
ಹೊಸನಗರ : ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ನವಮಿ ಸೇರ್ಪಡೆ
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಹಾಗೂ ಪುರ ಪಂಚಾಯತ್ ನಲ್ಲಿ 35 ವರ್ಷಗಳ ಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದ ದಿ. ನಾಗರಾಜ ಶೆಟ್ಟಿ ಮತ್ತು ವನಮಾಲ ಅವರ ಮೊಮ್ಮಗಳು, ಹೊಸನಗರದ ಶ್ರೀ…
Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಹಾಗೂ ಪುರ ಪಂಚಾಯತ್ ನಲ್ಲಿ 35 ವರ್ಷಗಳ ಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದ ದಿ. ನಾಗರಾಜ ಶೆಟ್ಟಿ ಮತ್ತು ವನಮಾಲ ಅವರ ಮೊಮ್ಮಗಳು, ಹೊಸನಗರದ ಶ್ರೀ…

SHIVAMOGGA / CHIKKAMAGALURU | Malenadu Rain ಮಲೆನಾಡಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟುಬಿಡದೆ ಧಾರಾಕಾರವಾಗಿ ಮಳೆ ಅಬ್ಬರಿಸುತ್ತಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ದಾಖಲಾದ ಮಳೆ…

ಹೊಸನಗರ ; ಮಲೆನಾಡಿನ ನಡುಮನೆ ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಮಾಸ್ತಿಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ…

ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್‌ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್‌ರವರ ಪುತ್ರಿ ವೈಷ್ಣವಿ ವಿಜಯಕುಮಾರ್‌ರವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯಾಗಿ 2024-25ನೇ ಸಾಲಿನ ಪರೀಕ್ಷೆ ಎದುರಿಸಿದ್ದು ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ 625ಕ್ಕೆ 618…

ರಿಪ್ಪನ್‌ಪೇಟೆ ; ವರ್ಷಗಟ್ಟಲೇ ಕಠಿಣ ಪರಿಶ್ರಮ ವಹಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ತಮ್ಮ ಬೇಜವಾಬ್ದಾರಿ ತನದಿಂದ ಅನುತೀರ್ಣ ಮತ್ತು ಕಡಿಮೆ ಅಂಕಗಳನ್ನು ನೀಡಿ ಅವರ ಭವಿಷ್ಯದಲ್ಲಿ ಚೆಲ್ಲಾಟ ಆಡುತ್ತಿದ್ದು ಇವರ…

ರಿಪ್ಪನ್‌ಪೇಟೆ ; ಅಪ್ರಾಪ್ತೆಯನ್ನು ಮದುವೆಯಾಗುವಂತೆ ಪೀಡಿಸಿ ಜೀವಬೆದರಿಕೆ ಹಾಕಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಯಾಗುವಂತೆ ಬಾಲಕಿಯನ್ನು ಒತ್ತಾಯಿಸಿ ಮದುವೆಯಾಗಲು ಒಪ್ಪದಿದ್ದರೆ ನಾನು ವಿಷ ಸೇವಿಸುವುದಾಗಿ ಬೆದರಿಕೆ…

ಹೊಸನಗರ ; ತಾಲ್ಲೂಕಿನಾದ್ಯಂತ ಕಳೆದ ಐದು ದಿನಗಳಿಂದ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು ಅಲ್ಲಲ್ಲಿ ರಸ್ತೆಯ ಮೇಲೆ ಮರ ಬೀಳುವುದನ್ನು ಬಿಟ್ಟರೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಐದು ದಿನಗಳಿಂದ ವಿದ್ಯುತ್ ಕಣ್ಣಾಮುಚ್ಚಾಲೆ…

ಹೊಸನಗರ ; ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಚಕ್ರಾನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 20 ಸೆಂ.ಮೀ.…

ರಿಪ್ಪನ್‌ಪೇಟೆ ; ಸಾಲಬಾಧೆಯಿಂದ ಮನನೊಂದು ರೈತನೋರ್ವ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿ. ಕೃಷಿ ಕೆಲಸಕ್ಕಾಗಿ ಹರತಾಳು…

ಚಿಕ್ಕಮಗಳೂರು/ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮತ್ತಷ್ಟು ಚುರುಕುಗೊಂಡಿದ್ದು ತಡರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕಳಸ, ಹೊರನಾಡು, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಆಲ್ದೂರು, ಕೊಟ್ಟಿಗೆಹಾರ, ಜಾವಳಿ, ಬಣಕಲ್,…