
ಕಾಂತಾರಾ-1 ಶೂಟಿಂಗ್‌ನಲ್ಲಿ ಮತ್ತೊಂದು ದುರಂತ !
ಹೊಸನಗರ ; ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಿತ್ರ ತಂಡದ ಎಲ್ಲರೂ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ ; ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಿತ್ರ ತಂಡದ ಎಲ್ಲರೂ…

ಶಿವಮೊಗ್ಗ ; ಒಂದು ಅಂಕಕ್ಕಾಗಿ ಮತ್ತೊಮ್ಮೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸಿ 625ಕ್ಕೆ 625ಕ್ಕೆ ಅಂಕ ಪಡೆದು ಶಿವಮೊಗ್ಗದ ವಿದ್ಯಾರ್ಥಿನಿ ವಿಶೇಷ ಸಾಧನೆ ಮಾಡಿದ್ದಾಳೆ. ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ ಎಸ್ ಮೊದಲ ಪರೀಕ್ಷೆಯಲ್ಲಿ…

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ವೇ ನಂ 40 ಮತ್ತು 42/2 ಹಾಗೂ 57 ಇನ್ನಿತರ ಜಮೀನಿಗೆ ಸಂಪರ್ಕ ಕಲ್ಪಿಸುವ ಸಂಪರ್ಕದ ರಸ್ತೆಯನ್ನು ಒತ್ತುವರಿ ನೆಪದಲ್ಲಿ ರಸ್ತೆಗೆ…

ರಿಪ್ಪನ್‌ಪೇಟೆ ; ಶಾಲೆಯಲ್ಲಿ ಪಾಠ ಪ್ರವಚನದ ಸಂದರ್ಭದಲ್ಲಿ ಮಕ್ಕಳು ಏಕಾಗ್ರತೆಯಿಂದ ಮನಸ್ಸನ್ನು ಕೇಂದ್ರಿಕರಿಸಿಕೊಂಡು ಅಭ್ಯಾಸ ಮಾಡಿದರೆ ಸಾಧನೆ ಮಾಡಲು ಸಾಧ್ಯವೆಂದು ಯೂತ್‌ಪಾರ್ ಸೇವಾ ಮತ್ತು ಟೆಕ್ನೋ ಇನ್ಸ್ಟ್ರಮೆಂಟ್ ಸಂಸ್ಥೆಯ ಅಧಿಕಾರಿ ಹರೀಶ್ ಕರೆ…

ರಿಪ್ಪನ್‌ಪೇಟೆ ; ವಿದ್ಯಾವಂತ ಯುವಕ ಯುವತಿಯರು ಸರ್ಕಾರಿ ಉದ್ಯೋಗವನ್ನು ಅವಲಂಭಿಸದೆ ಸ್ವಾವಲಂಬಿ ಉದ್ಯೋಗದಿಂದ ಸಾಕಷ್ಟು ಲಾಭಗಳಿಸುವ ಮೂಲಕ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವೆಂದು ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಬಿ.ವೈ. ಅರುಣಾದೇವಿ ಕರೆ ನೀಡಿದರು.…

ಆಗುಂಬೆ, ಜೂನ್ 13: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಮುಂಗಾರು ಹವಾಮಾನದಲ್ಲಿ ಭಾರಿ ವಾಹನ ಸಂಚಾರದಿಂದ ಆಗಬಹುದಾದ ಭೂ ಕುಸಿತದ ಭೀತಿಯ ಹಿನ್ನೆಲೆಯಲ್ಲಿ, ಜೂ. 15 ರಿಂದ ಸೆಪ್ಟೆಂ. 30ರವರೆಗೆ ಸಾರ್ವಜನಿಕ ಮತ್ತು ಸರಕು…

ಶಿವಮೊಗ್ಗ : ನಗರ ಉಪವಿಭಾಗ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಜೂನ್ 17 ಮತ್ತು 18ರಂದು ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ…

ರಿಪ್ಪನ್‌ಪೇಟೆ ; ಗುಜರಾತ್ ರಾಜ್ಯದ ಅಹಮದಾಬಾದ್‌ನಲ್ಲಿ ಬೋಯಿಂಗ್ ಏರ್ ಇಂಡಿಯಾ ದುರಾದೃಷ್ಟವಶಾತ್ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಮೃತಪಟ್ಟಿರುವರು. ವಿಮಾನ ಪತನಗೊಂಡ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳೂ ಮೃತಪಟ್ಟು, ಅನೇಕ ವಿದ್ಯಾರ್ಥಿಗಳು, ಪರಿಸರದ ನಾಗರೀಕರು…

ಹೊಸನಗರ ; ಪಟ್ಟಣ ಪಂಚಾಯತಿಯ ಕೆಲವು ಕಾಮಗಾರಿಯನ್ನು ಓರ್ವ ಗುತ್ತಿಗೆದಾರರಿಗೆ ತುಂಡು ಗುತ್ತಿಗೆ ಆಧಾರದಲ್ಲಿ ಕಾಮಗಾರಿ ನೀಡುತ್ತಿದ್ದು ಇದನ್ನು ಹೊಸನಗರ ತಾಲ್ಲೂಕು ಗುತ್ತಿಗೆದಾರರ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ…

ಶಿವಮೊಗ್ಗ ; ಕೃಷಿ ಇಲಾಖೆ ಶಿವಮೊಗ್ಗ ಅಧಿಕಾರಿಗಳು ಗುರುವಾರ ಗಾಂಧಿ ಬಜಾರ್ ನಲ್ಲಿರುವ ಅಂಗಡಿಗೆ ದಿಢೀರ್ ಭೇಟಿ ನೀಡಿ ಅಧಿಕೃತ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಸುಮಾರು 64,800 ರೂ. ಮೌಲ್ಯದ ಪವಳಂ…