ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ತುಂಗಾ ಜಲಾಶಯದಿಂದ ನದಿಗೆ 37,000 ಕ್ಯೂಸೆಕ್ ನೀರು ಬಿಡುಗಡೆ !

Tunga Dam:ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಡ್ಯಾಮ್ ಮುಂಗಾರು ಮಳೆಯ ಪ್ರಭಾವದಿಂದ ಪೂರ್ಣವಾಗಿದ್ದು, ಇದರ ಫಲವಾಗಿ 37,000 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. 22 ಗೇಟ್‌ಗಳನ್ನು ತೆರೆದು, ನದಿಗೆ ನೀರು ಹರಿಸಲಾಗುತ್ತಿದೆ.…

ಶಿವಮೊಗ್ಗ

ಮರಳು ದಂಧೆಕೋರರಿಂದ ಶರಾವತಿ ನದಿ ರಕ್ಷಿಸುವಂತೆ ಏಕಾಂಗಿ ಪ್ರತಿಭಟನೆ

ಶಿವಮೊಗ್ಗ ; ಹೊಸನಗರ ತಾಲ್ಲೂಕಿನಲ್ಲಿ ಹರಿಯುವ ಶರಾವತಿ ನದಿಯನ್ನು ಮರಳು ದಂಧೆಕೋರರಿಂದ ರಕ್ಷಿಸುವಂತೆ ಆಗ್ರಹಿಸಿ ಜನ ಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್ ಪುಣಜೆ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಮೌನ ಪ್ರತಿಭಟನೆ…

ಹೊಸನಗರ

ಹೊಸನಗರ ; ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ !

ಹೊಸನಗರ ; ತಾಲೂಕಿನಾದ್ಯಂತ ಮುಂಗಾರು ಮಳೆ ಬಿರುಗಾಳಿಯೊಂದಿಗೆ ಅಬ್ಬರಿಸುತ್ತಿದ್ದು ಮಳೆಯಿಂದಾಗಿ ತಾಲ್ಲೂಕಿನ ಸೊನಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳಗಿ ನಿವಾಸಿ ವಿಶ್ವನಾಥ್ ಅವರ ಮನೆ ಮತ್ತು ಕೊಟ್ಟಿಗೆ ಗೋಡೆ ಕುಸಿದು ಅಪಾರ ಹಾನಿ…

Chikkamagaluru

ಜೂ.16 | ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

SHIVAMOGGA /  CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 7:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ ವಿವರ…

ಹೊಸನಗರ

ಹೊಸನಗರ ; ಮಾಣಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 307 ಮಿ.ಮೀ. ಮಳೆ ದಾಖಲು !

ಹೊಸನಗರ ; ರಾಜ್ಯದ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಾಣಿ ಅಣೆಕಟ್ಟು ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

ಸಾಗರ

ಸಾಗರ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೂ ಇಂದು ರಜೆ ಘೋಷಣೆ

ಸಾಗರ ; ತಾಲೂಕಿನಾದ್ಯಂತ ಮಳೆ ಮತ್ತು ಗಾಳಿ ವ್ಯಾಪಕವಾಗಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಜೂ.16) ಘೋಷಿಸಲಾಗಿದೆ ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ತಿಳಿಸಿದ್ದಾರೆ. ರಜಾ ದಿನದಲ್ಲಿನ ತರಗತಿ…

ಹೊಸನಗರ

ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಹೊಸನಗರ ; ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜೂ.16 ರ ಸೋಮವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.…

ಹೊಸನಗರ

‘ಕಾಂತಾರ-1’ ಸಿನಿಮಾದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ ; ತಾಲ್ಲೂಕಿನ ಮಾಸ್ತಿಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಣಿ ಡ್ಯಾಮ್ ಬಳಿ ಕಾಂತಾರ-1 ಸಿನಿಮಾದ ಚಿತ್ರೀಕರಣ ಸಂದರ್ಭದಲ್ಲಿ ದೋಣಿ ಮಗುಚಿದೆ ಎಂದು ಹಬ್ಬಿರುವ ಸುದ್ದಿ ಸುಳ್ಳು ಎಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ…

ಹೊಸನಗರ

ಅಕ್ರಮ ಮರಳು ಸಾಗಾಟದ ವಿರುದ್ಧ ಡಿಸಿ ಕಚೇರಿ ಮುಂದೆ ನಾಳೆ ಏಕಾಂಗಿ ಮೌನ ಪ್ರತಿಭಟನೆ ; ಗಿರೀಶ್ ಆಚಾರ್

ಹೊಸನಗರ ; ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟದ ವಿರುದ್ಧ ಜೂ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾದ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಹೊಸನಗರ ಜನಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್…

ಹೊಸನಗರ

ಅನರ್ಹ ಬಿಪಿಎಲ್ ಕಾರ್ಡ್ ಕೂಡಲೇ ಸರೆಂಡರ್‌ ಮಾಡಿ ದಂಡ ಮತ್ತು ಶಿಕ್ಷೆ ತಪ್ಪಿಸಿಕೊಳ್ಳಿ ; ತಹಶೀಲ್ದಾರ್ ರಶ್ಮಿ ಹಾಲೇಶ್

ಹೊಸನಗರ ; ತಾಲ್ಲೂಕಿನಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳು ಸಾಕಷ್ಟು ಇರುವ ಬಗ್ಗೆ ಅನೇಕ ದೂರುಗಳು ಬಂದಿದ್ದು ಅನರ್ಹ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರು ತಾವೇ ಹೊಸನಗರದ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು…