ಶಿವಮೊಗ್ಗ ಸುದ್ದಿ

Get the latest news from Shivamogga and stay informed about the city’s developments. Our website offers comprehensive coverage on various topics. Visit us today!

ಶಿವಮೊಗ್ಗ ಸುದ್ದಿ

ಕೌಟುಂಬಿಕ ಕಲಹ ; ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ !

ತೀರ್ಥಹಳ್ಳಿ ; ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೋರ್ವಳು ಮಾತ್ರೆಗಳನ್ನು ಸೇವಿಸಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನ ಕುಟುಂಬದಲ್ಲಿ ನಡೆದ ಸಣ್ಣದೊಂದು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ; ಮೇ 10 ರಿಂದ ಮೂರು ದಿನ ಮಲ್ನಾಡೋತ್ಸವ – 2025

ತೀರ್ಥಹಳ್ಳಿ : ಕೃಷಿ ಸಮ್ಮೇಳನ, ಉದ್ಯೋಗ, ಆರೋಗ್ಯ ಮೇಳ, ಕಲಾ ಪ್ರದರ್ಶನ, ಮ್ಯೂಸಿಕ್ ನೈಟ್ಸ್, ಡಾನ್ಸ್ ಎಕ್ಸ್‌ಪ್ರೆಸ್‌, ಕಾಮಿಡಿ ಶೋ ಒಳಗೊಂಡ ಮೂರು ದಿನಗಳ ಮಲ್ನಾಡೋತ್ಸವ ಸೊಪ್ಪುಗುಡ್ಡೆಯ ಸಂಸ್ಕೃತಿ ಮಂದಿರದ ಆವರಣದಲ್ಲಿ ಮೇ…

ಹೊಸನಗರ

SSLC ; ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆಗೆ ಶೇ.100 ಫಲಿತಾಂಶ |  ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಅಭಿಷೇಕ್ ಎಸ್ ಕಶ್ಯಪ್

ಹೊಸನಗರ ; ಪಟ್ಟಣದ ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಶಾಲೆ ಈ ಬಾರಿಯ ಎಸ್.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ.  ಒಟ್ಟು 34 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆ ಎದುರಿಸಿದ್ದು 14 ಅತ್ಯುನ್ನತ,…

ಹೊಸನಗರ

ಎಸ್‌ಎಸ್‌ಎಲ್‌ಸಿಯಲ್ಲಿ ಯಡೂರು ಬಿ.ಜಿ. ನಿಧಿಗೆ ರಾಜ್ಯಕ್ಕೆ 5ನೇ ರ‍್ಯಾಂಕ್ ; ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ

ಹೊಸನಗರ ; ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ.ಜಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ…

ಹೊಸನಗರ

ಎಸ್‌ಎಸ್‌ಎಲ್‌ಸಿ ; ರಾಜ್ಯಕ್ಕೆ 4ನೇ ರ‍್ಯಾಂಕ್ ಪಡೆದ ಹೊಸನಗರದ ಹೆಚ್.ಡಿ. ಪ್ರಣವ್

ಹೊಸನಗರ ; ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ತಾಲೂಕಿನ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಹೆಚ್.ಡಿ.ಪ್ರಣವ್ 625ಕ್ಕೆ 622 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 4ನೇ ರ‍್ಯಾಂಕ್ ಗಳಿಸಿದ್ದಾನೆ. ಈತ…

ಹೊಸನಗರ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ಪತ್ರಿಭಟನೆ

ಹೊಸನಗರ ; ಬುಧವಾರ ರಾತ್ರಿ ಮಂಗಳೂರಿನ ಭಜರಂಗದಳದ ಸದಸ್ಯ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿರುವುದನ್ನು ಖಂಡಿಸಿ ಹೊಸನಗರ ತಾಲ್ಲೂಕು ಬಿಜೆಪಿ ಘಟಕ ಹಾಗೂ ಭಜರಂಗದಳದ ಸದಸ್ಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ…

power
ಹೊಸನಗರ

ಮೇ 04 ರಂದು ಹೊಸನಗರ ಪಟ್ಟಣ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯ ಪ್ರದೇಶಗಳಿಗೆ ಕರೆಂಟ್ ಇರಲ್ಲ !

ಹೊಸನಗರ ; ಇಲ್ಲಿನ ಮೆಸ್ಕಾಂ ಉಪವಿಭಾಗದಲ್ಲಿ ಮೇ 04ರ ಬೆಳಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರದ…

ಹೊಸನಗರ

SSLC Result ; ಕೂಲಿ ಕಾರ್ಮಿಕನ ಪುತ್ರಿಗೆ 611 ಅಂಕ – ಅಭಿನಂದನೆ | ರಿಪ್ಪನ್‌ಪೇಟೆ ಶಾಲೆಗೆ ಶೇ.71 ಫಲಿತಾಂಶ | ಕಲ್ಲುಹಳ್ಳ ಶಾಲೆಗೆ ಶೇ.95 ಫಲಿತಾಂಶ

ಹೊಸನಗರ ; ಕೋಡೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ಶೇ. 98 ರಷ್ಟು ಅಂಕ ಗಳಿಸಿದ್ದಾರೆ. ಕೂಲಿ ಕಾರ್ಮಿಕರಾದ ಕೋಡೂರಿನ ರಾಘವೇಂದ್ರ ಮತ್ತು ಸುಮಿತ್ರಾ ದಂಪತಿಗಳ ಪುತ್ರಿ ಅಮೂಲ್ಯ. ಕೂಲಿ…

ಹೊಸನಗರ

ಎಆರ್‌ಎಸ್‌ ಸಮಿತಿ ಗಮನಕ್ಕೆ ಬಾರದೆ ಬಿಲ್ ಪಾಸ್ ; ಹೊಸನಗರ ಆಸ್ಪತ್ರೆ ಆಡಳಿತಾಧಿಕಾರಿಗೆ ಶಾಸಕ ಬೇಳೂರು ಫುಲ್ ಕ್ಲಾಸ್, ಮೇಲ್ವಿಚಾರಕ ಮಹಾಬಲೇಶ್ವರ ಜೋಯಿಸ್ ಅಮಾನತಿಗೆ ಡಿಹೆಚ್ಒಗೆ ಸೂಚನೆ !

ಹೊಸನಗರ ; 2019ನೇ ಸಾಲಿನಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ‌ಆಸ್ಪತ್ರೆಯ ಒಳ ರೋಗಿಗಳಿಗೆ ಹಾಲು-ಬ್ರೆಡ್ ಸರಬರಾಜು ಮಾಡಿದ್ದ ಟೆಂಡರ್ ದಾರನಿಗೆ ಆರೋಗ್ಯ ರಕ್ಷಣಾ ಸಮಿತಿ ಸದಸ್ಯರ ಗಮನಕ್ಕೆ ಬಾರದೆ ಇತ್ತೀಚೆಗೆ 3 ಲಕ್ಷ ರೂ.…

ಹೊಸನಗರ

ಎಸ್‌ಎಸ್‌ಎಲ್‌ಸಿ ; ಶೇ.89 ರಷ್ಟು ಫಲಿತಾಂಶ ಬಂದರೂ ಹೊಸನಗರ ಬಿಇಒ ಅಸಮಾಧಾನ ವ್ಯಕ್ತಪಡಿಸಿದ್ಯಾಕೆ ಗೊತ್ತಾ ?

ಹೊಸನಗರ ; ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ 41 ಪ್ರೌಢಶಾಲೆಗಳಲ್ಲಿ ಒಟ್ಟು 1615 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿದ್ದು ಅದರಲ್ಲಿ 1447 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 89.60 ಫಲಿತಾಂಶ ಗಳಿಸಿದ್ದಾರೆ.…