ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಶಿವಮೊಗ್ಗ ಸುದ್ದಿ

ಮಾಜಿ ಸಚಿವ ಹರತಾಳು ಹಾಲಪ್ಪಗೆ ಮಾತೃ ವಿಯೋಗ

ಬೆಂಗಳೂರು: ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಇಂದು ರಾತ್ರಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ ಒಟ್ಟು 12 ಮಂದಿ ಮಕ್ಕಳು ಇದ್ದು,…

ಹೊಸನಗರ

ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ ; ಉದ್ಯಮಿ ಉಮೇಶ್ ಹಾಲಗದ್ದೆ

ಹೊಸನಗರ ; ಯಾವುದೇ ಕ್ರೀಡಾ ಚಟುವಟಿಕೆಗಳಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ.  ಕ್ರೀಡಾಪಟುಗಳು ಆಸಕ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಅತಿಮುಖ್ಯ. ಆದರೆ, ಸ್ಪರ್ಧಾಳು ಇದನ್ನು ಸ್ಪೂರ್ತಿಯಿಂದ ತೆಗೆದುಕೊಳ್ಳಬೇಕೆ ವಿನಃ ಯಾವುದೇ ಗೊಂದಲಕ್ಕೆ ಎಡೆಮಾಡಿ ಕೊಡಬಾರದು ಎಂದು ಬಿಜೆಪಿ…

ಹೊಸನಗರ

ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಬೇಡ ; ಡಯೆಟ್ ಪ್ರಾರ್ಚಾರ್ಯ ಹೆಚ್.ಆರ್. ಕೃಷ್ಣಮೂರ್ತಿ

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಇರಬಾರದು. ‌ಪ್ರಾಮಾಣಿಕತೆ, ನಿಷ್ಠುರತೆ ಹೊಂದಿದಲ್ಲಿ ಮಾತ್ರವೇ ಸಂಘ ಲಾಭ ಗಳಿಸಲು ಸಾಧ್ಯವೆಂದು ಜಿಲ್ಲಾ ಶಿಕ್ಷಣ ಡಯಟ್ ಪ್ರಾಚಾರ್ಯ, ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ಪಟ್ಟಣದ…

Ripponpete

ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ವಿಶ್ವದ ಅತ್ಯುನ್ನತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 6ನೇ ಬಾರಿಗೆ ಡಾ. ಜೆ. ಜಿ. ಮಂಜುನಾಥ ಜಂಬಳ್ಳಿ

ರಿಪ್ಪನ್‌ಪೇಟೆ ; ಯು.ಎಸ್.ಎ.ಯ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ. ಜಿ. ಮಂಜುನಾಥರವರು ಸತತ 6ನೇ ಬಾರಿ ಸ್ಥಾನ ಪಡೆದಿದ್ದಾರೆ.…

ಹೊಸನಗರ

ಹೊಸನಗರ ; ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 80ನೇ ವರ್ಷದ ಸರ್ವ ಸದಸ್ಯರ ಸಭೆ | ಬಡವರ ಏಳಿಗೆಗೆ ಬ್ಯಾಂಕ್‌ ಶ್ರಮಿಸುತ್ತಿದೆ ; ಎಂ.ವಿ. ಜಯರಾಮ್

ಹೊಸನಗರ : ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣ ಬ್ಯಾಂಕ್ ಅಭಿವೃದ್ಧಿಗಾಗಿ ಸುಮಾರು 30 ವರ್ಷಗಳಿಂದ ಅಧ್ಯಕ್ಷರಾಗಿ ಸಾಕಷ್ಟು ಬಾರಿ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿದ್ದು ನನ್ನ ಕಾಲಾವಧಿಯಲ್ಲಿ ಬ್ಯಾಂಕ್‌ಗೆ ಯಾವುದೇ ಚ್ಯುತಿ ಬಾರದಂತೆ…

Ripponpete

ಅತಿಶಯ ಶ್ರೀಕ್ಷೇತ್ರ ಹೊಂಬುಜ ಶರನ್ನವರಾತ್ರಿ-ವಿಜಯದಶಮಿ ಪರ್ವಾಚರಣೆ

ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಭೀಷ್ಠವರಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಂಪರಾನುಗತವಾಗಿ ನೆರವೇರುವ ಶರನ್ನವರಾತ್ರಿ ಮತ್ತು ವಿಜಯದಶಮಿ ಪರ್ವ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ…

ತೀರ್ಥಹಳ್ಳಿ

ಆಗುಂಬೆ ಘಾಟಿ ಕಾರ್ಯಾಚರಣೆ ಪೂರ್ಣ: ವಾಹನ ಸಂಚಾರ ಪುನಾರಂಭ

ತೀರ್ಥಹಳ್ಳಿ ಆಗುಂಬೆ ಘಾಟಿಯಲ್ಲಿ ಶುಕ್ರವಾರ ಸಂಜೆ ಧರೆ ಕುಸಿತ ಮತ್ತು ಮರ ಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಹಾಗೂ ಮಣ್ಣನ್ನು ತೆರವು ಮಾಡುವ ಕಾರ್ಯಾಚರಣೆ ಇಂದು…

ಭದ್ರಾವತಿ

ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಹಾವಳಿ: 10 ಮನೆಗಳಲ್ಲಿ ಓಡಾಟ, ಭದ್ರಾ ನದಿಯಿಂದ ಪರಾರಿ

ಭದ್ರಾವತಿ :ಭದ್ರಾವತಿಯಲ್ಲಿ ಚೆಡ್ಡಿ ಗ್ಯಾಂಗ್ ಮತ್ತೆ ಸಕ್ರಿಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಸಿದ್ದರೂಢ ನಗರ ಪ್ರದೇಶದಲ್ಲಿ ಸುಮಾರು 10 ಮನೆಗಳಲ್ಲಿ ಓಡಾಡಿದ ಗ್ಯಾಂಗ್, ಬಳಿಕ ಪೊಲೀಸರನ್ನ ಕಂಡೊಡನೆ ಭದ್ರ ನದಿಯ ಮೂಲಕ…

ಹೊಸನಗರ

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಸಿಡಿಪಿಒ ಕಚೇರಿ ಮೇಲ್ವಿಚಾರಕಿ ಕು|| ದಿವ್ಯ

ಹೊಸನಗರ ; ಇಲ್ಲಿನ ಸಿಡಿಪಿಒ ಕಛೇರಿ ವತಿಯಿಂದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಮಾತೃ ವಂದನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಸಿಡಿಪಿಒ ಕಚೇರಿ ಮೇಲ್ವಿಚಾರಕಿ…

Ripponpete

ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ ಕಟೀಲ್‌ ಸೆ.19 ರಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…