ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಹೊಸನಗರ

ಪೊಲೀಸ್ ಇನ್ಸ್‌ಪೆಕ್ಟರ್ ನಂಜಪ್ಪ ನಿಧನ !

ಹೊಸನಗರ ; ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜಪ್ಪ (59) ಬುಧವಾರ ರಾತ್ರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಯಾಗಿದ್ದ ನಂಜಪ್ಪ ಅವರು ಲಿವರ್…

ಹೊಸನಗರ

ಬಿಡುವಿನ ವೇಳೆಯಲ್ಲಿ ಮೊಬೈಲ್ ಬಿಟ್ಟು ಪುಸ್ತಕ ಓದಿ ; ನರೇಂದ್ರಕುಮಾರ್

ಹೊಸನಗರ ; ವರ್ಷದಲ್ಲಿ 10 ತಿಂಗಳು ಶಾಲೆಯ ಪುಸ್ತಕಗಳನ್ನು ಓದಿ ನಂತರ ಒಂದು ಒಂದೆರಡು ತಿಂಗಳು ಶಾಲೆ ರಜೆ ಸಿಕ್ಕಿದ ನಂತರ ಮಕ್ಕಳು ಬೇಸಿಗೆ ಶಿಬಿರಗಳಿಗೆ ಹೋಗಿ ಸ್ವಲ್ಪ ದೊಡ್ಡವರು ಕತೆ-ಪುಸ್ತಕ ಸಾಮಾಜಿಕ…

Accident

ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಹೊಸನಗರ ; ಎರಡು ಕಾರುಗಳ‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆರಟೆ ಸೇತುವೆ ಸಮೀಪ ನಡೆದಿದೆ. ಶಿವಮೊಗ್ಗ ಕಡೆಯಿಂದ…

ಹೊಸನಗರ

ಹೊಸನಗರ ; ಮುಖ್ಯ ರಸ್ತೆ ಪಕ್ಕದ ಬೃಹತ್‌ ಮರಗಳ ಮಾರಣಹೋಮ !

ಹೊಸನಗರ ; ಸರ್ಕಾರ ”ಗಿಡ ನೆಡಿ-ಪರಿಸರ ಉಳಿಸಿ”, ಪರಿಸರವಿದ್ದರೆ ನಾಡಿಗೆ ಮಳೆ, ಮಳೆ ಇದ್ದರೆ ಬೆಳೆ ಎಂದು ಪ್ರಚಾರ ಮಾಡುತ್ತದೆ. ಇನ್ನೊಂದೆಡೆ ಗಿಡ-ಮರಗಳನ್ನು ಪರೋಕ್ಷವಾಗಿ ಕಡಿಸುತ್ತಿದೆ. ರಸ್ತೆಯ ಪಕ್ಕದಲ್ಲಿ ಆರೋಗ್ಯಕರವಾಗಿ ಬೆಳೆದು ನಿಂತಿದ್ದ…

ಅಪರಾಧ ಸುದ್ದಿ

ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ…

power
ಹೊಸನಗರ

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 21 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ…

Ripponpete

ಹದ ಮಳೆ ; ರೈತರ ಮೊಗದಲ್ಲಿ ಮಂದಹಾಸ – ಗರಿಗೆದರಿದ ಕೃಷಿ ಚಟುವಟಿಕೆ

ರಿಪ್ಪನ್‌ಪೇಟೆ ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಇತ್ತ ಮಲೆನಾಡು ಭಾಗದಲ್ಲೂ ಸಹ ಇಂದು ಬೆಳಗ್ಗೆಯಿಂದ ಹದ ಮಳೆಯಾಗುತ್ತಿದೆ. ಮಳೆ ಪ್ರಾರಂಭವಾಗಿದ್ದರಿಂದ ಕೆಲವು ರೈತರು…

ಹೊಸನಗರ

ಹೊಸನಗರ ; ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷರಾಗಿ ವಾಲೆಮನೆ ನಾಗೇಶ್ ಅವಿರೋಧ ಆಯ್ಕೆ

ಹೊಸನಗರ ; ಇಲ್ಲಿನ ಭೂ ಅಭಿವೃದ್ಧಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನ 4 ವರ್ಷಗಳ ಅವಧಿಗಾಗಿ ಉಪಾಧ್ಯಕ್ಷರಾಗಿ ವಾಲೆಮನೆ ನಾಗೇಶ್‌ ಅವಿರೋಧವಾಗಿ ಆಯ್ಕೆಯಾದರು. ಒಂದು ವರ್ಷದ ಹಿಂದೆ ಭೂ ಅಭಿವೃದ್ಧಿ ಕೃಷಿ…

Ripponpete

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ !

ರಿಪ್ಪನ್‌ಪೇಟೆ ; ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ.ಎಸ್ (24) ಮೃತ ರೈತ.…

Ripponpete

ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

ರಿಪ್ಪನ್‌ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ನಡೆದಿದೆ. ಸೃಜನ್ (19) ಆತ್ಮಹತ್ಯೆಗೆ ಶರಣಾದ ಯುವಕ ಎಂದು…