮನಸ್ಸು-ಆತ್ಮದ ಸಂಯೋಜನೆಯಾದ ಯೋಗವನ್ನು ಅಳವಡಿಸಿಕೊಳ್ಳಬೇಕು: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ:“ಯೋಗ ಎಂಬುದು ದೇಹ, ಮನಸ್ಸು ಹಾಗೂ ಆತ್ಮದ ಸಂಯೋಜನೆಯಾಗಿದೆ. ಮಾನವ ಪಂಚೇಂದ್ರಿಯಗಳ ಮೇಲೆ ಹಿಡಿತ ಸಾಧಿಸಿ ಆರೋಗ್ಯಪೂರ್ಣ ಜೀವನ ನಡೆಸಲು ಯೋಗ ಅತ್ಯಂತ ಅಗತ್ಯ. ಇಂತಹ ಯೋಗವನ್ನು ಪ್ರತಿಯೊಬ್ಬರೂ ತಮ್ಮ ದಿನಚರಿಯ ಭಾಗವಾಗಿಸಿಕೊಳ್ಳಬೇಕು,”…

ಸಾಗರ

ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!

ಸಾಗರ: ಸಾಗರದ ಖ್ಯಾತ ಉದ್ಯಮಿ ಮತ್ತು ನಗರಸಭಾ ಸದಸ್ಯರಾದ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ಆರ್ಥಿಕ ಅಪರಾಧ ವಿಭಾಗ (ED) ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.…

ಶಿವಮೊಗ್ಗ ಸುದ್ದಿ

ಜಿಲ್ಲೆಯ ಯಾವುದೇ ಮಕ್ಕಳು ಆಧಾರ್‌ನಿಂದ ಹೊರಗುಳಿಯಬಾರದು : ನ್ಯಾಯಾಧೀಶ ಸಂತೋಷ್ ಎಂ.ಎಸ್.

ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಮಕ್ಕಳೂ, ಪರಿತ್ಯಕ್ತರು ಸೇರಿದಂತೆ, ಆಧಾರ್‌ ಇಲ್ಲದ ಕಾರಣದಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ “ಸಾಥಿ” ಎಂಬ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ. ಈ ಅಭಿಯಾನದ ಯಶಸ್ಸಿಗಾಗಿ ಪ್ರತಿಯೊಬ್ಬರ ಸಹಕಾರ…

ಅಪರಾಧ ಸುದ್ದಿ

ಹಾಡಹಗಲೇ ಮನೆ ಹಿಂಬಾಗಿಲು ಮುರಿದು ನಗ-ನಾಣ್ಯ ಕಳವು

ರಿಪ್ಪನ್‌ಪೇಟೆ ; ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಾಡಹಗಲೇ ಮನೆಯ ಹಿಂಬಾಗಲು ಮುರಿದು ಬಂಗಾರ ಮತ್ತು ನಗದನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ. ಸುಮಾರು 20 ಗ್ರಾಂನ ಎರಡು…

ಶಿವಮೊಗ್ಗ ಸುದ್ದಿ

ಶಿವಮೊಗ್ಗ: ಜೂನ್ 23 ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ:ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ, ಜೂನ್ 23 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಸುದ್ದಿ

ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕ ಸೇವಾ ಸ್ಥಗಿತ !

ಭಾರತೀಯ ಅಂಚೆ ಇಲಾಖೆಯ ನಿರ್ದೇಶನದಂತೆ, ಹೊಸ ತಂತ್ರಾಂಶವಾದ APT 2.0 ಅನ್ನು ಅಳವಡಿಸಲು ಶಿವಮೊಗ್ಗ ಹಾಗೂ ಉಪ ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕವಾಗಿ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. Read More:ಯಾರೂ ತಿಳಿಯದ ಸರ್ಕಾರದ ಸ್ಕೀಮ್…

ಶಿವಮೊಗ್ಗ ಸುದ್ದಿ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಹಾಯಧನ – ರೈತರಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜೂನ್ 20:ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಅಡಿಕೆಯಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ. ಪ್ರತಿ ಹೆಕ್ಟರ್‌ಗೆ ರೂ. 1500/- ರಂತೆ, ಗರಿಷ್ಠ…

ಸಾಗರ

ನೇಣು ಬಿಗಿದುಕೊಂಡು ಗ್ರಾಪಂ ಸದಸ್ಯ ಆತ್ಮಹತ್ಯೆ !

ಸಾಗರ ; ಸಾಲಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗೌತಮಪುರದ ಮೇಘರಾಜ್ ಬಿ.ಹೆಚ್ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂಲತಃ ರೈತರಾಗಿರುವ…

ಹೊಸನಗರ

ರಿಪ್ಪನ್‌ಪೇಟೆ ಗ್ರಾ.ಪಂ ಕೆಡಿಪಿ ಸಭೆ | ಕಳ್ಳತನ, ಪುಂಡರ ಹಾವಳಿಗೆ ಕ್ರಮದ ಭರವಸೆ

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯ್ತಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನರ ಅನೇಕ ಸಮಸ್ಯೆಗಳು ಅನಾವರಣಗೊಂಡವು. ಇತ್ತೀಚೆಗೆ ವಿದ್ಯುತ್ ಸಮಸ್ಯೆ ಅಧಿಕವಾಗಿದ್ದು ಒಮ್ಮೆ ಹೋದ ವಿದ್ಯುತ್ ಎರಡು, ಮೂರು…

ಭದ್ರಾವತಿ

ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !

ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಬಂಡಿಗುಡ್ಡದಲ್ಲಿ ಭೀತಿದಾಯಕ ಘಟನೆ ಸಂಭವಿಸಿದೆ. ಕಾಡಾನೆ ದಾಳಿಗೆ ಗ್ರಾಮದ ವ್ಯಕ್ತಿ ಕುಮಾರ್ (50) ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡಾನೆ…