ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗರ, ಸಾಗರ, ತೀರ್ಥಹಳ್ಳಿ, ಹೊಸನಗರ, ಭದ್ರಾವತಿ, ಶಿಕಾರಿಪುರ ಮತ್ತು ಸೊರಬ ತಾಲೂಕಿನ ಪರಿಶೀಲಿತ ಸ್ಥಳೀಯ ಸುದ್ದಿಗಳು, ನಾಗರಿಕ ಮಾಹಿತಿ ಮತ್ತು ಇತ್ತೀಚಿನ ಬೆಳವಣಿಗೆಗಳು.
ಹೊಸನಗರ

ಕೊಪ್ಪಳ ಜಿಲ್ಲೆಯ ಅಧ್ಯಯನ ತಂಡದಿಂದ ನೀರೇರಿ ಶಾಲೆ ಭೇಟಿ

ಹೊಸನಗರ ; ಕರ್ನಾಟಕ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳ ಸಹಯೋಗದಿಂದ ಕೊಪ್ಪಳ ಜಿಲ್ಲೆಯ ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಮತ್ತು ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡ ಅಧ್ಯಯನ ತಂಡ ಶಿವಮೊಗ್ಗ ಜಿಲ್ಲೆಯ…

ಹೊಸನಗರ

ಹೊಸನಗರ ಹಾಲು ಉತ್ಪಾದನ ಸಂಘದಿಂದ ವಿದ್ಯಾನಿಧಿ ಯೋಜನೆ ಜಾರಿ ; ಹೆಚ್.ಜಿ. ಪ್ರವೀಣ್‌ಕುಮಾರ್

ಹೊಸನಗರ ; ಇಲ್ಲಿನ ಮಾವಿನಕೊಪ್ಪದಲ್ಲಿರುವ ಹಾಲು ಉತ್ಪಾದನ ಸಂಘದ ವತಿಯಿಂದ 2025-26ನೇ ಸಾಲಿನಿಂದ ಸಂಘದ ಸದಸ್ಯರ ಮಕ್ಕಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 90% ಕಿಂತಲ್ಲೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ ಹಾಗೂ…

ಹೊಸನಗರ

ಶಾಲೆಯ ಸಮಗ್ರ ಅಭಿವೃದ್ದಿಯಲ್ಲಿ ಸಮುದಾಯದ ಪಾತ್ರ ಮಹತ್ವದ್ದು ; ಪುಟ್ಟಪ್ಪ

ಹೊಸನಗರ ; ಯಾವುದೇ ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಮುದಾಯದ ಪಾತ್ರ ಮಹತ್ವ ಪಡೆದಿದೆ. ಈ ಹಿನ್ನಲೆಯಲ್ಲಿ ಶಾಲೆಯ ನಿರ್ವಹಣೆ, ಸುಧಾರಣೆ ಹಾಗು ಅಭಿವೃದ್ಧಿ ಕಾರ್ಯಗಳಲ್ಲಿ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಶಾಲಾಭಿವೃದ್ದಿ ಸಮಿತಿ…

ಹೊಸನಗರ

ಹೊಸನಗರ ; ದಸರಾ ಆಚರಣೆ ಸಮಿತಿ ಅಧ್ಯಕ್ಷರಾಗಿ ದುಮ್ಮ ವಿನಯ್ ಕುಮಾರ್ ಮರು ಆಯ್ಕೆ

ಹೊಸನಗರ ; ತಾಲೂಕು ಆಡಳಿತ, ಪಟ್ಟಣ ಪಂಚಾಯತಿ, ರಾಷ್ಟ್ರೀಯ ಹಬ್ಬ ಮತ್ತು ನಾಡಹಬ್ಬ ಆಚರಣೆ ಸಮಿತಿಯ 2025-26ನೇ ಸಾಲಿನ ದಸರಾ ಆಚರಣೆ ಸಮಿತಿಯ ಅಧ್ಯಕ್ಷರಾಗಿ ದುಮ್ಮ ಡಿ.ಆರ್. ವಿನಯ್ ಕುಮಾರ್ ಮರು ಆಯ್ಕೆಯಾಗಿದ್ದಾರೆ. ‌…

ಹೊಸನಗರ

ಹೊಸನಗರದಲ್ಲಿ ಜೇಸಿ ಸಪ್ತಾಹ ಉದ್ಘಾಟನಾ ಸಮಾರಂಭ

ಹೊಸನಗರ ; ನಮ್ಮ ಜೇಸಿಐ ಸಂಸ್ಥೆ ಸುಮಾರು 28 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದು ಹಿರಿಯರ ಮಾರ್ಗದರ್ಶನದಲ್ಲಿ ಹೊಸನಗರ ಜನತೆಗೆ ಉತ್ತಮ ಕಾರ್ಯಕ್ರಮವನ್ನು ನೀಡುವುದರ ಜೊತೆಗೆ ಜನಹಿತ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದೆ ಎಂದು ಹೊಸನಗರ…

ಹೊಸನಗರ

ಹೊಸನಗರ ತಾಲೂಕು ವರ್ತಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಹೊಸನಗರ ; ತಾಲೂಕು ವರ್ತಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಸಕ್ತ ಸಾಲಿಗೆ ನೂತನ ಅಧ್ಯಕ್ಷರಾಗಿ ಪ್ರಿಯಾಂಕ ಫ್ಯಾಷನ್ ಮಾಲೀಕ ಪೂರ್ಣೇಶ್ ಮಲೆಬೈಲು, ಕಾರ್ಯದರ್ಶಿಯಾಗಿ ಶ್ರೀ ಅನಂತೇಶ್ವರ ಜ್ಯೂವೆಲರಿ ಮಾಲೀಕ ಸಂತೋಷ್ ಶೇಟ್…

Ripponpete

ಸಮಾಜಮುಖಿ ಕಾರ್ಯದಲ್ಲಿ ಮೆರಗು ತೋರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಪ್ರಶಸ್ತಿ

ರಿಪ್ಪನ್‌ಪೇಟೆ ; ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಬಗ್ಗೆ ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ…

ಸಾಗರ

ಆನಂದಪುರ: ಸೆ.9ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಆನಂದಪುರ : ಆನಂದಪುರ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನೆಲೆ, ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯರ್…

ಹೊಸನಗರ

ಶಿಕ್ಷಕ ಕೆ.ಬಿ. ದಾನೇಶಪ್ಪಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ರಿಪ್ಪನ್‌ಪೇಟೆ ; ನಂದಿಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಬಿ. ದಾನೇಶಪ್ಪಗೆ 2025-26ನೇ ಸಾಲಿನ ಹೊಸನಗರ ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತ ರತ್ನ ಡಾ.ಎಸ್.ರಾಧಾಕೃಷ್ಣನ್ ರವರ 137ನೇ…

Accident

15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ಭೀಕರ ಅಪಘಾತಕ್ಕೆ ಬಲಿ !

ಶಿವಮೊಗ್ಗ ; 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ಭೀಕರ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ಮಲವಗೊಪ್ಪದ ಬಳಿ ಇಂದು ಬೆಳಗ್ಗೆ ನಡೆದಿದೆ. ದುಮ್ಮಳ್ಳಿ ತಾಂಡಾದ ಕವಿತಾ (26) ಮೃತ ಯುವತಿ. ಆಕೆ…