ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಹೊಸನಗರ ; ಮುಷ್ಕರದಲ್ಲಿ ಭಾಗವಹಿಸಲು ಅನುಮತಿ ಕೋರಿ ತಹಶೀಲ್ದಾರ್‌ಗೆ ಗ್ರಾಮ ಸಹಾಯಕರ ಮನವಿ

ಹೊಸನಗರ ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮ ಸಹಾಯಕರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ರಾಜ್ಯ ಸಂಘದ ವತಿಯಿಂದ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆಗೆ ಭಾಗವಹಿಸಲು ಅನುಮತಿ ನೀಡಬೇಕೆಂದು ಹೊಸನಗರ…

Chikkamagaluru

ಜೂ.18 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬುಧವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ ಹೀಗಿದೆ. ಶಿವಮೊಗ್ಗ ಜಿಲ್ಲೆ…

Ripponpete

ಟೈಟು ಟೈಟು ಫುಲ್ ಟೈಟು ; ಕರ್ತವ್ಯದಲ್ಲಿದ್ದಾಗಲೇ ಪಾನಮತ್ತನಾಗಿ ರಸ್ತೆ ಪಕ್ಕ ಮಲಗಿದ ಪೊಲೀಸ್ ಕಾನ್ಸ್‌ಟೇಬಲ್ !

ರಿಪ್ಪನ್‌ಪೇಟೆ ; ಕರ್ತವ್ಯದಲ್ಲಿರುವಾಗಲೇ ಪಾನಮತ್ತನಾದ ರಿಪ್ಪನ್‌ಪೇಟೆ ಪೊಲೀಸ್‌ ಕಾನ್ಸ್‌ಟೇಬಲ್‌ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಮಂಗಳವಾರ ನಡೆದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಕ್ಕದ ರಸ್ತೆಯ ಅಂಚಿನಲ್ಲಿ ಕೆಲಕಾಲ ಮಲಗಿದ್ದ ಕಾನ್ಸ್‌ಟೇಬಲ್…

ಹೊಸನಗರ

ಹೊಸನಗರ ; ಹೊನ್ನೆಕೊಪ್ಪ ಬಳಿ ಅಕ್ರಮ ದಾಸ್ತಾನು ಮಾಡಿದ್ದ 158 ಮೆಟ್ರಿಕ್ ಟನ್ ಮರಳು ವಶ !

ಹೊಸನಗರ ; ತಾಲ್ಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಸುಮಾರು ಅಂದಾಜು ಸುಮಾರು 158 ಮೆಟ್ರಿಕ್ ಟನ್‌ಗಳಷ್ಟು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ…

ಹೊಸನಗರ

ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ ಮೂರೂವರೆ ಅಡಿ ನೀರು ; ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 213 ಮಿ.ಮೀ. ಮಳೆ

ಹೊಸನಗರ ; ರಾಜ್ಯದ ಪ್ರಮುಖ ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ವರ್ಷಧಾರೆಗೆ ರಾಜ್ಯದ ಪ್ರಮುಖ ಜಲಾಶಯ ಭರ್ತಿ ಆಗುತ್ತಿದ್ದು ಜಲಾಶಯಕ್ಕೆ 50,576 ಕ್ಯೂಸೆಕ್…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಲಾರಿ ಕೆಟ್ಟು ನಿಂತು ಸಂಚಾರ ಅಸ್ತವ್ಯಸ್ತ: ನೂರಾರು ವಾಹನಗಳು ಸಿಲುಕಿ ಪರದಾಟ

ಹೊಸನಗರ :ಹುಲಿಕಲ್ ಘಾಟ್‌ನಲ್ಲಿ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮವಾಗಿ, ನೂರಾರು ವಾಹನಗಳು ಕಿಲೋಮೀಟರ್‌ಗಟ್ಟಲೆ ರಸ್ತೆ ಮಧ್ಯೆ ನಿಂತಿವೆ, ಏಕಕಾಲದಲ್ಲಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನೆನ್ನೆ (ಜೂನ್ 16) ರಾತ್ರಿ ಸುಮಾರು 11…

ಹೊಸನಗರ

ಹೊಸನಗರ ; ಭಾರಿ ಪ್ರಮಾಣದ ಭೂ ಕುಸಿತ, ಆತಂಕದಲ್ಲಿ ಗ್ರಾಮಸ್ಥರು

ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ. ಸುಮಾರು 200 ಮೀ‌ ನಷ್ಟು ಉದ್ದ, ಒಂದೂವರೆ…

Ripponpete

ರಿಪ್ಪನ್‌ಪೇಟೆ ; ಬೀಗ ಮುರಿದು ಮನೆ ಕಳ್ಳತನ !

ರಿಪ್ಪನ್‌ಪೇಟೆ ; ಶುಭಕಾರ್ಯಕ್ಕೆ ತೆರಳಿದ್ದ ಇಲ್ಲಿನ ತೀರ್ಥಹಳ್ಳಿ ರಸ್ತೆಯ ನಿವಾಸಿ ಅಬ್ಬಾಸ್ ಎಂಬುವರ ಮನೆ ಬಾಗಿಲಿನ ಬೀಗವನ್ನು ಮುರಿದು ಮನೆಯಲ್ಲಿದ ಚಿನ್ನಾಭರಣ ಹಾಗೂ ಟ್ರಜೂರಿಯನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ…

Ripponpete

ರಿಪ್ಪನ್‌ಪೇಟೆ ; ಸೋರುತಿರುವ ಪೊಲೀಸ್ ವಸತಿ ಗೃಹಗಳು !

ರಿಪ್ಪನ್‌ಪೇಟೆ ; ಇಲ್ಲಿನ ಪೊಲೀಸ್‌ರಿಗಾಗಿ ಸುಮಾರು 14 ವಸತಿ ಗೃಹಗಳು ಇದ್ದರೂ ಕೂಡಾ ಎಲ್ಲಾ ಕಟ್ಟಡಗಳು ಸೋರುತ್ತಿದ್ದು ಸೋರುವ ಕಟ್ಟಡದ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಕಿಕೊಂಡು ಜೀವಭಯದಲ್ಲಿ ಬದುಕುವಂತಾಗಿ ಅತ್ತ ಖಾಸಗಿ ಬಾಡಿಗೆ…

ಹೊಸನಗರ

‘ಕಾಂತಾರ-1’ ಚಿತ್ರ ತಂಡಕ್ಕೆ ಹೊಸನಗರ ತಹಸೀಲ್ದಾರ್ ನೋಟಿಸ್ !

ಹೊಸನಗರ ; ಜೂ.15 ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತಾರ ದಿ ಲೆಜೆಂಡ್‌ ಭಾಗ-1 ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ…