ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

power
ಸಾಗರ

ಸಾಗರ : ನಗರದ ಈ ಭಾಗಗಳಲ್ಲಿ ಜೂ.10 ರಂದು ಕರೆಂಟ್ ಇರಲ್ಲ

ಸಾಗರ: ಬಿ.ಹೆಚ್‌ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್‌ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್‌-1 ಸಾಗರ: ಟೌನ್‌ ಫೀಡರ್‌ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ…

ಹೊಸನಗರ

ಹೊಸನಗರ ಪ.ಪಂ. ಪೌರ ನೌಕರ ಸುನೀಲ್ ನಿಧನ ; ಸಂತಾಪ

ಹೊಸನಗರ ; ಇಲ್ಲಿನ ಪಟ್ಟಣ ಪಂಚಾಯತಿಯ ಪೌರ ನೌಕರ ಸುನೀಲ್ (40) ಸೋಮವಾರ ಬೆಳಗ್ಗೆ ನಿಧನರಾದರು. ಸುನೀಲ್ ಕಳೆದ ಕೆಲ ದಿನಗಳಿಂದ ಕರಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಇವರು ಕೋಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ…

Accident

ಬೈಕ್ ಅಪಘಾತ ; ಸೆಲೂನ್ ಶಾಪ್ ನಡೆಸುತ್ತಿದ್ದ ಯುವಕ ಸ್ಥಳದಲ್ಲೇ ಸಾವು !

ಸಾಗರ ; ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೊಪ್ಪ ಬಳಿ ನಡೆದಿದೆ. ಆನಂದಪುರದಲ್ಲಿ ಸೆಲೂನ್ ಶಾಪ್ ನಡೆಸುತ್ತಿದ್ದ ಗೌತಮಪುರ ನಿವಾಸಿ ಕೃಷ್ಣ (30) ಮೃತ ದುರ್ದೈವಿ. ಮನೆಗೆ…

ಅಪರಾಧ ಸುದ್ದಿ

ಹೊಸನಗರ ; 39 ಕೆ.ಜಿ. ಶ್ರೀಗಂಧ ಸಹಿತ ಓರ್ವನ ಬಂಧನ !

ಹೊಸನಗರ ; ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಂಚಾರಿ ದಳದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಅರಣ್ಯ ಸಂಚಾರಿ ದಳದ…

Ripponpete

ರಿಪ್ಪನ್‌ಪೇಟೆ ; ವಿವಿಧೆಡೆ ಬಕ್ರೀದ್ ಸಂಭ್ರಮ

ರಿಪ್ಪನ್‌ಪೇಟೆ ; ಇಲ್ಲಿನ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಮೆಕ್ಕಾ ಮಸೀದಿ ಮತ್ತು ಮದೀನಾ ಮಸೀದಿಯ ಗಾಳಿಬೈಲು…

ಹೊಸನಗರ

ಹೊಸನಗರ ; ಜಾಮಿಯಾ ಮಸೀದಿ ಸಡಗರದಿಂದ ಬಕ್ರೀದ್ ಆಚರಣೆ

ಹೊಸನಗರ ; ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು…

Ripponpete

ಬಕ್ರೀದ್ ಹಬ್ಬ ಶಾಂತಿ ಸೌಹಾರ್ದತೆಯಿಂದ ಆಚರಿಸಿ ; ಪಿಎಸ್ಐ ಪ್ರವೀಣ್ ಎಸ್.ಪಿ.

ರಿಪ್ಪನ್‌ಪೇಟೆ ; ಶಾಂತಿ ಸೌಹಾರ್ದತೆಯ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡುವಂತೆ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಮುಸ್ಲಿಂ ಮುಖಂಡರಲ್ಲಿ ಮನವಿ ಮಾಡಿದರು. ಇದೇ 7…

ಶಿವಮೊಗ್ಗ ಸುದ್ದಿ

ಶಿವಮೊಗ್ಗ : ಜೂನ್ 6 ರಂದು ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ !

Shivamogga : ಶಿವಮೊಗ್ಗ ಗ್ರಾಮೀಣ ಉಪ ವಿಭಾಗದ ಪಿಳ್ಳಂಗಿರಿ ಮೆಸ್ಕಾಂ ಶಾಖಾ ವ್ಯಾಪ್ತಿಯ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 6 ರಂದು ತ್ರೈಮಾಸಿಕ ನಿರ್ವಹಣೆ ಕಾರ್ಯಗಳು ನಡೆಯಲಿದೆ ಎಂದು ಮೆಸ್ಕಾಂ ತಿಳಿಸಿದೆ…

ಹೊಸನಗರ

ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ‍್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ…

Ripponpete

ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ

ರಿಪ್ಪನ್‌ಪೇಟೆ ; ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಮುರುಘಾಮಠದ ಉತ್ತರಾಧಿಕಾರಿಗಳು ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ ಜಿಲ್ಲೆಯ ವೀರಶೈವ ಲಿಂಗಾಯಿತ ಮಠಾಧೀಶರ ಪರಿಷತ್‌ನವರ…