
ಹೊಂಬುಜ ಕ್ಷೇತ್ರ ದರ್ಶನ ನಳಿನ್ ಕುಮಾರ್ ಕಟೀಲ್
ರಿಪ್ಪನ್ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ ಕಟೀಲ್ ಸೆ.19 ರಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

ರಿಪ್ಪನ್ಪೇಟೆ : ಭಾರತೀಯ ಜನತಾ ಪಕ್ಷದ ನಿಕಟಪೂರ್ವ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನಕುಮಾರ್ ಕಟೀಲ್ ಸೆ.19 ರಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ…

ತೀರ್ಥಹಳ್ಳಿ : ತಾಲ್ಲೂಕಿನ ಕೋಣಂದೂರಿನಲ್ಲಿ ಸರ್ಕಾರಿ ಅನುದಾನಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರವನ್ನು ಕಡಿದಿರುವುದು ಇದೀಗ ಗಂಭೀರ ಆರೋಪಕ್ಕೆ ಕಾರಣವಾಗಿದೆ. ಮರದಲ್ಲಿ ಆಶ್ರಯ ಪಡೆದಿದ್ದ ಹಕ್ಕಿಗಳು ಸಾವನ್ನಪ್ಪಿರುವ…

ಸಾಗರ: ಸಾಗರ ಅಗ್ರಹಾರದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ “ನವರಾತ್ರ ನಮಸ್ಯಾ” ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಪೂರ್ಣಗೊಂಡಿದೆ. ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ…

ಸಾಗರ:ತಾಲೂಕಿನ ಬಿ.ಸಿ.ಎಂ (Backward Classes and Minorities) ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಹಾಸ್ಟೆಲ್ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ಗೆ ಭೇಟಿ ನೀಡಿದ ಶಾಸಕರು ವಿದ್ಯಾರ್ಥಿನಿಯರೊಂದಿಗೆ…

ಶಿವಮೊಗ್ಗ: ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಜಾರಿಯಲ್ಲಿರುವ ಈ ಸಂದರ್ಭದಲ್ಲಿ, ಶಿವಮೊಗ್ಗ ಜಿಲ್ಲೆಯ ಈಡಿಗರ ಸಮುದಾಯವು ಒಗ್ಗಟ್ಟಿನ ನಿರ್ಧಾರ ಕೈಗೊಂಡಿದೆ. ನಾವು ದೀವರು ಅಭಿಯಾನ ಸಮುದಾಯದ ಸಂಚಾಲಕ ಶ್ರೀಧರ ಈಡಾರು ಅವರು ಸುದ್ದಿಗೋಷ್ಠಿ…

ರಿಪ್ಪನ್ಪೇಟೆ ; ಚಿಂತಕರು, ಕುಶಲ ಕರ್ಮಿಗಳು, ಸಾಹಿತಿಗಳು, ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿದ್ದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಷಣ್ಮುಖಪ್ಪ ಕೆ. (90) ಇಂದು (ಸೆ.19) ಮಧ್ಯಾಹ್ನ 12:50ಕ್ಕೆ…

ತೀರ್ಥಹಳ್ಳಿ:ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವೆಡೆಗಳಲ್ಲಿ ಶನಿವಾರ (ಸೆ.20) ದಿನಪೂರ್ತಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ, ಬೆಟ್ಟಮಕ್ಕಿ ತೀರ್ಥಹಳ್ಳಿಯಲ್ಲಿ ನಡೆಯುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಈ…

ರಿಪ್ಪನ್ಪೇಟೆ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಬಹುದು. ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಸದುಪಯೋಗ ಪಡೆದು, ಸಮಾಜದ ಮುಖ್ಯವಾಹಿನಿಗೆ…

ತೀರ್ಥಹಳ್ಳಿ ಕಳೆದ ಕೆಲವು ವಾರಗಳಿಂದ ತೀರ್ಥಹಳ್ಳಿ ತಾಲೂಕಿನ ಹಲವಾರು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿತ್ತು. ವಿಶೇಷವಾಗಿ, ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್…